Tuesday, 22nd October 2019

10 months ago

ಮುಕೇಶ್ ಅಂಬಾನಿ ಪುತ್ರಿ ಮದ್ವೆ ಫೋಟೋ ಕ್ಲಿಕ್ಕಿಸಿದ್ದು ಕನ್ನಡಿಗ!

– ಮಂಗಳೂರಿನ ವಿವೇಕ್ ಸಿಕ್ವೇರಾ ತಂಡದಿಂದ ಛಾಯಾಗ್ರಹಣ – ಕಾಲೇಜ್ ಡ್ರಾಪ್‍ಔಟ್ ವಿದ್ಯಾರ್ಥಿಯ ಪ್ರತಿಭೆಗೆ ಸಿಕ್ತು ಅದೃಷ್ಟ ಬೆಂಗಳೂರು: ದೇಶದ ನಂಬರ್ ಒನ್ ಶ್ರೀಮಂತ ಮುಕೇಶ್ ಅಂಬಾನಿ ಪುತ್ರಿ ಇಶಾ ಮತ್ತು ಉದ್ಯಮಿ ಆನಂದ್ ಪಿರಾಮನ್ ಮದುವೆ ಸಮಾರಂಭದ ಫೋಟೋಗಳನ್ನು ಮಂಗಳೂರಿನ ಫೋಟೋಗ್ರಾಫರ್ ಮತ್ತು ಅವರ ತಂಡ ಕ್ಲಿಕ್ಕಿಸಿದೆ. ಹೌದು. ಮಂಗಳೂರಿನ ವಿವೇಕ್ ಸಿಕ್ವೇರಾ ಮತ್ತು ಅವರ ತಂಡ 15 ದಿನಗಳ ಕಾಲ ಅಂಬಾನಿ ಕುಟುಂಬದ ಸಮಾರಂಭದಲ್ಲಿ ಭಾಗಿಯಾಗಿ ಈ ವಿಶೇಷ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದೆ. […]

10 months ago

ಡಿಕೆ ಶಿವಕುಮಾರ್ ರಾಜೀನಾಮೆ ಯಾವಾಗ : ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ

– ಸಾಮಾಜಿಕ ಜಾಲತಾಣದಲ್ಲಿ ಅನಿಲ್ ಅಂಬಾನಿ, ಡಿಕೆಶಿ ಫೋಟೋ ವೈರಲ್ ಬೆಂಗಳೂರು: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಜೊತೆ ಇರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಕೇಶ್ ಅಂಬಾನಿ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ವೇಳೆ ಅನಿಲ್ ಅಂಬಾನಿ...

ಏಷ್ಯಾದ ನಂಬರ್ 1 ಶ್ರೀಮಂತ ಅಂಬಾನಿ ಮಗಳ ಮದ್ವೆಗೆ ಖರ್ಚಾಗುತ್ತಿರುವುದು ಎಷ್ಟು ಗೊತ್ತೆ?

10 months ago

ಮುಂಬೈ: ದೇಶದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರಿ ಮದುವೆ ಸಮಾರಂಭ ಡಿಸೆಂಬರ್ 12 ರಂದು ನಡೆಯಲಿದ್ದು, ಒಟ್ಟು ಮದುವೆ ಸಮಾರಂಭಕ್ಕೆ ಬರೋಬ್ಬರಿ 100 ಮಿಲಿಯನ್ ಡಾಲರ್ (ಸುಮಾರು 718 ಕೋಟಿ ರೂ.) ಖರ್ಚು ಮಾಡಲಾಗುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ....

ಮಗಳ ಸಂಗೀತ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ಸ್ ಹಾಕಿದ ಅಂಬಾನಿ ದಂಪತಿ

11 months ago

ಉದಯ್‍ಪುರ: ಶನಿವಾರ ರಾತ್ರಿ ಸರೋವರಗಳ ನಗರಿ ಉದಯ್‍ಪುರದಲ್ಲಿ ಆಯೋಜಿಸಿದ್ದ ಇಶಾ ಅಂಬಾನಿ ಮದುವೆಯ ಸಂಗೀತ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯ ಮುದ್ದಿನ ಮಗಳಾದ ಇಶಾ...

ಭಾರತದ ಟೆಲಿಕಾಂ ಕ್ಷೇತ್ರವನ್ನು ಜಿಯೋ ಶೇಕ್ ಮಾಡಿದ್ದು ಹೇಗೆ?

