ಪಬ್ಲಿಕ್ ಟಿವಿಗೆ ಗೌರವ – ಅತ್ಯುತ್ತಮ ರಾಜಕೀಯ ವಿಶ್ಲೇಷಣೆಗೆ KWJ ಪ್ರಶಸ್ತಿ
ಕಲಬುರಗಿ: ಸಾರ್ಥಕ ದಶಕದ ಅಂಚಿನಲ್ಲಿರುವ ಪಬ್ಲಿಕ್ ಟಿವಿ ಮುಡಿಗೆ ಮತ್ತೊಂದು ಗರಿಮೆ. ಅತ್ಯುತ್ತಮ ರಾಜಕೀಯ ವಿಶ್ಲೇಷಣೆಗಾಗಿ…
ಮಾಧ್ಯಮ ಪ್ರತಿನಿಧಿಗಳ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ: ಗಡಿ ಜಿಲ್ಲೆ, ಕರ್ನಾಟಕ ಹೆಬ್ಬಾಗಿಲು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಚಿತ್ರೀಕರಿಸಿ ಕನ್ನಡ ಸೌಧದಿಂದ…
ಪೊಲೀಸರ ಭರ್ಜರಿ ಕಾರ್ಯಾಚರಣೆ – 26 ಲಕ್ಷ ಮೌಲ್ಯದ ಚಿನ್ನಾಭರಣ, 12 ಕೆ.ಜಿ ಗಾಂಜಾ ವಶ
- ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಎಸ್‍ಪಿ ಬೆಂಗಳೂರು: ನೆಲಮಂಗಲ ಉಪ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ…
ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ
ಬೆಂಗಳೂರು: ತಮ್ಮ ಹೇಳಿಕೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂಬ ಸಂಸದೆ ಸುಮಲತಾ…
ಗೂಗಲ್‍ಗೆ 1,948 ಕೋಟಿ ರೂ. ದಂಡ ಹಾಕಿದ ಫ್ರಾನ್ಸ್
ಪ್ಯಾರಿಸ್: ಆನ್‍ಲೈನ್ ಜಾಹಿರಾತುಗಳ ಪ್ರದರ್ಶನಕ್ಕೆ ತನ್ನ ಮಾರುಕಟ್ಟೆಯನ್ನು ದುರುಪಯೋಗ ಪಡಿಸಿದ್ದಕ್ಕೆ ಅಮೆರಿಕದ ಗೂಗಲ್ ಕಂಪನಿ ಮೇಲೆ…
ಮೀಡಿಯಾ ಹೆಸರಲ್ಲಿ ವೈದ್ಯನಿಗೆ ಬ್ಲ್ಯಾಕ್‍ಮೇಲ್ – ಮೂವರು ಯುವತಿಯರ ಬಂಧನ
ಮೈಸೂರು: ಮಾಧ್ಯಮ, ಮಾನವ ಹಕ್ಕುಗಳ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ಮೂವರು ಯುವತಿಯರನ್ನು ಮೈಸೂರು ಪೊಲೀಸರು…
ದಿನ ಬೆಳಗ್ಗೆ ಎದ್ದರೆ ದೇವರು ನೋಡುವುದು ಬಿಟ್ಟು ಅದು ನೋಡುವುದೇ ಆಗಿದೆ: ರೇವಣ್ಣ
- ಜನ ಸಾಯುತ್ತಿದ್ದಾರೆ ಕೊರೊನಾ ಬಗ್ಗೆ ತೋರಿಸಿ - ಮಾಧ್ಯಮಗಳ ವಿರುದ್ಧ ಹೆಚ್‍ಡಿಆರ್ ಬೇಸರ ಹಾಸನ:…
ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ
ಶಿವಮೊಗ್ಗ: ಮಾಧ್ಯಮಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು…
ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ
- ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು - ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ -…
ಮಾಧ್ಯಮಗಳ ಮೇಲಿನ ನಿಷೇಧ ವಾಪಸ್ ಪಡೆಯಲು ಪ್ರಿಯಾಂಕ್ ಖರ್ಗೆ ಮನವಿ
ಕಲಬುರಗಿ: ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಅಂಗ ಎಂದು ಪರಿಗಣಿಸಲ್ಪಡುವ ಮಾಧ್ಯಮವನ್ನು ಪ್ರಸ್ತುತ ನಡೆಯುತ್ತಿರುವ ಕಲಾಪಕ್ಕೆ ನಿರ್ಬಂಧಿಸುವುದು…