Wednesday, 29th January 2020

11 months ago

ಉಡುಪಿ, ಕಾಪು, ಕಾರ್ಕಳ ಜನಕ್ಕೆ ತಿಳುವಳಿಕೆ ಇಲ್ಲ- ಸಿಎಂ ಹೇಳಿಕೆ ವಿರುದ್ಧ ಕರಾವಳಿ ಗರಂ

ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಗರಂ ಆಗಿದ್ದಾರೆ. ತಿಳುವಳಿಕೆ ಇರೋದಕ್ಕೆ ನಾವು ಕುಟುಂಬ ರಾಜಕಾರದ ಹಿಂದೆ ಬಿದ್ದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೆ ಸಿಎಂ ಆಗಿದ್ದಾಗ ಎಷ್ಟು ಕೊಟ್ಟಿದ್ದೀರಿ, ಈ ಬಜೆಟ್ ಮಂಡನೆ ಸಂದರ್ಭ ಕೊಟ್ಟದ್ದೆಷ್ಟು ಗೊತ್ತಿದೆ. ತಿಳುವಳಿಕೆ ಇದ್ದದ್ದಕ್ಕೆ ಬಿಜೆಪಿಗೆ ವೋಟ್ ಹಾಕ್ತೇವೆ. ನಮಗೆ ತಿಳುವಳಿಕೆ ಇದೆ. ಕುಟುಂಬ ರಾಜಕಾರಣಕ್ಕೆ ನಾವು ವೋಟ್ ಹಾಕಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಾಗುತ್ತಿದೆ. ಜೆಡಿಎಸ್ […]

1 year ago

ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

ಬೆಂಗಳೂರು: ನಾವೇನು ಅಧಿಕಾರ ಬೇಕೆಂದು ಯಾರ ಮನೆ ಬಳಿಯೂ ಹೋಗಿಲ್ಲ. ನೀವು ಸಿಎಂ ಆಗಿ ಎಂದು ಕಾಂಗ್ರೆಸ್ಸಿಗರು ದೇವೇಗೌಡರ ಮನೆ ಬಳಿ ಬಂದಿದ್ದರು. ಬೇಷರತ್ ಬೆಂಬಲ ಎಂದು ಓಡಿ ಬಂದಿದ್ದ ಕಾಂಗ್ರೆಸ್ ನವರು ಈಗ ಉಲ್ಟಾ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ಕೈ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ರಾಜೀನಾಮೆ...

ಸಿಎಂ ಪರ ರೈತರಲ್ಲಿ ಕ್ಷಮೆ ಕೇಳಿದ ಸಚಿವ ಬಂಡೆಪ್ಪ ಕಾಶೆಂಪುರ್

1 year ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ನಿರತ ರೈತರಲ್ಲಿ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿ ಮಾತನಾಡಿದ ಅವರು, ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ಕರೆಯಲಾಗುತ್ತದೆ. ಕೊಡಗು ಸಂತ್ರಸ್ತ...

ನಮಗೆ ನಷ್ಟವಾದರೂ, ಲಾಭವಾದರೂ ತಮಿಳುನಾಡಿಗೆ ನೀರು ಬೇಕು – ಇದು ಯಾವ ನ್ಯಾಯ: ಸಿಎಂಗೆ ಭೈರಪ್ಪ ಪತ್ರ

1 year ago

ಮೈಸೂರು: ಕೊಡಗು ಜಲಪ್ರಳಯದ ಕುರಿತು ತಮಿಳುನಾಡು ಸರ್ಕಾರ ಮೌನ ಧೋರಣೆ ತೋರಿಸಿದ್ದಕ್ಕೆ ಕಾದಂಬರಿಕಾರ ಹಾಗೂ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಕಿಡಿಕಾರಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು ಕಾವೇರಿ ನೀರಿಗಾಗಿ ಪ್ರತಿ ವರ್ಷವೂ ಒಂದಿಲ್ಲೊಂದು ರೀತಿಯಲ್ಲಿ ತಮಿಳುನಾಡು...

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಗೈರು ಯಾಕೆ: ನಿಜವಾದ ಕಾರಣ ತಿಳಿಸಿದ ದಿನೇಶ್ ಗುಂಡೂರಾವ್

1 year ago

ಬೆಂಗಳೂರು: ಬೇರೆ ಕಾರಣಗಳಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟನೆ ಕೊಟ್ಟಿದ್ದಾರೆ. ಸರ್ಕಾರದ ಆಹ್ವಾನ ಪತ್ರಿಕೆಯಲ್ಲಿ ಕುಮಾರಸ್ವಾಮಿ ಹೆಸರು ಇಲ್ಲ ಯಾಕೆ ಎಂದು ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ, ಬೇರೆ ಕಾರಣಗಳಿಂದಾಗಿ ಅವರು...

ಬಳ್ಳಾರಿ, ಜಮಖಂಡಿ ಪ್ರಚಾರಕ್ಕೆ ಸಿಎಂ ಗೈರು- ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಜಿ.ಪರಮೇಶ್ವರ್

1 year ago

ಹುಬ್ಬಳ್ಳಿ: ಚುನಾವಣೆ ಪ್ರಚಾರದ ವಿಚಾರವಾಗಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ. ಆರೋಗ್ಯದ ದೃಷ್ಠಿಯಿಂದ ಸಿಎಂ ಬೆಂಗಳೂರು ಸಮೀಪದ ಮಂಡ್ಯ ಹಾಗೂ ರಾಮನಗರದಲ್ಲಿ ಮಾತ್ರ ಪ್ರಚಾರ ಮಾಡಬಹುದು ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ. ಹುಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ...

ಸಾಲ ಮರುಪಾವತಿ ಮಾಡದ್ದಕ್ಕೆ ದಂಧೆಕೋರನಿಂದ ಮಗು ಕಿಡ್ನಾಪ್!

1 year ago

ಬೆಂಗಳೂರು: ಒಂದು ಕಡೆ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಸ್ ನಡೆಸುತ್ತಿದ್ದರೆ ಬಡ್ಡಿ ದಂಧೆಕೋರರ ದರ್ಬಾರ್ ಮುಂದುವರಿದಿದೆ. ಸಾಲದ ಹಣಕ್ಕಾಗಿ ಕಂದಮ್ಮನನ್ನೇ ಅಪಹರಣ ಮಾಡಿದ ಅಮಾನವೀಯ ಕೃತ್ಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಕಂದಮ್ಮನ ಚಿಕಿತ್ಸೆಗೆಂದು ಪಡೆದ...

2009ರ ನಂತರದ ಬೆಳೆ ಸಾಲ ಮಾತ್ರ ಮನ್ನಾ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

1 year ago

ಬೆಂಗಳೂರು: 2009ಕ್ಕಿಂತ ಹಿಂದಿನ ವರ್ಷಗಳಲ್ಲಿ ರೈತರು ಬ್ಯಾಂಕಿನಲ್ಲಿ ಪಡೆದ ಬೆಳೆ ಸಾಲಮನ್ನಾ ಮಾಡುವುದು ಕಷ್ಟ. ಹೀಗಾಗಿ ಅಂತಹ ಸಾಲಕ್ಕೆ ಸರ್ಕಾರ ಯಾವುದೇ ಜವಾಬ್ದಾರಿಯಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಿಎಂ, ಮಂಡ್ಯ ಜಿಲ್ಲೆಯ ರೈತ ಜವರೇಗೌಡ...