ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಲಾಬಿ ಜೋರು- ಹೊಸಬರ ಜೊತೆ ಹಳಬರ ಪೈಪೋಟಿ
ಬೆಂಗಳೂರು: ಭರ್ಜರಿ ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಿಎಂಗೆ ಸಂಪುಟ ಪುನಾರಚನೆ ತಲೆನೋವು ಶುರುವಾಗಿದೆ. ಫಲಿತಾಂಶದ ಸಂಭ್ರಮ…
ಸಿಎಂ ಬಿಎಸ್‍ವೈ ಪಾಲಿಗೆ ವರವಾಗಲಿದೆ ಲಕ್ಕಿ ನಂಬರ್ 12!
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅಗತ್ಯವಿದ್ದ ಶಾಸಕ ಸ್ಥಾನ ಮತ್ತು ಸಂಖ್ಯಾಶಾಸ್ತ್ರದ ಜ್ಯೋತಿಷ್ಯದ ಲೆಕ್ಕ…
ಖರ್ಗೆರನ್ನು ಕರ್ನಾಟಕಕ್ಕೆ ಅಥವಾ ಬೇರೆ ರಾಜ್ಯಕ್ಕೆ ಸಿಎಂ ಮಾಡ್ತಾರಾ?: ಕೆಎಸ್ ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಮುಂದಿನ ಮೂರುವರೆ ವರ್ಷ ಬಿಎಸ್ ಯಡಿಯೂರಪ್ಪನವರೇ ಸಿಎಂ…
ದಲಿತ ಸಿಎಂಗೆ ಏನು ಮೀಸಲಾತಿ ಇದೆಯೇ – ಖರ್ಗೆ ಗರಂ
ಬೆಂಗಳೂರು: ಪದೇ ಪದೇ ನನ್ನ ದಲಿತ ನಾಯಕ ಅಂತ ಏಕೆ ಕರೆಯುತ್ತಿದ್ದೀರಿ. ದಲಿತ ಸಿಎಂಗೆ ಏನು…
ನಾನು ರಾಜ್ಯವನ್ನು ಮುನ್ನಡೆಸುವ ಕನಸು ಕಂಡಿರಲಿಲ್ಲ: ಸೋನಿಯಾಗೆ ಠಾಕ್ರೆ ಧನ್ಯವಾದ
- ನವೆಂಬರ್ 28ಕ್ಕೆ ಮುಖ್ಯಮಂತ್ರಿಯಾಗಿ ಠಾಕ್ರೆ ಪ್ರಮಾಣ ವಚನ ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ…
ಡೈ ಹೊಡೆದು ಸಿಎಂ ಪಟ್ಟ ಹಿಡಿದ ಫಡ್ನವೀಸ್: ನೆಟ್ಟಿಗರಿಂದ ಟ್ರೋಲ್
ಮುಂಬೈ: ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಹಾಗೂ ಎನ್‍ಸಿಪಿ ನಾಯಕ ಅಜಿತ್…
ನಿಖಿಲ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ: ಶಾಸಕ ಗೌರಿಶಂಕರ್
ತುಮಕೂರು: ಹೆಚ್ ಡಿ ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆದರೆ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ…
ಕಾಂಗ್ರೆಸ್ ಷರತ್ತು ಒಪ್ಪಿದ ಶಿವಸೇನೆ – ಮಹಾಮೈತ್ರಿ ಅಧಿಕಾರಕ್ಕೆ, ಉದ್ಧವ್ ಠಾಕ್ರೆ ಸಿಎಂ?
ಮುಂಬೈ: ರಾಜಕಾರಣದಲ್ಲಿ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ ಎನ್ನುವುದು ಮತ್ತೊಮ್ಮೆ ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 25 ವರ್ಷಗಳ…
ಅನರ್ಹ ಶಾಸಕ ನಾರಾಯಣಗೌಡರನ್ನ ಹಾಡಿ ಹೊಗಳಿದ ಬಿಎಸ್‍ವೈ
- ನಾರಾಯಣಗೌಡ ಸಜ್ಜನ, ಪ್ರಾಮಾಣಿಕ ವ್ಯಕ್ತಿ ಮಂಡ್ಯ: ಕೆ.ಆರ್.ಪೇಟೆಯಲ್ಲಿ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಅವರನ್ನು ಮುಖ್ಯಮಂತ್ರಿ…
ಬರೀ ಕೋಣ, ಎಮ್ಮೆ ಹತ್ರ ಗುದ್ದಿಸ್ಕೋ: ರೇಣುಕಾಚಾರ್ಯ ವಿರುದ್ಧ ಬಿಎಸ್‌ವೈ ಗರಂ
ಬೆಂಗಳೂರು: ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೂಗುಚ್ಚ ಕೊಡಲು…