Monday, 19th August 2019

1 month ago

ಕಿಟಕಿ ಬಳಿ ಜೋಡಿಯಿಂದ ಸೆಕ್ಸ್ – 9ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಮಾಸ್ಕೋ: ಜೋಡಿಯೊಂದು ಕಿಟಕಿ ಬಳಿ ಸೆಕ್ಸ್ ಮಾಡುತ್ತಿದ್ದ ವೇಳೆ 9ನೇ ಮಹಡಿಯಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟು, ವ್ಯಕ್ತಿ ಬದುಕುಳಿದ ಘಟನೆ ರಷ್ಯಾದ ಸೆಂಟ್ ಪೀಟರ್ಸ್‍ಬಗ್‍ನಲ್ಲಿ ನಡೆದಿದೆ. ಸ್ಥಳೀಯರ ಪ್ರಕಾರ ಜೋಡಿಗಳಿದ್ದ ಫ್ಲಾಟ್‍ನಲ್ಲಿ ವೈಲ್ಡ್ ಪಾರ್ಟಿ ನಡೆಯುತ್ತಿತ್ತು. ಮೊದಲು 9ನೇ ಮಹಡಿಯ ಕಿಟಕಿಯಿಂದ ಟಿವಿ ಕೆಳಗೆ ಬಿತ್ತು. ನಂತರ ಮಹಿಳೆ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಳಿಕ ವ್ಯಕ್ತಿ ಆಕೆಯ ಮೇಲೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಪೊಲೀಸರು ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. […]

1 month ago

3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ ಅಪಾರ್ಟ್‌ಮೆಂಟ್‌ ಗೆದ್ದ 6ರ ಪೋರ

ಮಾಸ್ಕೋ: ವ್ಯಾಯಾಮ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಪುಶ್ ಅಪ್ಸ್ ಮಾಡುವುದರಿಂದ ಸ್ನಾಯುಗಳು ಗಟ್ಟಿಯಾಗಿ ಶಕ್ತಿಯುತವಾಗುತ್ತೆ. ಆದರೆ ರಷ್ಯಾದಲ್ಲಿ 6 ವರ್ಷದ ಬಾಲಕನೊಬ್ಬ ಬ್ರೇಕ್ ಕೊಡದೆ ಬರೋಬ್ಬರಿ 3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ  ಅಪಾರ್ಟ್‌ಮೆಂಟ್‌  ಒಂದನ್ನ ತನ್ನದಾಗಿಸಿಕೊಂಡಿದ್ದಾನೆ. ಹೌದು. ಏನಪ್ಪ 6 ವರ್ಷದ ಪುಟಾಣಿ ಹುಡುಗ 3 ಸಾವಿರ ಪುಶ್ ಅಪ್ಸ್...

2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಅವಘಡ – 11 ಮಂದಿ ದುರ್ಮರಣ

7 months ago

ಮಾಸ್ಕೋ: ಟರ್ಕಿಷ್, ಲಿಬಿಯನ್ ಹಾಗೂ ಭಾರತೀಯ ನಾವಿಕರು ಕಾರ್ಯ ನಿರ್ವಹಿಸುತ್ತಿದ್ದ 2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ರಷ್ಯಾದ ಕೆರ್ಚ್ ಜಲಸಂಧಿ ಬಳಿ ಸೋಮವಾರದಂದು ನಡೆದಿದೆ. ಸೋಮವಾರದಂದು ರಷ್ಯಾದ ಪ್ರಾದೇಶಿಕ ಜಲಮಾರ್ಗದಲ್ಲಿ ಈ ದುರಂತ...

ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

1 year ago

ಮಾಸ್ಕೋ: ಪ್ರಿಯತಮೆ ತನ್ನ ಜೊತೆ ಬಂದು ವಾಸಿಸಲು ತಯಾರಾಗಿಲ್ಲ ಎಂದು ಸಿಟ್ಟಿಗೆದ್ದ ಕಾಮುಕನೊಬ್ಬ ತನ್ನ ಪ್ರೇಯಸಿಯನ್ನು ಕೊಂದಿದ್ದಾನೆ. ಕೊಂದ ಬಳಿಕ ಆತ ಮಾಡಿದ ಕೆಲಸಕ್ಕೆ ಆತನ ಸಂಬಂಧಿಕರೇ ಬೆಚ್ಚಿ ಬಿದ್ದಿದ್ದು, ಆತ ಇಷ್ಟು ಕ್ರೂರನಾಗಿದ್ದು ಹೇಗೆ ಎಂದು ಕೇಳುತ್ತಿದ್ದಾರೆ. ಇನ್ನೂ ವಿಶೇಷ...

