Wednesday, 18th September 2019

Recent News

4 days ago

ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿಯ ಮೇಲೆ ಡ್ರೋನ್ ದಾಳಿ – ಹೊತ್ತಿ ಉರಿದ ಘಟಕಗಳು

ದುಬೈ: ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಅರಾಮ್ಕೊ ನಡೆಸುತ್ತಿರುವ ಎರಡು ಪ್ರಮುಖ ತೈಲ ಘಟಕಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಇರಾನ್‍ಗೆ ಸೇರಿದ ಹೌತಿ ಗುಂಪಿನ ಬಂಡುಕೋರರು ಅರಾಮ್ಕೊದ ಅತಿದೊಡ್ಡ ತೈಲ ಸಂಸ್ಕರಣಾ ಘಟಕಗಳಾದ ಪೂರ್ವ ಸೌದಿ ರೇಬಿಯಾದ ಅಬ್ಕೈಕ್ ಮತ್ತು ಖುರೈಸ್‍ಗಳ ಮೇಲೆ ದಾಳಿ ನಡೆಸಿದ್ದಾರೆ. ಘಟಕಗಳನ್ನು ಗುರಿಯಾಗಿಸಿಕೊಂಡು 10 ಡ್ರೋನ್‍ಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ದಾಳಿ ನಡೆಸಿದ ಹೌತಿ ಗುಂಪಿನ ಮಿಲಿಟರಿ ವಕ್ತಾರ ಯಾಹ್ಯಾ ಸರಿಯಾ ಅಲ್-ಮಸಿರಾ ಟಿವಿಗೆ […]

2 weeks ago

ಸಿಗಲಿದೆ 4ಕೆ ಟಿವಿ – ಜಿಯೋ ಫೈಬರ್ ಪ್ಯಾಕ್ ದರ ಎಷ್ಟು? ಯಾವ ಪ್ಯಾಕ್‍ನಲ್ಲಿ ಸ್ಪೀಡ್ ಎಷ್ಟು? ಏನು ಸೇವೆ ಸಿಗುತ್ತೆ?

ಮುಂಬೈ: ಡೇಟಾ ದರ ಸಮರ ಆರಂಭಿಸಿ ಟೆಲಿಕಾಂ ಮಾರುಕಟ್ಟೆಯ ಬುಡವನ್ನೇ ಅಲುಗಾಡಿಸುತ್ತಿರುವ ಜಿಯೋ ಈಗ ಅಧಿಕೃತವಾಗಿ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಲಗ್ಗೆ ಇಟ್ಟಿದೆ. ಇಲ್ಲಿಯವರೆಗೆ ಪರೀಕ್ಷಾರ್ಥ ಪ್ರಯೋಗ ಮಾಡುತ್ತಿದ್ದ ಜಿಯೋ ಗಿಗಾ ಫೈಬರ್ ಇಂದಿನಿಂದ ಎಲ್ಲ ಬಳಕೆದಾರರಿಗೆ ಸಿಗಲಿದೆ. ದೇಶದ ಒಟ್ಟು 1600 ನಗರಗಳಲ್ಲಿ ಈ ಸೇವೆ ಆರಂಭಗೊಂಡಿದೆ. ಸದ್ಯ ಭಾರತದಲ್ಲಿ 25 ಎಂಬಿಪಿಎಸ್ ವೇಗದಲ್ಲಿ ಬ್ರಾಡ್...

ಮುಕೇಶ್ ಅಂಬಾನಿ ಕಾಂಗ್ರೆಸ್ಸಿಗೆ, ಪುತ್ರ ಬಿಜೆಪಿಗೆ ಬೆಂಬಲ -ವಿಡಿಯೋ ನೋಡಿ

5 months ago

ಮುಂಬೈ: ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಮುಂಬೈ ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಮಿಲಿಂದ್ ದೇವೂರಾ ಅವರಿಗೆ ಬೆಂಬಲ ನೀಡಿದರೆ ಪುತ್ರ ಅನಂತ್ ಅಂಬಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಾರೆ. ಶುಕ್ರವಾರ ಮುಂಬೈನಲ್ಲಿ ನಡೆದ ಪ್ರಧಾನಿ ಮೋದಿ ಅವರ ಸಮಾವೇಶದಲ್ಲಿ...

