Recent News

10 months ago

ಕಟಾವ್ ಮಾಡಿದ್ದ ಕಬ್ಬು ನಿರಾಕರಿಸಿದ್ದಕ್ಕೆ ಫ್ಯಾಕ್ಟರಿಯಲ್ಲೇ ರೈತ ಆತ್ಮಹತ್ಯೆ!

ಗದಗ: ಕಟಾವ್ ಮಾಡಿ ಫ್ಯಾಕ್ಟರಿಗೆ ತಂದಿದ್ದ ಕಬ್ಬನ್ನು ಖರೀದಿ ಮಾಡುವುದಿಲ್ಲ ಎಂದು ಹೇಳಿದ್ದಕ್ಕೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮನಕಲುಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ತಿಗರಿ ಗ್ರಾಮದ ಸಣ್ಣಹನುಮಪ್ಪ ತಿಗರಿ(55) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಮುಂಡರಗಿ ತಾಲೂಕಿನ ಗಂಗಾಪುರ ವಿಜಯನಗರ ಶುಗರ್ ಫ್ಯಾಕ್ಟರಿ ಆವರಣದಲ್ಲಿ ಸಣ್ಣಹನುಮಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ವಿವರ: ತಿಗರಿ ಗ್ರಾಮದ ಸಣ್ಣಹನುಮಪ್ಪ ಅವರು ಕಬ್ಬು ಬೆಳೆದಿದ್ದರು. ಬೆಳೆ ಕಟಾವ್‍ಗೆ ಬಂದಿದ್ದರಿಂದ ಹಾಗೂ ಸಾಲದ ಹಣ ಪಾವತಿ ಮಾಡುವ […]

2 years ago

ಭ್ರಷ್ಟರ ವಿರುದ್ಧ ಬಾಲ್ಯದಿಂದಲೂ ಹೋರಾಟ- ಶೋಷಿತರ ಪಾಲಿಗೆ ಆಶಾಕಿರಣ ನಮ್ಮ ಪಬ್ಲಿಕ್ ಹೀರೋ

ಗದಗ: ರಾಜಕಾರಣಿಯೊಬ್ಬರ ನಡತೆ ವಿರುದ್ಧ ಬಾಲ್ಯದಿಂದಲೇ ಸೆಟೆದು ನಿಂತ ನಮ್ಮ ಈ ಪಬ್ಲಿಕ್ ಹೀರೋ ಇವತ್ತು ಬಡವರ, ಶೋಷಿತರ, ವಯೋವೃದ್ಧರ ಸಹಾಯಕ್ಕೆ ನಿಂತಿದ್ದಾರೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದ ನಿವಾಸಿ ಯಲ್ಲನಗೌಡ ನಿಂಗನಗೌಡ ಗೌಡರ್ ನಮ್ಮ ಪಬ್ಲಿಕ್ ಹೀರೋ. ಸಮಾಜ ಸೇವಕ, ಹೋರಾಟಗಾರ, ಪರಿಸರ ಪ್ರೇಮಿ, ಕೃಷಿಕ, ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಬಡಕುಟುಂಬದ ಯಲ್ಲನಗೌಡ ಎಸ್‍ಎಸ್‍ಎಲ್‍ಸಿ...