Recent News

2 months ago

ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

ಲಕ್ನೋ: ಹೈದರಾಬಾದಿನ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಬಹುಜನ್ ಸಮಾಜ್ ಪಕ್ಷ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಮಾಯಾವತಿ ಅವರು ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ತಿಳಿಸಿದರು. ಜೊತೆಗೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಒತ್ತು ಕೊಟ್ಟಿಲ್ಲವೆಂದು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. […]

4 months ago

ರಾಜಸ್ಥಾನದಲ್ಲಿ ಮಾಯಾವತಿಗೆ ಶಾಕ್ – ಬಿಎಸ್‍ಪಿಯ ಎಲ್ಲ 6 ಶಾಸಕರು ಕಾಂಗ್ರೆಸ್ ಸೇರ್ಪಡೆ

ಜೈಪುರ: ರಾಜಸ್ಥಾನದ ಎಲ್ಲ 6 ಶಾಸಕರು ಸೋಮವಾರ ತಡರಾತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ತೊರೆದು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಬಿಎಸ್‍ಪಿಯ ರಾಜೇಂದ್ರ ಗುಡಾ, ಜೋಗೇಂದ್ರ ಸಿಂಗ್ ಅವನಾ, ವಾಜೀಬ್ ಅಲಿ, ಲಖನ್ ಸಿಂಗ್ ಮೀನಾ, ಸಂದೀಪ್ ಯಾದವ್ ಮತ್ತು ದೀಪ್‍ಚಂದ್ ಖೇರಿಯಾ ಅವರು ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ 200...

ಲೋಕಸಭೆಯಲ್ಲಿ ಸೆಕ್ಸಿ ಕಮೆಂಟ್ – ಅಜಂ ಖಾನ್ ವಿರುದ್ಧ ಮಾಯಾವತಿ ಗರಂ

6 months ago

– ಅಜಂ ಖಾನ್ ಎಲ್ಲಾ ಮಹಿಳೆಯರಿಗೂ ಕ್ಷಮೆಯಾಚಿಸಬೇಕು ನವದೆಹಲಿ: ಲೋಕಸಭಾ ಕಲಾಪದಲ್ಲಿ ಡೆಪ್ಯೂಟಿ ಸ್ಪೀಕರ್ ರಮಾದೇವಿ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ ಎಸ್‍ಪಿ ಸಂಸದ ಅಜಂ ಖಾನ್ ವಿರುದ್ಧ ಬಿಎಸ್‍ಪಿ ನಾಯಕಿ ಮಾಯಾವತಿ ಗುಡುಗಿದ್ದಾರೆ. ಅಜಂ ಖಾನ್ ಹೇಳಿಕೆ ಕುರಿತು...

ದೋಸ್ತಿ ಸರ್ಕಾರ ಬೀಳಿಸಿದ್ದು ಪ್ರಜಾಪ್ರಭುತ್ವ ಇತಿಹಾಸದಲ್ಲಿ ಕರಾಳ ಅಧ್ಯಾಯ: ಮಾಯಾವತಿ

6 months ago

ಲಕ್ನೋ: ಕರ್ನಾಟಕದ ರಾಜಕೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿಯೇ ಅತ್ಯಂತ ಕರಾಳ ಅಧ್ಯಾಯ ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ಸಂವಿಧಾನಕ್ಕೆ ವಿರುದ್ಧವಾಗಿ ಅಧಿಕಾರ ಮತ್ತು ಹಣ ಬಲದಿಂದ ಕರ್ನಾಟಕದ ಸಮ್ಮಿಶ್ರ ಸರ್ಕಾರದ...

ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸದನಕ್ಕೆ ಗೈರಾದೆ – ಎನ್.ಮಹೇಶ್

6 months ago

ಬೆಂಗಳೂರು: ವಿಶ್ವಾಸ ಮತಯಾಚನೆ ಮಾಡುವ ಸಂದರ್ಭದಲ್ಲಿ ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಆದರೆ ನನ್ನ ಫೋನ್ ಸ್ವಿಚ್ ಆಫ್ ಇತ್ತು, ಈ ಬಗ್ಗೆ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಆದರೆ ಮುಂದಿನ ಅವಧಿಯಲ್ಲಿ ತಟಸ್ಥರಾಗಿಯೇ ಇರುತ್ತೇನೆ...

ರಾಜಕೀಯ ಭವಿಷ್ಯಕ್ಕಾಗಿ ಮಾಯಾವತಿ ಆದೇಶ ಧಿಕ್ಕರಿಸಿದ್ರಾ ಎನ್.ಮಹೇಶ್?

6 months ago

ಚಾಮರಾಜನಗರ: ರಾಜಕೀಯ ಭವಿಷ್ಯಕ್ಕಾಗಿ ಬಿಎಸ್‍ಪಿ ಶಾಸಕ ಎನ್.ಮಹೇಶ್ ಅವರು ಪಕ್ಷದ ನಾಯಕಿ ಮಾಯಾವತಿ ಅವರ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿಯು ಕೇವಲ ಒಂದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಒಂದು ವೇಳೆ ಬಿಎಸ್‍ಪಿಯಲ್ಲಿ ಮುಂದುವರಿದರೆ...

ಬಿಎಸ್‍ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆ

6 months ago

ಬೆಂಗಳೂರು: ಶಾಸಕ ಎನ್.ಮಹೇಶ್ ವಿಶ್ವಾಸಮತಯಾಚನೆ ಕಲಾಪಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಕರ್ನಾಟಕದ ಕುಮಾರಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ನಮ್ಮ ಶಾಸಕರಾದ...

ದೋಸ್ತಿ ಸರ್ಕಾರಕ್ಕೆ ಬೆಂಬಲ ನೀಡಿ- ಎನ್.ಮಹೇಶ್‍ಗೆ ಮಾಯಾವತಿ ಸೂಚನೆ

6 months ago

ನವದೆಹಲಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯವತಿ ಅವರು, ಪಕ್ಷದ ಏಕೈಕ ಶಾಸಕ ಎನ್.ಮಹೇಶ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ ಅವರು, ಸೋಮವಾರ ನಡೆಯಲಿರುವ ವಿಶ್ವಾಸ ಮತಯಾಚನೆ...