ಬೆಂಗಳೂರು: ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಈಗ ಮೀಸಲಾತಿ ಹೋರಾಟ ತಲೆನೋವು ತಂದಿದೆ. ಏಕಕಾಲಕ್ಕೆ ಮೂರು ಪ್ರಬಲ ಸಮುದಾಯಗಳಿಂದ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿರುವ ಕಾರಣ ಬಿಜೆಪಿ ಸಚಿವರು, ಶಾಸಕರು, ಮುಖಂಡರಿಗೆ ಸಂದೇಶ ರವಾನೆ ಮಾಡಿ ಸುಮ್ಮನಿರಿಸಲು ಹೈಕಮಾಂಡ್...
ಬೆಂಗಳೂರು: ನಾವೆಲ್ಲ ಒಂದು ಎಂದು ಹೇಳಿ ಹಿಂದೂ ಸಮಾವೇಶ ಮಾಡುತ್ತಿದ್ದ ಬಿಜೆಪಿ ನಾಯಕರು ಈಗ ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಅಥವಾ ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ಎಂದು...
– ಇಡೀ ಸಮುದಾಯವನ್ನು ಒಬಿಸಿಗೆ ಸೇರಿಸಲು ಪಟ್ಟು – ಪಂಚಮಸಾಲಿ ಹೋರಾಟ ವಿಫಲಕ್ಕೆ ಯತ್ನ ನಡೀತಿದ್ಯಾ? ಬೆಂಗಳೂರು: ಮೀಸಲಾತಿ ಹೋರಾಟಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಪಂಚಮಸಾಲಿ ಸಮುದಾಯದ ಶ್ರೀಗಳು 2ಎ ಮೀಸಲಾತಿಗೆ ಆಗ್ರಹಿಸಿ ನಡೆಸಿರುವ ಪಾದಯಾತ್ರೆ...
ಮೈಸೂರು: ಎಲ್ಲವನ್ನೂ ನಿಭಾಯಿಸುತ್ತೇನೆ, ಎಲ್ಲರಿಗು ನ್ಯಾಯ ಒದಗಿಸಿಕೊಡುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿಯಾಗಿದೆ. ಆ ಕೆಲಸವನ್ನು ಮಾಡುತ್ತೇನೆ ಎಂದು ವಿವಿಧ ಸಮುದಾಯದವರು ಮೀಸಲಾತಿ ಕೇಳುತ್ತಿರುವ ವಿಚಾರ ಕುರಿತು ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಬಿಕ್ಕಟ್ಟು, ಪಕ್ಷದೊಳಗಿನ ವಿರೋಧಿಗಳ ರಣತಂತ್ರಗಳಿಗೆ ಹೈರಾಣಾಗಿರುವ ಸಿಎಂ ಯಡಿಯೂರಪ್ಪಗೆ ಈಗ ಹೊಸದಾಗಿ ಒಂದಲ್ಲ.. ಎರಡಲ್ಲ.. ಬರೋಬ್ಬರಿ ಅಷ್ಟ ಸಂಕಷ್ಟಗಳು ಎದುರಾಗಿದೆ. ಪಂಚಮಸಾಲಿ, ಕುರುಬ ಸಮುದಾಯಗಳ ಹೋರಾಟ ನಡೆಯುತ್ತಿರೋ ಬೆನ್ನಲ್ಲೇ,...
ಬೆಂಗಳೂರು: ವಿಜಯಪುರ ಜಿಲ್ಲೆಯ 40ಕ್ಕೂ ಹೆಚ್ಚು ಲಿಂಗಾಯತ ಸ್ವಾಮೀಜಿಗಳು ಸಿಎಂ ಭೇಟಿ ಮಾಡಿ, ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಕೊಡುವಂತೆ ಒತ್ತಡ ಹಾಕಿದ್ದಾರೆ. ಲಿಂಗಾಯತರಲ್ಲಿ ಒಟ್ಟು 106 ಒಳಪಂಗಡಗಳಿದ್ದು, ಇದರಲ್ಲಿ 32 ಒಳಪಂಗಡಗಳು ಮಾತ್ರ...
ದಾವಣಗೆರೆ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರವೇ ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ತಮ್ಮ ಮನಸ್ಸು,...
– ಮೀಸಲಾತಿ ವಿಚಾರದಲ್ಲಿ `ಕೈ’ಚೆಲ್ಲಿದ್ರಾ ಸಿಎಂ? – ಭರವಸೆ ನೀಡಿ ಪೇಚಿಗೆ ಸಿಲುಕಿದ ಬಿಎಸ್ವೈ ಬೆಂಗಳೂರು: ಚುನಾವಣೆ ಸೇರಿ ಕೆಲವು ಸಂದರ್ಭಗಳಲ್ಲಿ ಸಮುದಾಯಗಳನ್ನು ಓಲೈಸಿಕೊಳ್ಳಲು, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ತಮ್ಮ ಕೈಲಿ ಈಡೇರಿಸಲು ಆಗದೇ ಇರುವ...
