Tuesday, 10th December 2019

2 months ago

ಕೃಷ್ಣಮಠದ ಆನೆ ಶಿಫ್ಟ್ ಮಾಡಿದ್ದಕ್ಕೆ ದಾನಿಗಳ ಆಕ್ರೋಶ

ಉಡುಪಿ: ನಗರದ ಶ್ರೀಕೃಷ್ಣ ಮಠದ ಆನೆ ಸುಭದ್ರೆಯನ್ನು ಹೊನ್ನಾಳಿ ಮಠಕ್ಕೆ ರಾತ್ರೋರಾತ್ರಿ ಶಿಫ್ಟ್ ಮಾಡಿದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಎರಡು ದಶಕಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದ ಆನೆ ಸುಭದ್ರೆಯನ್ನು ಸ್ಥಳಾಂತರ ಮಾಡಿದ್ದ ಬಗ್ಗೆ ಭಕ್ತರಲ್ಲಿ ಗೊಂದಲವಾಗಿತ್ತು. ಅಷ್ಟಾಗುತ್ತಲೇ ಆನೆಯನ್ನು 25 ವರ್ಷಗಳ ಹಿಂದೆ ಮಠಕ್ಕೆ ದಾನ ನೀಡಿದ್ದ ಮುಂಬೈನಲ್ಲಿ ನೆಲೆಸಿರುವ ಉರುವಾಲ್ ಕುಟುಂಬ ಸದಸ್ಯ ಉಡುಪಿಗೆ ಓಡೋಡಿ ಬಂದಿದ್ದಾರೆ. ಆನೆಯನ್ನು ಮಠದಲ್ಲಿ ಇರಿಸಿ, ಇಲ್ಲದಿದ್ದರೆ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಕಳುಹಿಸಿ […]

5 months ago

ಮೈಸೂರು ಅರಮನೆಯಲ್ಲಿರುವ ಆನೆಯ ಮಾವುತ ಸಾವು

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿರುವ ಆನೆಯ ಮಾವುತ ಮೃತಪಟ್ಟಿದ್ದಾರೆ. ಕಾಳಪ್ಪ (52) ಮೃತಪಟ್ಟ ಮಾವುತ. ಕಾಳಪ್ಪ ಎಚ್.ಡಿ. ಕೋಟೆ ತಾಲೂಕಿನ ಬಳ್ಳೆ ಹಾಡಿಯ ನಿವಾಸಿಯಾಗಿದ್ದು, ಅರಮನೆಯ ರೂಬಿ ಎಂಬ ಆನೆಯನ್ನು ನೋಡಿಕೊಳ್ಳುತ್ತಿದ್ದರು. ಕಾಳಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯ ಇದ್ದರೂ ಸಹ ಆನೆಯನ್ನು ಮುನ್ನಡೆಸಲು ಕಾಳಪ್ಪ ಬಂದಿದ್ದರು. ಆನೆ ಮುನ್ನಡೆಸುವಾಗಲೇ ಮೇಲ್ಭಾಗದಿಂದ ಕೆಳಕ್ಕೆ ಬಿದ್ದು ಕಾಳಪ್ಪ ಮೃತಪಟ್ಟಿದ್ದಾರೆ....

ಮಾವುತನ ಮೇಲೆ ಸಾಕಾನೆ ದಾಳಿ- ದಂತದಿಂದ ತಿವಿದು ಗಾಯ

2 years ago

ಮಡಿಕೇರಿ: ಸಾಕಾನೆಯೊಂದು ಮಾವುತನ ಮೇಲೆ ದಾಳಿ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಆನೆ ಶಿಬಿರದಲ್ಲಿ ನಡೆದಿದೆ. ದಾಳಿ ಹಿನ್ನೆಲೆಯಲ್ಲಿ ಮಾವುತ ಅಪ್ಪಯ್ಯ(40) ಗಂಭೀರವಾಗಿ ಗಾಯಗೊಂಡು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಕಾಡಿಗಟ್ಟಲು ಸಾಕಾನೆ ಗೋಪಿಯನ್ನು...

ತಾಯಿಯಿಂದ ಬೇರ್ಪಟ್ಟ ಆನೆಮರಿಗೆ ಕೊನೆಗೂ ಸಿಕ್ತು ಆಶ್ರಯ

3 years ago

ಕೊಡಗು: ತಾಯಿಯಿಂದ ಬೇರ್ಪಟ್ಟು ಅಡವಿಯ ಮಡಿಲಲ್ಲಿ ಒಂಟಿಯಾಗಿದ್ದ ಮುದ್ದಾದ ಮರಿಯಾನೆಗೆ ಕೊನೆಗೂ ಆಶ್ರಯ ಸಿಕ್ಕಿದೆ. ಅನಾಥವಾಗಿದ್ದ ಮರಿಯಾನೆಯನ್ನು ನಾಗರಹೊಳೆಯ ಅರಣ್ಯಾಧಿಕಾರಿಗಳು ಹಿಡಿದು ಕೊಡಗಿನ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ನೀಡಿದ್ದಾರೆ. ಮುದ್ದಾದ ಮರಿಯಾನೆಯನ್ನು ಮಾವುತರು ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ...