Sunday, 22nd September 2019

Recent News

3 months ago

ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ತನುಶ್ರೀ ದತ್ತಾ

ಮುಂಬೈ: ಬಾಲಿವುಡ್ ನಟ ನಾನಾ ಪಾಟೇಕರ್ ಮೇಲೆ ನಟಿ ತನುಶ್ರೀ ದತ್ತಾ ಮೀಟೂ ಅಭಿಯಾನದಡಿ ಹಾಕಿದ್ದ ಲೈಂಗಿಕ ಕಿರುಕುಳದ ಪ್ರಕರಣವನ್ನು ಪೊಲೀಸರು ಬಿ-ಸಮರಿ ದಾಖಲಿಸಿದ್ದರು. ಈ ಕೇಸ್ ಕ್ಲೋಸ್ ಮಾಡಿದ್ದಕ್ಕೆ ನಟಿ ತನುಶ್ರೀ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿದ ತನುಶ್ರೀ ದತ್ತಾ ಅವರ ವಕೀಲ ನಿತಿನ್ ಸತ್ಪುತೆ, ಸಮರಿ ರಿಪೋರ್ಟ್ ಬಗ್ಗೆ ನಮಗೆ ಓಸ್ವಿವರ್ ಪೊಲೀಸ್ ಠಾಣೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಪೊಲೀಸರು ಬಿ ಅಥವಾ ಸಿ ಸಮರಿ ದಾಖಲಿಸಿಕೊಂಡರೆ ಅದು […]

6 months ago

ತೇಜಸ್ವಿ ವಿರುದ್ಧದ ಮೀಟೂ ಆರೋಪದಲ್ಲಿ ದೋಸ್ತಿಗಳ ಕೈವಾಡ: ಈಶ್ವರಪ್ಪ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ ಮೀಟೂ ಆರೋಪದ ಹಿಂದೆ ಕಾಂಗ್ರೆಸ್-ಜೆಡಿಎಸ್‍ನವರ ಕೈವಾಡವಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾಟಕ ಮಾಡಿ ಮೀಟೂ ಕೇಸ್‍ಗಳನ್ನು ಹಾಕಿಸುವುದು ಕಾಂಗ್ರೆಸ್ ಹಾಗೂ ಜೆಡಿಎಸ್‍ನವರಿಗೆ ಅಭ್ಯಾಸವಾಗಿದೆ. ಮೀಟೂ ವಿಷಯವನ್ನು ರಾಜಕೀಯವಾಗಿ ದುರುಯೋಗ ಪಡಿಸಿಕೊಳ್ಳಲಾಗುತ್ತಿದೆ. ಆದರೆ ಈ ಪ್ರಯತ್ನದಲ್ಲಿ...

ಮೀಟೂ ಪ್ರಕರಣ: ಅರ್ಜುನ್ ಸರ್ಜಾಗೆ ಕೊಂಚ ರಿಲೀಫ್

10 months ago

ಬೆಂಗಳೂರು: ನಟ ಅರ್ಜುನ್ ಸರ್ಜಾ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ...

#MeToo ಆರೋಪ ಮಾಡಿದ್ದ ಎಲ್‍ಎಲ್‍ಬಿ ವಿದ್ಯಾರ್ಥಿನಿ ಅನುಮಾನಾಸ್ಪದ ಆತ್ಮಹತ್ಯೆ!

10 months ago

ಬೆಂಗಳೂರು: ಮೀಟೂ ಆರೋಪ ಮಾಡಿದ್ದ ಎಲ್‍ಎಲ್‍ಬಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ರೀತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ಶನಿವಾರ ನಡೆದಿದೆ. ಅಂಡಮಾನ್ ಮೂಲದ ಪುಷ್ಪಾ ಅರ್ಚನಲಾಲ್ (26) ಆತ್ಮಹತ್ಯೆ ಮಾಡಿಕೊಂಡ ಎಲ್‍ಎಲ್‍ಬಿ ವಿದ್ಯಾರ್ಥಿನಿ. ಮಲ್ಲೇಶ್ವರಂ 8ನೇ ಅಡ್ಡ ರಸ್ತೆಯ ಲಕ್ಕು ಪಿಜಿಯಲ್ಲಿ...

ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?

10 months ago

ಬೆಂಗಳೂರು: ಚಿತ್ರರಂಗದ ಹಲವು ತಾರೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಕಹಿ ನೆನಪುಗಳನ್ನು ಮೀಟೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಕೆಲ ಮೀಟೂ ಆರೋಪಗಳು ನ್ಯಾಯಾಲಯದವರೆಗೂ ತಲುಪಿವೆ. ಮತ್ತೆ ಕೆಲ ಆರೋಪಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ಎಲ್ಲ ಬೆಳವಣಿಗೆಗಳ...

ತಮಗಾದ ಮೀಟೂವಿನ ಸತ್ಯ ಬಿಚ್ಚಿಟ್ಟ ಹಿರಿಯ ಕಲಾವಿದೆ ಬಿ.ಜಯಶ್ರೀ

10 months ago

ತುಮಕೂರು: ನನಗೂ ಮೀಟೂ ಅನುಭವಾಗಿದೆ ನಾನು ಅದನ್ನು ಹೇಳಿಕೊಳ್ಳುತ್ತೇನೆ. ಆದರೆ ನನಗೆ ನ್ಯಾಯ ಸಿಗಲಿ ಎಂದಲ್ಲ. ನನಗಾದ ಕಷ್ಟ ನೋಡಿ ಇನ್ನೊಬ್ಬರು ಎಚ್ಚೆತ್ತುಕೊಳ್ಳಲಿ ಅಂತ ಎಂದು ಹಿರಿಯ ಕಲಾವಿದೆ ಬಿ.ಜಯಶ್ರೀ ಹೇಳಿಕೊಂಡಿದ್ದಾರೆ. ತುಮಕೂರು ನಗರದ ರಾಜರಾಜೇಶ್ವರಿ ನೃತ್ಯ ಕಲಾಮಂದಿರದಲ್ಲಿ ಹಿರಿಯ ರಂಗಕರ್ಮಿ...

ನಂಗೆ ಕಹಿ ಘಟನೆ ಆಗಿಲ್ಲ, ಮೀಟೂ ಬಂದಿರೋದು ಬೇಜಾರಾಗಿದೆ- ನಟಿ ಶುಭಾ ಪುಂಜಾ

10 months ago

ಹುಬ್ಬಳ್ಳಿ: ಮೀಟೂ ಬಂದಿರೋದು ನನಗೂ ಒಂದು ಕಡೆ ಬೇಜಾರಾಗಿದೆ ಎಂದು ನಟಿ ಶುಭ ಪೂಂಜಾ ಬೇಸರ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಶುಭಾ ಪುಂಜಾ ಮಾಧ್ಯಮಗಳೊಂದಿಗೆ ಮಾತನಾಡಿ, ಕನ್ನಡ ಚಿತ್ರರಂಗ ಹೆಣ್ಣು ಮಕ್ಕಳಿಗೆ ಬಹಳ ಗೌರವ ನೀಡುತ್ತೆ. ಈಗ ಮೀಟೂ...

ಹಾಗೆ ಹೇಳಿಯೇ ಇಲ್ಲ, ನಾನು ನಿಮ್ಮನ್ನ ತುಂಬಾ ಗೌರವಿಸ್ತೀನಿ: ವರಸೆ ಬದಲಿಸಿದ ಶೃತಿ ಹರಿಹರನ್

10 months ago

ಬೆಂಗಳೂರು: ಇಂದು ನಟಿ ಶೃತಿ ಹರಿಹರನ್ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಚೇರಿಗೆ ಆಗಮಿಸಿದ ಶೃತಿ ಹರಿಹರನ್, ನಾನು ಸಕ್ಕರೆ ಇದ್ದಂತೆ.. ಮಾಧ್ಯಮಗಳು ಇರುವೆ ಅಂತಾ ಹೇಳಿದ್ದರು. ಮಹಿಳಾ ಆಯೋಗದಿಂದ ಹೊರ ಬಂದಾಗ...