ನಾಯಿ ಮರಿಯಿಂದಾಗಿ 13 ಸಾವಿರ ಎತ್ತರದಲ್ಲಿ ಹಾರಾಡುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ!

1 year ago

ಮಾಸ್ಕೋ: ನಾಯಿ ಮರಿಯಿಂದಾಗಿ ಪ್ಯಾಸೆಂಜರ್ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ವಿಮಾನವು ಸೈಂಟ್ ಪೀಟರ್ಸ್ ಬರ್ಗ್ ನಿಂದ ಮಾಸ್ಕೋಗೆ ಹೊರಟಿತ್ತು. ಇನ್ನೇನು ರಷ್ಯಾದ ರಾಜಧಾನಿ ಮಾಸ್ಕೋ ಸಮೀಪಿಸುತ್ತೆ ಅನ್ನೋವಷ್ಟರಲ್ಲಿ ನಾಯಿ ಮರಿಯಿಂದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ....

ಇಂಗ್ಲೆಂಡಿನ ಹ್ಯಾರಿ ಕೇನ್‍ಗೆ ಗೋಲ್ಡನ್ ಬೂಟ್: ಯಾವ ತಂಡಗಳಿಗೆ ಎಷ್ಟು ಕೋಟಿ ನಗದು ಬಹುಮಾನ ಸಿಕ್ಕಿದೆ?

1 year ago

ಮಾಸ್ಕೋ: ತೀವ್ರ ಹಣಾಹಣಿ ಮೂಲಕ ಒಂದು ತಿಂಗಳ ಕಾಲ ನಡೆದ ಫಿಫಾ ವಿಶ್ವಕಪ್‍ಗೆ ತೆರೆಕಂಡಿದ್ದು, ಫೈನಲ್‍ನಲ್ಲಿ ಫ್ರಾನ್ಸ್ ತಂಡ ಪ್ರಶಸ್ತಿ ಗೆದ್ದು ಬೀಗಿದೆ. ಇತ್ತ ಟೂರ್ನಿಯಲ್ಲಿ ನೀಡಲಾಗುವ ಪ್ರತಿಷ್ಠಿತ ಗೋಲ್ಡನ್ ಬೂಟ್ ಪ್ರಶಸ್ತಿಯನ್ನು 6 ಗೋಲು ಹೊಡೆದ ಇಂಗ್ಲೆಂಡ್ ತಂಡದ ನಾಯಕ...

ಮ್ಯಾಚ್ ಬಾಕ್ಸ್, ಲೈಟರ್ ಆಯ್ತು ಈಗ ವಾಲೆಟ್ ನಿಂದ ಸಿಗರೇಟ್ ಹಚ್ಚಿಕೊಂಡ – ವಿಡಿಯೋ ವೈರಲ್

1 year ago

ಮಾಸ್ಕೋ: 2018 ರ ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯವೊಂದರ ವೇಳೆ ಸ್ಟೇಡಿಯೊಬ್ಬನಲ್ಲಿ ಕುಳಿತ್ತಿದ್ದ ಅಭಿಮಾನಿಯೊಬ್ಬ ಬೆಂಕಿ ಉಗುಳುವ ವಾಲೆಟ್ ನಿಂದ ಸಿಗರೇಟ್ ಹಚ್ಚಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ಇದುವರೆಗೂ ಮ್ಯಾಚ್ ಬಾಕ್ಸ್, ಲೈಟರ್ ನಿಂದ...

ಟೇಕ್‌ ಆಫ್‌ ವೇಳೆ ವಿಮಾನದಿಂದ ಜಾರಿ ಬಿತ್ತು 3 ಟನ್ ಚಿನ್ನ!

1 year ago

ಮಾಸ್ಕೋ : ಬೆಳೆಬಾಳುವ ಲೋಹಗಳನ್ನು ಹೊತ್ತೊಯ್ಯುವ ಸರಕು ವಿಮಾನ ಟೇಕ್ ಆಫ್ ಆಗುವ ವೇಳೆ ಆಕಸ್ಮಿಕವಾಗಿ ಸುಮಾರು ಮೂರು ಟನ್ ಚಿನ್ನ ಜಾರಿ ಬಿದ್ದಿರುವ ಘಟನೆ ರಷ್ಯಾದ ಯುಕುಟ್ಸ್ಕ್ ನಗರದ ಪೂರ್ವ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನಿಂಬಾಸ್ ಏರ್ ಲೈನ್ಸ್ ಸಂಸ್ಥೆಯ...