Wednesday, 23rd October 2019

3 years ago

ಜಿಯೋಗೆ ಫೈಟ್ ನೀಡಲು ಏರ್‍ಟೆಲ್‍ನಿಂದ ಪ್ರತಿದಿನ 1ಜಿಬಿ ಡೇಟಾದ ಹೊಸ ಆಫರ್ ರಿಲೀಸ್

ಮುಂಬೈ: ಜಿಯೋ ಧನ್ ಧನಾ ಧನ್ ಯೋಜನೆಗೆ ಪ್ರತಿಯಾಗಿ ಏರ್‍ಟೆಲ್ ಈಗ ಕಡಿಮೆ ಬೆಲೆಯಲ್ಲಿ ಡೇಟಾ ನೀಡುವ ಆಫರ್‍ಗಳನ್ನು ಪರಿಚಯಿಸಿದೆ. 399ರೂ. ರಿಚಾರ್ಜ್: 70 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಯಾಕ್‍ನಲ್ಲಿ ಗ್ರಾಹಕರಿಗೆ ಪ್ರತಿದಿನ ಗರಿಷ್ಠ 1 ಜಿಬಿ 4ಜಿ ಡೇಟಾ ಮತ್ತು ಉಚಿತ ಕರೆಗಳು ಸಿಗುತ್ತದೆ. ಆದರೆ ಇಲ್ಲಿ ಕೆಲ ನಿಬಂಧನೆ ಇದ್ದು ಒಂದು ದಿನದಲ್ಲಿ ಗರಿಷ್ಠ 300 ನಿಮಿಷಗಳ ಕಾಲ ಹೊರ ಹೋಗುವ ಕರೆಗಳಿಗೆ ಯಾವುದೇ ಶುಲ್ಕ ಇಲ್ಲ. ಒಟ್ಟು 70 ದಿನಗಳಲ್ಲಿ 3 […]

3 years ago

ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501 ರೂ. ರಿಚಾರ್ಜ್ ಮಾಡಬೇಕಾಗುತ್ತದೆ. ಯಾವ ದೇಶಗಳಿಗೆ ಎಷ್ಟು ರೂ.? ಅಮೆರಿಕ, ಇಂಗ್ಲೆಂಡ್, ಹಾಂಕಾಂಗ್,...

ಪ್ರೈಮ್ ಮೆಂಬರ್‍ಶಿಪ್ ಡೆಡ್‍ಲೈನ್ ಅವಧಿ ವಿಸ್ತರಣೆ: ಏನಿದು ಜಿಯೋ ಸಮ್ಮರ್ ಸರ್‍ಪ್ರೈಸ್ ಆಫರ್? ಗ್ರಾಹಕರಿಗೆ ಲಾಭವೇ?

3 years ago

ಮುಂಬೈ: ನಿರೀಕ್ಷೆಯಂತೆ ಜಿಯೋದ ಪ್ರೈಮ್ ಮೆಂಬರ್‍ಶಿಪ್ ಡೆಡ್‍ಲೈನ್ ಅವಧಿ ವಿಸ್ತರಣೆಯಾಗಿದೆ. ಇದರ ಜೊತೆ ಹೊಸದಾಗಿರುವ ಸಮ್ಮರ್ ಸರ್‍ಪ್ರೈಸ್ ಆಫರನ್ನು ಜಿಯೋ ಪ್ರಕಟಿಸಿದೆ. ಈ ಹಿಂದೆ ಏಪ್ರಿಲ್ ಒಂದರಿಂದ ಉಚಿತವಾಗಿ ಡೇಟಾ ನೀಡಲು ಸಾಧ್ಯವಿಲ್ಲ. ಆದರೆ ಕಡಿಮೆ ಬೆಲೆಯಲ್ಲಿ ಡೇಟಾ ಪಡೆಯಬೇಕಾದರೆ ಗ್ರಾಹಕರು...

ಜಿಯೋ ಪ್ರೈಂ ಸಬ್‍ಸ್ಕ್ರೈಬ್ ಡೆಡ್‍ಲೈನ್ ಅವಧಿ 1 ತಿಂಗಳು ವಿಸ್ತರಣೆ?

3 years ago

ಮುಂಬೈ: ಪ್ರೈಂ ಸದಸ್ಯರಾಗಲು ಮಾರ್ಚ್ 31ರ ಒಳಗಡೆ ಸಬ್ ಸ್ಕ್ರೈಬ್ ಮಾಡಬೇಕೆಂದು ಜಿಯೋ ಹೇಳಿತ್ತು. ಆದರೆ ಈಗ ಬಂದಿರುವ ಹೊಸ ಸುದ್ದಿ ಪ್ರಕಾರ ಇನ್ನು ಒಂದು ತಿಂಗಳು ಈ ಡೆಡ್‍ಲೈನ್ ಅವಧಿ ವಿಸ್ತರಣೆಯಾಗುವ ಸಾಧ್ಯತೆಯಿದೆ. ಹೌದು. ಜಿಯೋ ಕಂಪೆನಿಯ ಮೂಲಗಳು ನೀಡಿರುವ...

ಏಪ್ರಿಲ್ 1ರಿಂದ ಜಿಯೋ ಉಚಿತವಲ್ಲ: ಏನಿದು ಜಿಯೋ ಪ್ರೈಮ್? ಇಲ್ಲಿದೆ ಪೂರ್ಣ ಮಾಹಿತಿ

3 years ago

ಮುಂಬೈ: ಇಲ್ಲಿಯವರೆಗೆ ಪ್ರತಿ ದಿನ 1 ಜಿಬಿ ಉಚಿತ ಡೇಟಾವನ್ನು ಪಡೆಯುತ್ತಿದ್ದ ಜಿಯೋ ಗ್ರಾಹಕರು ಏಪ್ರಿಲ್ 1ರಿಂದ ದುಡ್ಡನ್ನು ಪಾವತಿಸಿ ಡೇಟಾವನ್ನು ಪಡೆದುಕೊಳ್ಳಬೇಕು. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮುಂಬೈಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಹೊಸ ಜಿಯೋ ಪ್ರೈಮ್ ಯೋಜನೆಯನ್ನು ಪ್ರಕಟಿಸಿದರು....