Sunday, 15th September 2019

11 months ago

ಗೂಗಲ್‍ನಲ್ಲಿ #MeToo ಗಾಳಿ- 48 ಸಿಬ್ಬಂದಿಗೆ ಗೇಟ್ ಪಾಸ್

ವಾಷಿಂಗ್ಟನ್: ಮೀಟೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವದ ಐಟಿ ದಿಗ್ಗಜ ಕಂಪನಿ ಗೂಗಲ್ ಕಳೆದ 2 ವರ್ಷಗಳಲ್ಲಿ 48 ಸಿಬ್ಬಂದಿಗೆ ಗೇಟ್ ಪಾಸ್ ನೀಡಿದೆ. ಈ ಆರೋಪದಲ್ಲಿ 13 ಹಿರಿಯ ಅಧಿಕಾರಿಗಳು ಮತ್ತು 48 ಸಿಬ್ಬಂದಿ ಹೆಸರು ಕೇಳಿಬರುತ್ತಿದ್ದಂತೆ ಭಾರತೀಯ ಮೂಲದ ಗೂಗಲ್ ನ ಕಾರ್ಯನಿರ್ವಾಹಕ ಅಧಿಕಾರಿಯಾದ ಸುಂದರ್ ಪಿಚೈ ಅವರೆಲ್ಲರನ್ನು ಹೊರ ಹಾಕಿದ್ದಾರೆ. ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಗೂಗಲ್ ನ ಆಂಡ್ರಾಯ್ಡ್ ಮುಖ್ಯಸ್ಥ ಆಂಡಿ ರೂಬಿನ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. […]

11 months ago

ಶೃತಿ, ಅರ್ಜುನ್ ಸರ್ಜಾ ಸಂಧಾನ ವಿಫಲ- ಕಾನೂನು ಹೋರಾಟಕ್ಕೆ ಇಬ್ಬರಿಂದಲೂ ಸಿದ್ಧತೆ

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ನಡುವಿನ ಹೋರಾಟ ಈಗ ಕಾನೂನಾತ್ಮಕ ರೂಪ ಪಡೆದುಕೊಂಡಿದೆ. ಗುರುವಾರ ಫಿಲಂ ಚೇಂಬರ್‍ನಲ್ಲಿ ಸಂಧಾನ ಸಭೆ ಮುರಿದು ಬಿದ್ದಿದ್ದರಿಂದ ಇಬ್ಬರು ಕಾನೂನು ಹೋರಾಟದ ಮೊರೆ ಹೋಗಿದ್ದಾರೆ. ನಿನ್ನೆ ಅರ್ಜುನ್ ಸರ್ಜಾ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮ್ಮೆ ಕೇಸ್ ದಾಖಲಿಸಿದ್ದಾರೆ. ಅಲ್ಲದೇ, ಇಂದು ಚೆನ್ನೈ, ಹೈದ್ರಾಬಾದ್ ನಲ್ಲಿ ಮಾನನಷ್ಟ...

ಲೈಂಗಿಕ ಕಿರುಕುಳದ ವಿರುದ್ಧ `ಮಿಟೂ’ ಚಳುವಳಿಗೆ ಐಶ್ವರ್ಯಾ ರೈ ಬೆಂಬಲ

1 year ago

ಮುಂಬೈ: ಸಮಾಜದಲ್ಲಿ ಮಹಿಳೆಯರು ಕೆಲಸ ಮಾಡುವ ಜಾಗದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದರ ವಿರುದ್ಧ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು `ಮಿಟೂ’ ಚಳುವಳಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಖಾಸಗಿ ಪತ್ರಿಕೆಯೊಂದರ ಜೊತೆ ಮಾತನಾಡಿದ ಐಶ್ವರ್ಯಾ, “ಸಿಡ್ನಿಯಲ್ಲಿ `ಮಿಟೂ’...