ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬೆಂಬಲಿತ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಗೆಗ್ಗಿಲರಾಳ್ಳಹಳ್ಳಿಯಲ್ಲಿ ನಡೆದಿದೆ. ಸೋಮೇನಹಳ್ಳಿ ಗ್ರಾಮಪಂಚಾಯತಿ ಅಧ್ಯಕ್ಷೆ ರಜನಿ ಮಂಜುನಾಥರೆಡ್ಡಿ ಹಾಗೂ ತಾಲೂಕು...
ಚಿತ್ರದುರ್ಗ: ಬಿಜೆಪಿ ಬೆಂಬಲಿಸಿದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಮಾಜಿ ಶಾಸಕ ಡಿ.ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ನಾಗಾನಾಯ್ಕನಹಟ್ಟಿಯಲ್ಲಿ ನಡೆದಿದೆ. ಹಿರಿಯೂರು ನಗರಸಭೆ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಮುಗಿದಿದ್ದು, ಚುನಾವಣಾ...
ಕೊಪ್ಪಳ: ಶಾಸಕ ಮುಂದೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದು, ಈ ಬಗ್ಗೆ ವರದಿ ಮಾಡಲು ತೆರಳಿದ್ದ ವರದಿಗಾರನಿಗೆ ಇಕ್ಬಾಲ್ ಅನ್ಸಾರಿ ಆಪ್ತ ಕೊಲೆ ಬೆದರಿಕೆ ಹಾಕಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸೋಮವಾರ ರಾತ್ರಿ 10...
ಬೆಳಗಾವಿ: ಜಮೀನಿಗಾಗಿ ಎರಡು ಕುಟುಂಬಗಳ ಸದಸ್ಯರು ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ನಡೆದಿದೆ. ಮಾಯಪ್ಪ ಪಾಯಪ್ಪಗೋಳ ಹಾಗೂ ರಾಮ ಪಾಯಪ್ಪಗೋಳ ಕುಟುಂಬದ ಸುಮಾರು 15ಕ್ಕೂ ಹೆಚ್ಚು ಮಂದಿ ಹೊಡೆದಾಡಿಕೊಂಡಿದ್ದಾರೆ....
ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಉಪನ್ಯಾಸಕರ ಎದುರೇ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪಾ ಡಿಗ್ರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದ ವೇಳೆ ವಿದ್ಯಾರ್ಥಿಗಳ ಮಾರಾಮಾರಿ ನಡೆದಿದೆ. ಕಾರ್ಯಕ್ರಮದಲ್ಲಿ ಕುಣಿಯುವಾಗ...
ಹುಬ್ಬಳಿ: ಕುಡಿದ ಮತ್ತಿನಲ್ಲಿ ಕುಡುಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ತಡರಾತ್ರಿ ನಗರದ ಕೇಶ್ವಾಪುರದ ಕಿಂಗ್ಸ್ ಬಾರ್ ಬಳಿ ನಡೆದಿದೆ. ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಜಗಳ...
ಚಿತ್ರದುರ್ಗ: ಹಳೆ ದ್ವೇಷ ವೈಷಮ್ಯ ಹಿನ್ನಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಗುರುವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹೊರವಲಯದ ಬಬ್ಬೂರು ಬೋವಿ ಕಾಲೋನಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು...
– ಥಳಿತದಿಂದ ಕುಸಿದ ಮಹಿಳೆಯ ಕೂದಲನ್ನೇ ಹಿಡಿದು ಎಳೆದಾಡಿದ್ರು ಬೆಳಗಾವಿ: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ಸಂಬಂಧಿಕರು ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಮಾರಾಮಾರಿ ನಡೆಸಿದ ಘಟನೆ ಇಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ...