Wednesday, 20th November 2019

Recent News

8 months ago

ಮನಸಿಗೆ ಮುತ್ತಿಕ್ಕುವ ಮಿಸ್ಸಿಂಗ್ ಬಾಯ್!

ಬೆಂಗಳೂರು: ರಘುರಾಮ್ ನಿರ್ದೇಶನದ ಮಿಸ್ಸಿಂಗ್ ಬಾಯ್ ಚಿತ್ರ ತೆರೆ ಕಂಡಿದೆ. ಮನಮಿಡಿಯುವ ಸತ್ಯ ಕಥೆಯಾಧಾರಿತ ಚಿತ್ರವೆಂಬ ಕಾರಣದಿಂದ ಮಿಸ್ಸಿಂಗ್ ಬಾಯ್ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿತ್ತು. ಆ ನಂತರದಲ್ಲಿ ನಿರ್ದೇಶಕರು ಪ್ರತಿಯೊಂದು ಹಂತದಲ್ಲಿಯೂ ಈ ಸಿನಿಮಾವನ್ನು ಕುತೂಹಲದ ಉತ್ತುಂಗದಲ್ಲಿಯೇ ಕಾಪಾಡಿಕೊಂಡು ಬಂದಿದ್ದರು. ಬಿಡುಗಡೆಯಾಗೋದು ತಡವಾದರೂ ಪ್ರೇಕ್ಷಕರ ಗಮನ ಅತ್ತಿತ್ತ ಸರಿಯದಂತೆ ನೋಡಿಕೊಂಡಿದ್ದ ಮಿಸ್ಸಿಂಗ್ ಬಾಯ್ ನ ಭಾವುಕ ಕಥೆಯನ್ನು ಕಣ್ತುಂಬಿಕೊಂಡ ಪ್ರತಿಯೊಬ್ಬರೂ ಮೆಚ್ಚಿಕೊಂಡಿದ್ದಾರೆ. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಮಿಸ್ಸಿಂಗ್ ಬಾಯ್ ಚಿತ್ರ ತೊಂಬತ್ತರ ದಶಕದಲ್ಲಿ ಇದೇ ಕರ್ನಾಟಕದಲ್ಲಿ […]

8 months ago

ಮಿಸ್ಸಿಂಗ್ ಬಾಯ್: ಕಂಟಕದಿಂದ ಪಾರುಮಾಡಿದ್ದು ಶಿವಣ್ಣನ ಪ್ರೀತಿ!

ಬೆಂಗಳೂರು: ಸೂಕ್ಷ್ಮ ಕಥಾ ಹಂದರಗಳಿಗೆ ಪರಿಣಾಮಕಾರಿಯಾಗಿ ದೃಶ್ಯ ಕಟ್ಟುವಲ್ಲಿ ಮಾಸ್ಟರ್ ಅನ್ನಿಸಿಕೊಂಡಿರುವವರು ನಿರ್ದೇಶಕ ರಘುರಾಮ್. ಅವರು ಅಂಥಾದ್ದೇ ಶ್ರದ್ಧೆಯಿಂದ ರೂಪಿಸಿರುವ ಮಿಸ್ಸಿಂಗ್ ಬಾಯ್ ಚಿತ್ರ ಇದೇ ತಿಂಗಳ 22ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅವರು ಅದೆಷ್ಟೇ ಪ್ರೀತಿಯಿಂದ ಮಿಸ್ಸಿಂಗ್ ಬಾಯ್ ಚಿತ್ರವನ್ನು ರೂಪಿಸಿದ್ದರೂ ಬಿಡುಗಡೆಯ ವಿಚಾರದಲ್ಲಿ ಗ್ರಹಣ ಕವಿದುಕೊಂಡಿತ್ತು. ಹೀಗೇ ಮುಂದುವರಿದಿದ್ದರೆ ಅದೇನೇನಾಗುತ್ತಿತ್ತೋ ಗೊತ್ತಿಲ್ಲ. ಆದ್ರೆ...

