Tuesday, 16th October 2018

Recent News

4 days ago

ಟೈಮ್ ಪಾಸ್ ಮಾಡೋರನ್ನು ತೆಗೆದು ಹಾಕಿ ಅಂದಿದ್ದ ಸಿಎಂ ಕಚೇರಿಯಲ್ಲೇ ಇದ್ದಾರೆ 500 ಸಿಬ್ಬಂದಿ!

– ತಿಂಗಳಿಗೆ ಸಂಬಳ ನೀಡಲು 1 ಕೋಟಿ ಬೇಕಂತೆ ಬೆಂಗಳೂರು: ಟೈಮ್ ಪಾಸ್ ಮಾಡೋ ಹಲವು ನೌಕರರು ವಿದಾನಸೌಧದಲ್ಲಿ ಇದ್ದಾರೆ. ಅವರನ್ನು ತೆಗೆದು ಹಾಕಿ ಕಷ್ಟದಲ್ಲಿದ್ದವರಿಗೆ ಕೆಲಸ ನೀಡಿ ಅಂತ ಅಧಿಕಾರಿಗಳಿಗೆ ತಾಕೀತು ಮಾಡಿದ್ದ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರ ಕಚೇರಿಯಲ್ಲಿಯೇ ಇದೀಗ ಅವರ ಕಚೇರಿಯಲ್ಲೇ 500ಕ್ಕೂ ಹೆಚ್ಚು ಮಂದಿ ನೌಕರರಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇಷ್ಟು ಮಾತ್ರವಲ್ಲದೇ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು ಅಂತಾನೂ ಹೇಳಿದ್ದರು. ಆದ್ರೆ ಇದೀಗ ಈ ನೌಕರರ ಸಂಬಳಕ್ಕಾಗಿ ತಿಂಗಳಿಗೆ […]

7 days ago

ನಾನು ನೆಮ್ಮದಿಯಿಂದ ಸಿಎಂ ಪಟ್ಟ ಅನುಭವಿಸುತ್ತಿಲ್ಲ- ಎಚ್‍ಡಿಕೆ

ಮೈಸೂರು: ನಾನು ನೆಮ್ಮದಿ, ಸಂತೋಷದಿಂದ ಸಿಎಂ ಪಟ್ಟ ಅನುಭವಿಸುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದು ಹೇಳುವ ಮೂಲಕ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಸಮ್ಮಿಶ್ರ ಸರ್ಕಾರದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮೂಲತಃ ರಾಜಕಾರಣಿಯೇ ಅಲ್ಲ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದು, ಆಕಸ್ಮಿಕವಾಗಿಯೇ ಎರಡು ಬಾರಿ ಸಿಎಂ ಆಗಿದ್ದೇನೆ. ಆದರೆ...

ಎಚ್‍ಡಿಕೆ ಕಾರ್ಯಕ್ರಮದಲ್ಲಿ ಅನ್ನದರಾಶಿಯನ್ನೇ ಚೆಲ್ಲಿದ ಆಯೋಜಕರು – ಹೊಟ್ಟೆ ಸೇರ್ಬೆಕಾದ ತುತ್ತು ಮಣ್ಣುಪಾಲು!

3 weeks ago

ಹಾಸನ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ತವರು ಜಿಲ್ಲೆಯಲ್ಲಿ ಸುಮಾರು 1650 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಕಡು ಬಡವರು, ಹಸಿದವರ ಪರ ತಮ್ಮೊಳಗಿನ ಕಾಳಜಿಯನ್ನು ಹೊರ ಹಾಕಿದ್ದರು. ವಿಪರ್ಯಾಸ ಅಂದ್ರೆ ಅದೇ ಬಡವರು, ಹಸಿದವರ...

ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ, ಸಿಎಂ ಸ್ಥಾನ ಶಾಶ್ವತವೂ ಅಲ್ಲ – ಎಚ್‍ಡಿಕೆ

4 weeks ago

ಚಿಕ್ಕಮಗಳೂರು: ಚೇರ್ ಹೋಗುತ್ತೆ ಅನ್ನೋ ಭಯ ನನಗಿಲ್ಲ. ಮುಖ್ಯಮಂತ್ರಿ ಸ್ಥಾನ ಶಾಶ್ವತವೂ ಅಲ್ಲ. ಈ ರಾಜ್ಯದಲ್ಲಿ ಅನೇಕ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಆಗುತ್ತಾ ಇರುತ್ತವೆ ಅಂತ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ...

ಸಚಿವ ಡಿಕೆಶಿಯ ಆರೋಗ್ಯ ವಿಚಾರಿಸಿದ್ರು ಸಿಎಂ ಕುಮಾರಸ್ವಾಮಿ

4 weeks ago

ಬೆಂಗಳೂರು: ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಇಂದು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಎಚ್‍ಡಿಕೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ...

ಗೋವಾ ಸಿಎಂ ಸ್ಥಾನವನ್ನು ಬಿಟ್ಟುಕೊಡಲಿದ್ದಾರಾ ಮನೋಹರ್ ಪರಿಕ್ಕರ್?

1 month ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಳೆದ 7 ತಿಂಗಳಿನಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತಾತ್ಕಾಲಿಕವಾಗಿ ಬೇರೆಯವರಿಗೆ ಬಿಟ್ಟುಕೊಡುವುದರ ಕುರಿತು ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹಲವು ವಾರಗಳ ಚಿಕಿತ್ಸೆ...

ಅಧಿಕಾರದ ಗದ್ದುಗೆ ಹಿಡಿಯಲು ಕೇರಳದ ದೇಗುಲಕ್ಕೆ ಮೊರೆ ಹೊದ್ರಾ ಬಿಎಸ್‍ವೈ..?

1 month ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಕೇರಳದ ಪ್ರಸಿದ್ಧ ದೇವಾಲಯದಲ್ಲಿ ಯಜ್ಞ-ಯಾಗಾದಿಗಳನ್ನು ನೇರವೇರಿಸುತ್ತಿದ್ದಾರೆ. ಕೈತಪ್ಪಿರುವ ಅಧಿಕಾರದ ಗದ್ದುಗೆಯನ್ನು ಮತ್ತೊಮ್ಮೆ ಪಡೆಯಬೇಕೆಂದಿರುವ ಬಿ.ಎಸ್.ಯಡಿಯೂರಪ್ಪನವರು, ಕೇರಳದ ಕಣ್ಣೂರಿನ ಅರಣ್ಯ ಪ್ರದೇಶದಲ್ಲಿರುವ ಪ್ರಸಿದ್ಧ ಶಿವನ ದೇವಾಲಯವಾಗಿರುವ ರಾಜರಾಜೇಶ್ವರ ದೇವಾಲಯದಲ್ಲಿ ಕಳೆದ ಅಮಾವಸ್ಯೆಯ ದಿನ ಶನಿವಾರ ಹಾಗೂ ಭಾನುವಾರದಂದು...

ಯಡಿಯೂರಪ್ಪರಿಗೆ ಅಮಿತ್ ಶಾ ಖಡಕ್ ಸೂಚನೆ

1 month ago

ನವದೆಹಲಿ: ಎಚ್ ಡಿ ಕುಮಾರಸ್ವಾಮಿ ಸರ್ಕಾರ’ ಬೀಳಿಸಲು ಬಿಜೆಪಿಯಿಂದ ಮತ್ತೊಂದು ಪ್ಲಾನ್ ಮಾಡ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಬಿಎಸ್‍ವೈ ಅವರಿಗೆ ದೂರವಾಣಿ ಕರೆಮಾಡಿರುವ...