Tuesday, 15th January 2019

Recent News

3 days ago

500 ಸಿಸಿಗಿಂತ ಹೆಚ್ಚು ಸಾಮರ್ಥ್ಯವುಳ್ಳ ಬೈಕ್ ಮಾಲೀಕರಿಗೆ ನೋಟಿಸ್!

ಮುಂಬೈ: ದುಬಾರಿ ಬೈಕ್, ಜಾಸ್ತಿ ಇಂಜಿನ್ ಸಾಮರ್ಥ್ಯ ಅಂತ ವೇಗವಾಗಿ ಹೋಗೋ ಬೈಕ್ ಮಾಲೀಕರಿಗೆ ಈಗ ಮುಂಬೈ ಪೊಲೀಸರು ಶಾಕ್ ಕೊಟ್ಟಿದ್ದಾರೆ. 500 ಸಿಸಿಗಿಂತ ಹೆಚ್ಚು ಸಾಮರ್ಥ್ಯವುಳ್ಳ ಬೈಕ್ ಮಾಲೀಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. 500 ಸಿಸಿ ಅಥವಾ ಅದಕ್ಕಿಂತ ಹೆಚ್ಚಿನ ಸಿಸಿ ಇಂಜಿನ್ ಹೊಂದಿರುವ ಬೈಕ್ ತುಂಬಾ ವೇಗವಾಗಿ, ಜಾಸ್ತಿ ಶಬ್ದ ಮಾಡಿಕೊಂಡು ರಸ್ತೆ ಮೇಲೆ ಓಡಾಡುತ್ತವೆ. ಇದರಿಂದ ಮನೆಯಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತಿಲ್ಲ ಅಂತ ಮುಂಬೈ ನಿವಾಸಿಗಳು ಪೊಲೀಸರ ಮೊರೆ ಹೋಗಿದ್ದಾರೆ. ವಿಕೆಂಡ್ ಬಂದ್ರೆ […]

5 days ago

1 ಎಸೆತಕ್ಕೆ 6 ರನ್ : ರನ್ ಹೊಡೆಯದೇ ಗೆದ್ದು ಬೀಗಿದ್ರು – ವೈರಲ್ ವಿಡಿಯೋ

ಮುಂಬೈ: ಕ್ರಿಕೆಟ್ ರೋಚಕತೆಯ ಆಟ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದ್ದು, ಪಂದ್ಯದ ಅಂತಿಮ ಎಸೆತದಲ್ಲಿ 6 ರನ್ ಸಿಡಿಸುವ ಒತ್ತಡದಲ್ಲಿದ್ದ ತಂಡ ಯಾವುದೇ ರನ್ ಹೊಡೆಯದೇ ಜಯ ಗಳಿಸಿದ ಘಟನೆ ಮುಂಬೈ ಕ್ಲಬ್ ಕ್ರಿಕೆಟ್ ಪಂದ್ಯದಲ್ಲಿ ನಡೆದಿದೆ. ಆದರ್ಶ್ ಕ್ರಿಕೆಟ್ ಕ್ಲಬ್ 2019 ಟೆನ್ನಿಸ್ ಬಾಲ್ ಟೂರ್ನಿಯ ದೇಸಾಯಿ ಹಾಗೂ ಜೂನೈ ದೊಂಬಿವಿಲಿ ತಂಡದ ನಡುವೆ...

ರಸ್ತೆಯಲ್ಲೇ ಬಾಲಕಿ ಮುಂದೆ ಪ್ಯಾಂಟ್ ಬಿಚ್ಚಿದ – ಸ್ಟಂಟ್‍ಮ್ಯಾನ್ ಸಮಯಪ್ರಜ್ಞೆಯಿಂದ ಕಾಮುಕ ಅರೆಸ್ಟ್

6 days ago

– ಕಾಮುಕನನ್ನು ಪೊಲೀಸರಿಗೆ ಒಪ್ಪಿಸಿದ ಬಾಲಿವುಡ್ ಸ್ಟಂಟ್ ಮ್ಯಾನ್ ಮುಂಬೈ: ಅಪ್ರಾಪ್ತೆಗೆ ಪೋರ್ನ್ ವಿಡಿಯೋ ತೋರಿಸಿ ಆಕೆಯ ದೇಹ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬಾಲಿವುಡ್ ಸಾಹಸ ನಿರ್ದೇಶಕ, ಸಹ ನಿರ್ದೇಶಕ ಅಸೀಫ್ ರಶೀದ್ ಮೆಹ್ತಾ ಅವರು ಪೊಲೀಸರಿಗೆ ಒಪ್ಪಿಸಿದ್ದಾರೆ. ಭಾನುವಾರ...

ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

6 days ago

ಮುಂಬೈ: ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ. ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು...

ಪ್ರಧಾನಿ ಜೀವನಚರಿತ್ರೆಗೆ ವಿವೇಕ್ ಓಬೆರಾಯ್ ಯಾಕೆ ಬೆಸ್ಟ್: ಸಂದೀಪ್ ಎಸ್ ಸಿಂಗ್ ಸ್ಪಷ್ಟನೆ

7 days ago

ಮುಂಬೈ: ಪ್ರಧಾನಿ ಮೋದಿ ಅವರ ಜೀವಚರಿತ್ರೆ ಆಧಾರಿತ `ಪಿಎಂ ನರೇಂದ್ರ ಮೋದಿ’ ಸಿನಿಮಾಕ್ಕೆ ವಿವೇಕ್ ಒಬೆರಾಯ್ ಅವರನ್ನು ಯಾಕೆ ಆಯ್ಕೆ ಮಾಡಲಾಯ್ತು ಎನ್ನುವ ಪ್ರಶ್ನೆಗೆ ಚಿತ್ರದ ನಿರ್ಮಾಪಕ ಸಂದೀಪ್ ಎಸ್. ಸಿಂಗ್ ಉತ್ತರಿಸಿದ್ದಾರೆ. ಸೋಮವಾರದಂದು ಬಿಡುಗಡೆಯಾದ `ಪಿಎಂ ನರೇಂದ್ರ ಮೋದಿ’ ಸಿನಿಮಾದ...

ಏಕದಿನ ಸರಣಿಯಿಂದ ರಿಷಬ್ ಪಂತ್ ಡ್ರಾಪ್ – ಕಾರಣ ಬಿಚ್ಚಿಟ್ಟ ರವಿಶಾಸ್ತ್ರಿ

7 days ago

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಉತ್ತಮ ಪ್ರದರ್ಶನ ತೋರಿದ್ದರೂ, ಮುಂಬರುವ ಏಕದಿನ ಕ್ರಿಕೆಟ್ ಟೂರ್ನಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಕುರಿತು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಪಷ್ಟನೆ ನೀಡಿದ್ದಾರೆ....

ಕ್ಷಮೆ ಕೋರಿದ ಹಾರ್ದಿಕ್ ಪಾಂಡ್ಯ

7 days ago

ಮುಂಬೈ: ಮಾಧ್ಯಮ ಸಂದರ್ಶನದಲ್ಲಿ ಆಕ್ಷೇಪಾರ್ಹವಾಗಿ ಮಾತನಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಕೊನೆಗೂ ಕ್ಷಮೆ ಕೋರಿದ್ದಾರೆ. ಬಾಲಿವುಡ್‍ನ ಕರಣ್ ಜೋಹರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಭಾಗವಹಿಸಿ ಮಾತನಾಡಿದ್ದರು. ಈ ವೇಳೆ...

ರೋಹಿತ್ ಶೆಟ್ಟಿ, ಕರಣ್, ರಣ್‍ವೀರ್ ಸಿಂಗ್‍ಗೆ ದೀಪಿಕಾ ಆಶೀರ್ವಾದ!

1 week ago

ಮುಂಬೈ: ಬಾಲಿವುಡ್ ಅಂಗಳದಲ್ಲಿ ಧೂಳೆಬ್ಬಿಸುತ್ತಿರುವ ಸಿಂಭಾ ಚಿತ್ರದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ನಟಿ ದೀಪಿಕಾ ಪಡುಕೋಣೆ ನಿರ್ದೇಶಕ ರೋಹಿತ್ ಶೆಟ್ಟಿ, ಕರಣ್ ಜೋಹರ್ ಹಾಗೂ ರಣ್‍ವೀರ್ ಸಿಂಗ್‍ಗೆ ಆಶೀರ್ವಾದ ಮಾಡುತ್ತಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ನಟ ರಣ್‍ವೀರ್ ಸಿಂಗ್ ಹಾಗೂ...