ಮುಂದಿನ ತಿಂಗಳು ತೆರೆ ಕಾಣಲಿದ್ದಾನೆ ಮಿಸ್ಸಿಂಗ್ ಬಾಯ್!

9 months ago

ಬೆಂಗಳೂರು: ತೊಂಭತ್ತರ ದಶಕದಲ್ಲಿ ನಡೆದಿದ್ದ ಮನಮಿಡಿಯುವ ಸತ್ಯಘಟನೆಯಾಧಾರಿತ ಚಿತ್ರ ಮಿಸ್ಸಿಂಗ್ ಬಾಯ್. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಈ ಸಿನಿಮಾವನ್ನು ರಘುರಾಮ್ ನಿರ್ದೇಶನ ಮಾಡಿದ್ದಾರೆ. ಎಲ್ಲರೂ ಕಾತರದಿಂದ ಕಾಯುತ್ತಿರೋ ಮಿಸ್ಸಿಂಗ್ ಬಾಯ್ ಬಿಡುಗಡೆಯ ದಿನಾಂಕವೀಗ ಪಕ್ಕಾ ಡಿಫರೆಂಟಾಗಿಯೇ ಜಾಹೀರಾಗಿದೆ. ಮಿಸ್ಸಿಂಗ್ ಬಾಯ್ ಚಿತ್ರೀಕರಣ...

‘ಮಿಸ್ಸಿಂಗ್ ಬಾಯ್’ ಆನಿಮೇಟೆಡ್ ವೀಡಿಯೋಗೆ ಧ್ವನಿಯಾದರು ಗಣೇಶ್!

12 months ago

ಬೆಂಗಳೂರು: ರಘುರಾಮ್ ತಮ್ಮ ನಿರ್ದೇಶನದ ಮಿಸ್ಸಿಂಗ್ ಬಾಯ್ ಚಿತ್ರದ ಬಗ್ಗೆ ಪ್ರತೀ ಹಂತದಲ್ಲಿಯೂ ಕುತೂಹಲ ಕಾವೇರುವಂತೆ ನೋಡಿಕೊಳ್ಳುತ್ತಿದ್ದಾರೆ. ಇದೀಗ ಚಿತ್ರದ ಪ್ರಚಾರಕ್ಕೂ ಮಿಗಿಲಾದ ಸಾಮಾಜಿಕ ಕಳಕಳಿಯ ವಿಭಿನ್ನ ಪ್ರಯತ್ನವೊಂದನ್ನು ಅವರು ಮಾಡಿದ್ದಾರೆ. ವಿಧಿಯಾಟಕ್ಕೆ ಸಿಕ್ಕು ತಾಯಿಯಿಂದ ತಪ್ಪಿಸಿಕೊಂಡು ಬೇರೆ ದೇಶದ ಪಾಲಾದ ಹುಡುಗನೊಬ್ಬನ...

‘ಮಿಸ್ಸಿಂಗ್ ಬಾಯ್’ ಆದ್ರಲ್ಲಾ ಫಸ್ಟ್ ರ‍್ಯಾಂಕ್ ಗುರುನಂದನ್

1 year ago

ಬೆಂಗಳೂರು: ಫಸ್ಟ್ ರ‍್ಯಾಂಕ್ ರಾಜು, ರಾಜು ಕನ್ನಡ ಮೀಡಿಯಂ ಸಿನಿಮಾಗಳ ಮೂಲಕ ಕಮಾಲ್ ಮಾಡಿದ ಗುರುನಂದನ್ ಈಗ ಮಿಸ್ಸಿಂಗ್ ಬಾಯ್ ಅವತಾರದಲ್ಲಿ ಬರುತ್ತಿದ್ದಾರೆ. ‘ಫೇರ್ ಅಂಡ್ ಲವ್ಲಿ’ ಸಿನಿಮಾದ ಸಾರಥಿ ರಘುರಾಮ್ ನೈಜ ಕಥೆಗೆ ಸಿನಿಮಾ ಟಚ್ ಕೊಟ್ಟು ಮಿಸ್ಸಿಂಗ್ ಬಾಯ್...