Sunday, 18th November 2018

Recent News

2 weeks ago

ಮಾರುಕಟ್ಟೆಗೆ ಬಂದಿದೆ ಹೊಸ ಸ್ಯಾಂಟ್ರೋ- ಏನೇನು ವಿಶೇಷತೆಗಳಿವೆ? ಬದಲಾಗಿದ್ದು ಏನು? ಮೈಲೇಜ್ ಎಷ್ಟು?

ನವದೆಹಲಿ: ಒಂದೂವರೆ ದಶಕಗಳ ವರೆಗೆ ಮಧ್ಯಮ ಕುಟುಂಬದ ಪ್ರೀತಿಗೆ ಪಾತ್ರವಾಗಿದ್ದ ಹ್ಯುಂಡೈನ ಸ್ಯಾಂಟ್ರೋ ಈಗ ಮತ್ತೆ ಹೊಸ ಅವತರಣೆಯಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹೌದು, ಭಾರತೀಯ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪೆನಿಯು, 1998 ರ ಸೆಪ್ಟೆಂಬರ್ 23 ರಲ್ಲಿ ತನ್ನ ಮೊದಲನೇ ಮಾದರಿಯ ಹ್ಯುಂಡೈ ಸ್ಯಾಂಟ್ರೋ ಹ್ಯಾಚ್‍ಬ್ಯಾಕ್ ಕಾರನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯ ಬಳಿಕ ಸ್ಯಾಂಟ್ರೋ ಸುಮಾರು ಒಂದೂವರೆ ದಶಕಗಳವರೆಗೆ ಭಾರತದ ಮಾರುಕಟ್ಟೆಯಲ್ಲಿ ತನ್ನ ಆಧಿಪತ್ಯ ಸಾಧಿಸಿತ್ತು. ಅಲ್ಲದೇ ಮಧ್ಯಮ ಕುಟುಂಬದ ಪ್ರೀತಿಗೂ ಸಹ […]

3 weeks ago

ಪಾನ್ ಕಾರ್ಡ್ ನಲ್ಲಿರೋ 10 ಸಂಖ್ಯೆಗಳು ಏನನ್ನು ಸೂಚಿಸುತ್ತೆ? ಅರ್ಜಿ ಸಲ್ಲಿಸೋದು ಹೇಗೆ?

ಭಾರತದ ನಾಗರೀಕರೇ ಆಗಲಿ ಅಥವಾ ಅನಿವಾಸಿ ಭಾರತೀಯರೇ(ಎನ್‍ಆರ್‍ಐ) ಆಗಿದ್ದರೂ ಭಾರತದಲ್ಲಿ ಆದಾಯ ತೆರಿಗೆ ಪಾವತಿ ಮಾಡಲು ಅಥವಾ ಹಣಕಾಸು ವ್ಯವಹಾರಗಳನ್ನು ಸಮಗ್ರವಾಗಿ ನಿರ್ವಹಿಸಲು ಪಾನ್ ಕಾರ್ಡ್ ಅತ್ಯವಶ್ಯಕ. ಇಂದಿನ ದಿನಗಳಲ್ಲಿ ಪಾನ್‍ಕಾರ್ಡ್ ಕೇವಲ ಆದಾಯ ತೆರಿಗೆ ಪಾವತಿಗೆ ಮಾತ್ರವಲ್ಲದೇ, ಅನೇಕ ರೀತಿಯ ಸಂದರ್ಭಗಳಲ್ಲಿ ಉಪಯೋಗಕ್ಕೆ ಬರುತ್ತದೆ. ಹಾಗಾದರೇ ಈ ಪಾನ್ ಕಾರ್ಡ್ ಎಂದರೇನು? ಅದರಿಂದ ಏನು...

ಭಾರತದ ಮೇಲೆ ದಾಳಿ ನಡೆಸಲು ಗಡಿಯಲ್ಲಿ ಕಾದು ಕುಳಿತಿದ್ದಾರೆ 600 ಕ್ಕೂ ಹೆಚ್ಚು ಮಂದಿ ಉಗ್ರರು!

4 months ago

ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಸಹಾಯದಿಂದ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ...

