Friday, 19th July 2019

Recent News

10 months ago

ಮನೆ ವಿಚಾರಗಳನ್ನು ಬೀದಿಯಲ್ಲಿ ಮಾತನಾಡಲು ಸಾಧ್ಯವಿಲ್ಲ: ಮಾಧ್ಯಮ ನಿರ್ಬಂಧಕ್ಕೆ ಸಿಎಂ ಸ್ಪಷ್ಟನೆ

ರಾಮನಗರ: ಸಣ್ಣ ಪುಟ್ಟ ವಿಚಾರಗಳನ್ನು ದೊಡ್ಡದಾಗಿ ತೋರಿಸುವ ಹಿನ್ನೆಲೆಯಲ್ಲಿ ನಾನೇ ಮಾಧ್ಯಮಗಳನ್ನು ದೂರವಿಡಲು ಸೂಚಿಸಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಆಹ್ವಾನಿಸಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಕ್ಷ ಎಂದರೆ ನಮ್ಮ ಮನೆ. ಹೀಗಾಗಿ ಅದು ನಮ್ಮ ಮನೆಯ ಕಾರ್ಯಕ್ರಮ ಇದಾಗಿದೆ. ಸಣ್ಣಪುಟ್ಟ ಗೊಂದಲಗಳು ಸಹಜ. ಈ ಗೊಂದಲಗಳನ್ನೇ ಮಾಧ್ಯಮಗಳು ದೊಡ್ಡವಾಗಿ ಪ್ರಚಾರ ಮಾಡುತ್ತವೆ. ಹೀಗಾಗಿ ನಾನೇ ಮಾಧ್ಯಮಗಳನ್ನು ದೂರವಿಡಲು ಸೂಚಿಸಿದ್ದೇನೆ ಎಂದು ಸ್ಟಷ್ಟನೆ ನೀಡಿದ್ದಾರೆ. ಮನೆ ವಿಷಯಗಳನ್ನು ತೆಗೆದುಕೊಂಡು ಹೋಗಿ […]