ಭಾರತದಲ್ಲಿ ಹೊಸ ಮೈಲಿಗಲ್ಲು ಬರೆದ ಜಿಯೋ

5 months ago

ಮುಂಬೈ: ಭಾರತ ಟೆಲಿಕಾಂ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡಿದ್ದ ಜಿಯೋ ಈಗ ಮತ್ತೊಂದು ಮೈಲಿಗಲ್ಲನ್ನು ನಿರ್ಮಿಸಿದೆ. ಆರಂಭಗೊಂಡ ಎರಡೂವರೆ ವರ್ಷದಲ್ಲಿ 36 ಕೋಟಿ ಗ್ರಾಹಕರನ್ನು ಸಂಪಾದಿಸಿದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾರ್ಚ್ 2 ರಂದು ಜಿಯೋ ಈ ಸಾಧನೆ ನಿರ್ಮಿಸಿದೆ....

ಹೃದಯ ತುಂಬಿ ಬಂತು – ಜೈಲು ಶಿಕ್ಷೆಯಿಂದ ಪಾರು ಮಾಡಿದ ಅಣ್ಣನಿಗೆ ಅನಿಲ್ ಅಂಬಾನಿ ಧನ್ಯವಾದ

6 months ago

ನವದೆಹಲಿ: ಜೈಲು ಶಿಕ್ಷೆಯಿಂದ ತನ್ನನ್ನು ಪಾರು ಮಾಡಿದ ಅಣ್ಣ ಮುಕೇಶ್ ಅಂಬಾನಿಗೆ ಅನಿಲ್ ಅಂಬಾನಿ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಎರಿಕ್ಸನ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯೂನಿಕೇಶನ್(ಆರ್‌ಕಾಂ) ತಪ್ಪು ಎಸಗಿದ್ದು ಈ ಆದೇಶ ಪ್ರಕಟವಾದ 4 ವಾರದ ಒಳಗಡೆ ಹಣವನ್ನು ಪಾವತಿಸಬೇಕು....

ಮುಕೇಶ್ ಅಂಬಾನಿ ಪುತ್ರಿ ಮದ್ವೆ ಫೋಟೋ ಕ್ಲಿಕ್ಕಿಸಿದ್ದು ಕನ್ನಡಿಗ!

9 months ago

– ಮಂಗಳೂರಿನ ವಿವೇಕ್ ಸಿಕ್ವೇರಾ ತಂಡದಿಂದ ಛಾಯಾಗ್ರಹಣ – ಕಾಲೇಜ್ ಡ್ರಾಪ್‍ಔಟ್ ವಿದ್ಯಾರ್ಥಿಯ ಪ್ರತಿಭೆಗೆ ಸಿಕ್ತು ಅದೃಷ್ಟ ಬೆಂಗಳೂರು: ದೇಶದ ನಂಬರ್ ಒನ್ ಶ್ರೀಮಂತ ಮುಕೇಶ್ ಅಂಬಾನಿ ಪುತ್ರಿ ಇಶಾ ಮತ್ತು ಉದ್ಯಮಿ ಆನಂದ್ ಪಿರಾಮನ್ ಮದುವೆ ಸಮಾರಂಭದ ಫೋಟೋಗಳನ್ನು ಮಂಗಳೂರಿನ...

ಡಿಕೆ ಶಿವಕುಮಾರ್ ರಾಜೀನಾಮೆ ಯಾವಾಗ : ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ

9 months ago

– ಸಾಮಾಜಿಕ ಜಾಲತಾಣದಲ್ಲಿ ಅನಿಲ್ ಅಂಬಾನಿ, ಡಿಕೆಶಿ ಫೋಟೋ ವೈರಲ್ ಬೆಂಗಳೂರು: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಜೊತೆ ಇರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಕೇಶ್ ಅಂಬಾನಿ...

ಇಶಾ ಅಂಬಾನಿ ಮದುವೆಯಲ್ಲಿ ಪತ್ರ ಓದಿದ ಬಿಗ್ ಬಿ – ಭಾವುಕರಾದ ಮುಕೇಶ್ ಅಂಬಾನಿ

9 months ago

ಮುಂಬೈ: ಏಷ್ಯಾದ ಶ್ರೀಮಂತ ಉದ್ಯಮಿಯಾಗಿರುವ ಮುಕೇಶ್ ಅಂಬಾನಿ ಮಗಳ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಪತ್ರ ಓದಿದರು. ಅಮಿತಾಬ್ ಬಚ್ಚನ್ ಪತ್ರ ಓದುತ್ತಿದಂತೆ ಸಂಪ್ರದಾಯಿಕ ಕಾರ್ಯದಲ್ಲಿ ಕುಳಿತ್ತಿದ್ದ ಮುಕೇಶ್ ಅಂಬಾನಿ ಭಾವುಕರಾದರು. ಸದ್ಯ...