Wednesday, 20th March 2019

1 week ago

ಕರ್ನಾಟಕದಲ್ಲಿ ನಾಪತ್ತೆಯಾದ ವೃದ್ಧೆ ದೂರದ ಮನಾಲಿಯಲ್ಲಿ ಪತ್ತೆ

ದಾವಣಗೆರೆ: ಮಾನಸಿಕ ಅಸ್ವಸ್ಥತೆಯುಳ್ಳ ಕರ್ನಾಟಕದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದು, ಇದೀಗ ದೂರದ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಪತ್ತೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಮೂಲದ ಸುಶೀಲಮ್ಮ (50) ಮಾನಸಿಕ ಅಸ್ವಸ್ಥೆಯಾಗಿದ್ದು, ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಕರ್ನಾಟಕ ಬಿಟ್ಟು 2014ರಲ್ಲಿ ಹಿಮಾಚಲಪ್ರದೇಶಕ್ಕೆ ಹೋಗಿದ್ದರು. ಸುಶೀಲಮ್ಮನಿಗೆ ಮಕ್ಕಳಾಗದ ಕಾರಣ ಆಕೆಯ ಪತಿ ಮೂರನೇ ಮದುವೆ ಮಾಡಿಕೊಂಡು ಈಕೆಯನ್ನು ಹೊರ ಹಾಕಿದ್ದರು. ನಂತರ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ರೈಲಿನ ಮೂಲಕ ಹಿಮಾಚಲ ಪ್ರದೇಶ ಸೇರಿ ಕೆಲಕಾಲ ಗಾರೆ ಕೆಲಸ ಸೇರಿದಂತೆ […]

4 months ago

ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

ಅಹಮದಾಬಾದ್: ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳ ಹೊಟ್ಟೆಯಿಂದ ಸುಮಾರು 1.5 ಕೆ.ಜಿಯಷ್ಟು ಕಬ್ಬಿಣದ ವಸ್ತುಗಳನ್ನು ಅಹಮದಾಬಾದ್‍ನ ನಾಗರಿಕ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. 40 ವರ್ಷದ ಸಂಗೀತಾ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳು ಪತ್ತೆಯಾಗಿದೆ. ಮಹಿಳೆಯು ಮೂಲತಃ ಮಹಾರಾಷ್ಟ್ರದ ಶಿರಡಿ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥೆಯಾಗಿದ್ದಾಳೆ. ಕಳೆದ ಅಕ್ಟೋಬರ್ 31 ರಂದು ಸರ್ಕಾರಿ ಮಾನಸಿಕ ಆರೋಗ್ಯ ಕೇಂದ್ರದಿಂದ ಸಂಗೀತಾಳನ್ನು...

ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥೆ ಹೇಳಿದ ಎರಡೇ ಪದಗಳಿಂದ ಆಕೆಯನ್ನ ಕುಟುಂಬದೊಂದಿಗೆ ಸೇರಿಸಿದ ಪೊಲೀಸರು

1 year ago

ಮುಂಬೈ: ಕೆಲವು ದಿನಗಳ ಹಿಂದೆ ಕಾಣೆಯಾಗಿ ಕುಟುಂಬದಿಂದ ಬೇರ್ಪಟ್ಟಿದ್ದ ಮಾನಸಿಕ ಅಸ್ವಸ್ಥ ಯುವತಿಯನ್ನು ಆಕೆಯ ಕುಟುಂಬದೊಂದಿಗೆ ಸೇರಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಅದರಲ್ಲೂ ಯುವತಿ ಹೇಳಿಕ ಎರಡೇ ಎರಡು ಪದಗಳನ್ನ ಇಟ್ಟುಕೊಂಡು ಪೊಲೀಸರು ಆಕೆಯ ಪೋಷಕರನ್ನ ಪತ್ತೆ ಮಾಡಿದ್ದಾರೆ. ಮಾನಸಿಕ ಅಸ್ವಸ್ಥ...

ಅತ್ತೆ-ಮಾವ, ಇಬ್ಬರು ಪುತ್ರಿಯರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

2 years ago

ರಾಜ್‍ಕೋಟ್: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಅತ್ತೆ ಮಾವನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ತಾನೂ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಡೆದಿದೆ. 30 ವರ್ಷದ ಭಾವನಾ ಪರ್ಮರ್ ತನ್ನ ನಾಲ್ವರು ಕುಟುಂಬಸ್ಥರನ್ನು ಕೊಲ್ಲಲು...