1 year ago

ಮುಂಬೈ: ದೇಶದ ನಂಬರ್ ಒನ್ ಶ್ರೀಮಂತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಒಡೆತನದ ಜಿಯೋ ನೆಟ್‍ವರ್ಕ್ ಭಾರತದ ಟೆಲಿಕಾಂ ಮಾರುಕಟ್ಟೆಯನ್ನೇ ಬುಡಮೇಲು ಮಾಡಿದೆ. ಒಂದು ಜಿಬಿ ಡೇಟಾ ಪ್ಯಾಕ್ ಹಾಕಲು ಹಿಂದೆ ಮುಂದೆ ನೋಡುತ್ತಿದ್ದ ಜನ ಈಗ ಜಿಯೋದಿಂದ ಪ್ರತಿದಿನ...

ಜಿಯೋ ಗಿಗಾ ಫೈಬರ್ ಪ್ರಿವ್ಯೂ ಆಫರ್: ಮೂರು ತಿಂಗಳು ಎಷ್ಟು ಜಿಬಿ ಡೇಟಾ ಫ್ರೀ? ಸ್ಪೀಡ್ ಎಷ್ಟು? ಶುಲ್ಕ ಎಷ್ಟು?

1 year ago

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕರಾದ ಮುಕೇಶ್ ಅಂಬಾನಿ 2018 ರ ವಾರ್ಷಿಕ ಮಹಾಸಭೆಯಲ್ಲಿ ಜಿಯೋ ಗಿಗಾ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯನ್ನು ಅನಾವಣಗೊಳಿಸಿದ್ದರು. ಈಗ ಈ ಗಿಗಾಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯ ಪ್ರಿವ್ಯೂ ಆಫರ್ ಪ್ರಕಟಗೊಂಡಿದೆ. ಆಫರ್ ನಲ್ಲಿ ಏನಿರುತ್ತೆ? ಜಿಯೋ ಗಿಗಾ ಫೈಬರ್...

ಟಿಸಿಎಸ್ ಹಿಂದಿಕ್ಕಿ ದೇಶದ ಅತಿ ದೊಡ್ಡ ಕಂಪೆನಿಯಾದ ರಿಲಯನ್ಸ್ ಇಂಡಸ್ಟ್ರೀಸ್!

1 year ago

ಮುಂಬೈ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಕಂಪೆನಿಯನ್ನು ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಹಿಂದಿಕ್ಕಿ ದೇಶದ ಅತಿ ದೊಡ್ಡ ಕಂಪೆನಿಯಾಗಿ ಹೊರಹೊಮ್ಮಿದೆ. ಮುಂಬೈ ಷೇರು ಮಾರುಕಟ್ಟೆಯಲ್ಲಿ ತನ್ನ ಷೇರಿನ ಬೆಲೆ 2.4% ಏರಿಕೆಯಾದ ಹಿನ್ನೆಲೆಯಲ್ಲಿ ರಿಲಯನ್ಸ್ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ರಿಲಯನ್ಸ್...

ಏಷ್ಯಾದ ಅಗ್ರಗಣ್ಯ ಶ್ರೀಮಂತ ಜಾಕ್ ಮಾ ರನ್ನು ಹಿಂದಿಕ್ಕಿದ ಮುಕೇಶ್ ಅಂಬಾನಿ!

1 year ago

ನವದೆಹಲಿ: ಆಲಿಬಾಬಾ ಒಡೆತನದ ಮಾಲೀಕ ಜಾಕ್ ಮಾ ರನ್ನು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರು ಹಿಂದಿಕ್ಕಿ, ಏಷ್ಯಾದ ಅಗ್ರಗಣ್ಯ ಶ್ರೀಮಂತ ಉದ್ಯಮಿಯಾಗಿ ಹೊರಹೊಮ್ಮಿದ್ದಾರೆ. ಭಾರತದ ಇ-ಕಾಮರ್ಸ್ ವಲಯದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಸಂಚಲನಕ್ಕೆ ಕಾರಣವಾಗಿದ್ದು, ಮುಕೇಶ್ ಅಂಬಾನಿಯವರು ಏಷ್ಯಾದ ಬೃಹತ್ ಶ್ರೀಮಂತರಾಗಿ...