Saturday, 21st July 2018

Recent News

1 month ago

ಕರಾವಳಿಯಲ್ಲಿ ನಾಳೆ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ/ಮಂಗಳೂರು/ಬೆಂಗಳೂರು: ಕರಾವಳಿ ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಾಳೆ (ಜೂ.12) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಕರಾವಳಿ, ಕೇರಳದ ಕೆಲವು ಪ್ರದೇಶಗಳು, ಛತ್ತೀಸ್‍ಗಢ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಂ ಹಾಗೂ ತ್ರಿಪುರಾದಲ್ಲಿ ಜೂನ್ 12ರಂದು ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋವಾ, ಕೇರಳ […]

2 months ago

ಈ ವರ್ಷದ ಮಳೆಗಾಲ ಶುರು – ಕೇರಳಕ್ಕೆ ಮುಂಗಾರು ಪ್ರವೇಶ, ಮಂಗ್ಳೂರಲ್ಲಿ ಭಾರೀ ಮಳೆ!

ಬೆಂಗಳೂರು/ಮಂಗಳೂರು/ಉಡುಪಿ: ಈ ಬಾರಿಯ ಮಳೆಗಾಲ ಅಧಿಕೃತವಾಗಿ ಶುರುವಾಗಿದೆ. ಕೇರಳದಲ್ಲಿ ಮುಂಗಾರು ಮಳೆ ಶುರುವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ದೃಢೀಕರಿಸಿದೆ. ದೇಶಕ್ಕೆ ನೈಋತ್ಯ ಮುಂಗಾರು ಮಳೆ ಆಗಮನವಾಗಿದೆ. 3 ದಿನ ಮೊದಲೇ ಕೇರಳಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ. ಇನ್ನೆರಡು...

ಜೂನ್ 26 ರಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು

1 year ago

ಬೆಂಗಳೂರು: ಜೂನ್ 26 ರಿಂದ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ತೇವಾಂಶ...

ರಾಜ್ಯದಲ್ಲಿ ಚುರುಕಾಗಬೇಕಿದ್ದ ಮಳೆ ತಗ್ಗಿದ್ದು ಯಾಕೆ?

1 year ago

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಳೆಗೆ ಬೇಕಾದ ಗಾಳಿ ದುರ್ಬಲವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ವಿಜ್ಞಾನಿ ಗವಾಸ್ಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಚದುರಿದ ಮಳೆಯಾಗುವ ಸಾಧ್ಯತೆಯಿದೆ....

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ

1 year ago

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಇಂದಿನಿಂದ ಜೂನ್ 16ರವರೆಗೆ ಮಳೆ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ...

ಮುಂಗಾರು ಟೈಂನಲ್ಲಿ ಕಸ ಕಗ್ಗಂಟು – 5 ಸಾವಿರ ಪೌರ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ

1 year ago

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಕಸ ಈಗ ಮತ್ತೆ ಸುದ್ದಿಯಲ್ಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಮುಷ್ಕರ ಆರಂಭ ಮಾಡಿದ್ದು ಕಸ ಎತ್ತುವುದನ್ನು ಸ್ಥಗಿತಗೊಳಿಸಿದ್ದಾರೆ ಸೋಮವಾರದಿಂದ ಮಹಾನಗರಿಯಲ್ಲಿ ಕಸ ವಿಲೇವಾರಿ ಆಗುತ್ತಿಲ್ಲ. ಹೈಕೋರ್ಟ್ ಆದೇಶದಂತೆ ನಮ್ಮನ್ನು...

ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಹೆದ್ದಾರಿ ಕುಸಿತ, ಹೇರಿಕುದ್ರುವಿನಲ್ಲಿ ಮನೆಗಳಿಗೆ ನುಗ್ಗಿದ ನೀರು

1 year ago

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹೆದ್ದಾರಿ ಅಲ್ಲಲ್ಲಿ ಕುಸಿದು ಹೋಗಿದೆ. ಕರಾವಳಿ ಬೈಪಾಸ್ ಬಳಿ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬಿರುಕು ಬಿಟ್ಟ...

ಬೈಂದೂರಿನಲ್ಲಿ ರಸ್ತೆ ಮೇಲೆ ಮತ್ತೆ ಗುಡ್ಡ ಕುಸಿತ- 2 ಕಿ.ಮೀ ವರೆಗೂ ನಿಂತ ವಾಹನಗಳು

1 year ago

ಉಡುಪಿ: ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮತ್ತೆ ಗುಡ್ಡ ಕುಸಿತಗೊಂಡಿದ್ದು ವಾಹನ ಸವಾರರು ಪರದಾಡುವಂತಾಯಿತು. ಉಡುಪಿಯ ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ. ಖಾಸಗಿ ಹಾಗು ಸರ್ಕಾರಿ ವಾಹನಗಳಿಗೆ ಪರ್ಯಾಯ ರಸ್ತೆಯನ್ನು ಮಾಡಿಕೊಡಲಾಗಿದೆ. ಸುಮಾರು...