Tuesday, 16th October 2018

Recent News

8 months ago

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್

ಮಂಗಳೂರು: ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದಿದ್ದಾರೆ. ನಟ ಮೋಹನ್ ಲಾಲ್ ಇಂದು ಮುಂಜಾನೆ ದೇವರ ದರ್ಶನ ಪಡೆದು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಲಯಾಳಂ ಕಾಯಂಕುಳಂ ಕೊಚ್ಚುನ್ನಿ ಚಿತ್ರದ ಚಿತ್ರೀಕರಣ ಪುತ್ತೂರು ತಾಲೂಕಿನ ಕಡಬದ ಬಲ್ಯ ಹಾಗೂ ಪದವು ನಲ್ಲಿ ನಡೆಯುತ್ತಿತ್ತು. ಕೊಚ್ಚುನ್ನಿ ಸಿನಿಮಾದಲ್ಲಿ ಮೋಹನ್ ಲಾಲ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ನಿವಿನ್ ಪೌಲ್, ಪ್ರಿಯಾ ಆನಂದ್ […]

8 months ago

ಪ್ರಿಯಾ ಕಣ್ ಸನ್ನೆಗೆ ಸೋತ ರೋಶನ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ

ತಿರುವನಂತಪುರಂ: ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ಸನ್ನೆ ಮಾಡಿದ ವಿಡಿಯೋ ರಾತ್ರೋರಾತ್ರಿ ನ್ಯಾಷನಲ್ ಸನ್ಸೆಷನ್ ಆಗಿದೆ. ಒರು ಅಡಾರ್ ಲವ್ ಚಿತ್ರದ ಈ ವಿಡಿಯೋ ಆಗಿದ್ದು, ಇದರಲ್ಲಿ ನಟಿ ಪ್ರಿಯಾ ಹಾಗೂ ನಟ ರೋಶನ್ ಅಬ್ದುಲ್ ರಹೂಫ್ ತಮ್ಮ ಕಣ್ಣಸನ್ನೆ ಮೂಲಕವೇ ಸಾಮಾಜಿಕ ಜಾಲತಾಣದಲ್ಲಿ ಹೊಸ ಸೆನ್ಸೆಷನ್ ಹುಟ್ಟಿಸಿದ್ದಾರೆ. 19 ವರ್ಷದ ರೋಶನ್,...