ನಿಮ್ಮ ರೈಲು ಈಗ ಎಲ್ಲಿದೆ? ವಾಟ್ಸಪ್‍ಗೆ ಬರುತ್ತೆ ಮೆಸೇಜ್: ಮಾಹಿತಿ ಪಡೆಯೋದು ಹೇಗೆ?

4 months ago

ನವದೆಹಲಿ: ರೈಲು ಪ್ರಯಾಣಿಕರಿಗೆ ತ್ವರಿತಗತಿಯಲ್ಲಿ ಮಾಹಿತಿಯನ್ನು ನೀಡುವ ಉದ್ದೇಶದಿಂದ ಭಾರತೀಯ ರೈಲ್ವೇ ಇಲಾಖೆಯು ವಾಟ್ಸಪ್ ಮೂಲಕ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ. ಹೌದು, ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಅನುಕೂಲವಾಗುವ ಹಾಗೂ ಸಮಯ ಉಳಿತಾಯವಾಗುವಂತಹ ನೂತನ ಒಪ್ಪಂದವನ್ನು ಭಾರತದ ಮೇಕ್ ಮೈ...

ಸಾರ್ವಜನಿಕರಿಗಾಗಿ ಮಂಡ್ಯ ಪೊಲೀಸರಿಂದ ವೆಬ್‍ ಸೈಟ್ ಅನಾವರಣ

4 months ago

ಮಂಡ್ಯ: ನಗರದ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‍ ಸೈಟ್ ಒಂದು ಅನಾವರಣಗೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು http://www.mandyadistrictpolice.com/ ವೆಬ್‍ ಸೈಟ್ ಅನಾವರಣಗೊಳಿಸಿದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಾರ್ವಜನಿಕರಿಗೆ ಸಿಗಲೆಂದ ಈ ವೆಬ್‍ ಸೈಟನ್ನು...

ಆನ್‍ಲೈನ್ ನಲ್ಲಿ ನಿಮಗೆ ಬೇಕಾದ ತಳಿಯ ಹಸುಗಳನ್ನು ಖರೀದಿಸಿ!- ಏನಿದರ ವಿಶೇಷತೆ?

5 months ago

ನವದೆಹಲಿ: ರಾಸುಗಳ ವ್ಯಾಪಾರಕ್ಕೆ ಡಿಜಿಟಲ್ ಸ್ಪರ್ಷ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ “ಇ-ಪಶುಹಾತ್” ವೆಬ್‍ಸೈಟ್‍ವೊಂದನ್ನು ಅಭಿವೃದ್ಧಿ ಪಡಿಸಿದೆ. ಮಧ್ಯವರ್ತಿಗಳ ಹಾವಳಿ ತಡೆದು, ರೈತರ ಹಿತ ಕಾಯಲು ನಿಟ್ಟಿನಲ್ಲಿ ಇ-ಪಶುಹಾತ್ ವೆಬ್‍ಸೈಟ್ ಕೆಲಸ ಮಾಡಲಿದೆ. ಫ್ಲಿಪ್‍ಕಾರ್ಟ್, ಅಮೆಜಾನ್, ಓಎಲ್‍ಎಕ್ಸ್ ನಂತಯೇ ಇ-ಪಶುಹಾತ್ ವೆಬ್...

ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

8 months ago

ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ...

ಮೋದಿ ಆ್ಯಪ್ ನಿಂದ ಅಮೆರಿಕ ಕಂಪನಿಗಳಿಗೆ ಮಾಹಿತಿ ಸೋರಿಕೆ: ರಾಹುಲ್ ಗಾಂಧಿ

8 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ್ಯಪ್ ನಿಂದ ಮಾಹಿತಿ ಸೋರಿಕೆ ಆಗಿದೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮಾಹಿತಿ ಸೋರಿಕೆ ಕುರಿತು ಕೇಂಬ್ರಿಡ್ಜ್ ಅನಾಲಿಟಿಕಾ ವಿಶ್ಲೇಷಣಾ ವರದಿಯನ್ನು ಆಧಾರಿಸಿ ರಾಹುಲ್ ಈ ಟ್ವೀಟ್ ಮಾಡಿದ್ದಾರೆ. ತಮ್ಮ...