– ಯಡಿಯೂರಪ್ಪನವರೇ ಬರೀ ಭಾಷಣದಿಂದ ಆಗಲ್ಲ – ನಾನು ಹಿಂದುತ್ವದ ಮೇಲೆ ಬಂದವನು ಬಾಗಲಕೋಟೆ: ಲಿಂಗಾಯತ ಸಮಾಜ ನನ್ನ ಕೈ ಬಿಟ್ಟಿತು ಎಂದು ಅವರಿಗೆ ನಿದ್ದೆ ಬಂದಿಲ್ಲ ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
– ಈಶ್ವರಪ್ಪ ಕುರುಬ ನಾಯಕನಲ್ಲ ಬೆಂಗಳೂರು: ಕುರುಬ ಸಮುದಾಯವನ್ನು ಒಡೆಯಲು ಸಚಿವ ಈಶ್ವರಪ್ಪ ಅವರನ್ನು ಆರ್ಎಸ್ಎಸ್ನವರು ಬಳಸಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಶ್ವರಪ್ಪ ಸಂವಿಧಾನ...
– ಕನ್ನಡ ಸಂಘಟನೆಗಳಿಂದ ನಾಳೆ ಪ್ರತಿಭಟನೆ ಬೆಂಗಳೂರು: ರಾಜ್ಯದಲ್ಲೀಗ ಪ್ರಾಧಿಕಾರ ಮತ್ತು ಮೀಸಲು ಪಾಲಿಟಿಕ್ಸ್ ಜೋರಾಗ್ತಿದೆ. ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಲೇ, ವೀರಶೈವ ಲಿಂಗಾಯತರು ಧ್ವನಿ ಮುನ್ನಲೆಗೆ...
– ಹೋರಾಟದ ಮೂಲಕ ಎಸ್ಟಿ ಹಕ್ಕು ಪಡೆಯೋಣ ಹಾವೇರಿ: ಪಕ್ಷದ ವಿಚಾರ ಬಂದಾಗ ಕುತ್ತಿಗೆ ಕಡಿದರೂ ಪಕ್ಷ ಬಿಟ್ಟು ಹೋಗೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ...
ಬೆಳಗಾವಿ: ಮೀಸಲಾತಿ ವಿಚಾರವಾಗಿ ನಡೆದ ಸಭೆಯಲ್ಲಿ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ನಗರದ ಸುವರ್ಣಸೌಧ ಎದುರು ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ...
ಬೆಂಗಳೂರು: ಎಸ್ಸಿ, ಎಸ್ಟಿ ಗುಣಲಕ್ಷಣ ಇರೋ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು. ಬದಲಾಗಿ ಯಾವುದೋ ಒಂದು ನಿರ್ದಿಷ್ಟ ವರ್ಗಕ್ಕೆ ಮಾತ್ರ ಮೀಸಲಾತಿ ಸಿಗುವುದಲ್ಲ ಎಂದು ಜಾತಿಜನಗಣತಿ ಸಮೀಕ್ಷೆ ವರದಿಯ ಜಾರಿ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ...
ಹಾಸನ: ಮೀಸಲಾತಿ ಸಂಬಂಧ ವಿವಾದಕ್ಕೆ ಒಳಗಾಗಿದ್ದ ಹಾಸನ ಮತ್ತು ಅರಸೀಕೆರೆ ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯೂ ಸೇರಿದಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿ, ಚುನಾವಣೆಗಳನ್ನು 2 ವಾರಗಳ ಕಾಲ ಮುಂದೂಡಿದೆ. 2 ವಾರಗಳ ಅವಧಿಯೊಳಗೆ...
– ಆರೋಪಕ್ಕೆ ತಿರುಗೇಟು ನೀಡಿದ ನಗರಸಭಾ ಅಧ್ಯಕ್ಷ ಆಕಾಂಕ್ಷಿ ಹಾಸನ: ಹಾಸನ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಅಭ್ಯರ್ಥಿ ಮೀಸಲಾಗಿದ್ದು, ಬಿಜೆಪಿಯಲ್ಲಿ ಮಾತ್ರ ಎಸ್ಟಿ ಸದಸ್ಯ ಆಯ್ಕೆಯಾಗಿದ್ದಾರೆ. ಆದರೆ ಆತನು ಸುಳ್ಳು ಜಾತಿ ಪ್ರಮಾಣ ಪತ್ರ...