Saturday, 21st July 2018

Recent News

11 months ago

ಇಂಡಿಯಾದ ಪರವಾಗಿ ಸಿನಿಮಾ ಮಾಡಿದ್ದಕ್ಕೆ ನಮ್ಮ ಜೊತೆ ಗಲಾಟೆ ಮಾಡಿದ್ರು: ಶಿವಣ್ಣ

ಬೆಂಗಳೂರು: ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ ತುಂಬ ಇಷ್ಟವಾಗುತ್ತದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಮಾಸ್ ಲೀಡರ್’ ಬಿಡುಗಡೆಗೊಂಡಿದ್ದು, ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾವು ಜಮ್ಮು ಕಾಶ್ಮೀರದಲ್ಲಿ ಚಿತ್ರೀಕರಣ ಮಾಡುವಾಗ ಸಾಕಷ್ಟು ಗಲಾಟೆಗಳು ನಡೆದವು. ನೀವು ಇಂಡಿಯಾದ ಪರವಾಗಿ […]

11 months ago

ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಮಾಸ್ ಲೀಡರ್’ ಬಿಡುಗಡೆಗೊಂಡಿದ್ದು, ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ. ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ ತುಂಬ ಇಷ್ಟವಾಗುತ್ತದೆ. ಭಾವನಾತ್ಮಕವಾಗಿ ಸಿನಿಮಾ ನೋಡುಗರ ಮನಸ್ಸಿಗೆ ತುಂಬಾ ಹತ್ತಿರವಾಗುತ್ತದೆ. ಕೆಲವರು ದೇಶಭಕ್ತಿಯ...