ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಅವರ ಯಡಿಯೂರಪ್ಪನವರ ಎಂಬ ಅನುಮಾನವನ್ನು ಶಿವಮೊಗ್ಗದ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಹುಟ್ಟಿಸಿದೆ. ಶಿವಮೊಗ್ಗದ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಪ್ರವೇಶದಲ್ಲಿಯೇ ಹಸಿರು ಕರ್ನಾಟಕ...
ಬೆಂಗಳೂರು: ಭರ್ಜರಿ ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಿಎಂಗೆ ಸಂಪುಟ ಪುನಾರಚನೆ ತಲೆನೋವು ಶುರುವಾಗಿದೆ. ಫಲಿತಾಂಶದ ಸಂಭ್ರಮ ಮಾಸುವ ಮುನ್ನವೇ ಸಂಪುಟ ಸೇರಲು ಶಾಸಕರು ಪೈಪೋಟಿಗೆ ಇಳಿದಿದ್ದಾರೆ. ಸಚಿವ ಸ್ಥಾನ ಪಡೆಯಲು ಪಕ್ಷದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು,...
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅಗತ್ಯವಿದ್ದ ಶಾಸಕ ಸ್ಥಾನ ಮತ್ತು ಸಂಖ್ಯಾಶಾಸ್ತ್ರದ ಜ್ಯೋತಿಷ್ಯದ ಲೆಕ್ಕ ಈಗ ಭರ್ಜರಿ ಚರ್ಚೆಗೆ ಕಾರಣವಾಗಿದ್ದು, ಉಪಚುನಾವಣೆ ಕಣದಲ್ಲಿ 12 ಸ್ಥಾನದಲ್ಲಿ ಗೆಲುವು ಬಾರಿಸಿರುವುದಕ್ಕೆ ಈಗ ಸಿಎಂ ಸಂಖ್ಯಾಶಾಸ್ತ್ರದ ಜ್ಯೋತಿಷ್ಯಕ್ಕೆ...
ಶಿವಮೊಗ್ಗ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಮುಂದಿನ ಮೂರುವರೆ ವರ್ಷ ಬಿಎಸ್ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ...
ಬೆಂಗಳೂರು: ಪದೇ ಪದೇ ನನ್ನ ದಲಿತ ನಾಯಕ ಅಂತ ಏಕೆ ಕರೆಯುತ್ತಿದ್ದೀರಿ. ದಲಿತ ಸಿಎಂಗೆ ಏನು ಮೀಸಲಾತಿ ಇದೆಯೇ ಎಂದು ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಗರಂ ಆಗಿದ್ದಾರೆ. ಇಂದು ಮಲ್ಲಿಕಾರ್ಜುನ ಖರ್ಗೆ...
– ನವೆಂಬರ್ 28ಕ್ಕೆ ಮುಖ್ಯಮಂತ್ರಿಯಾಗಿ ಠಾಕ್ರೆ ಪ್ರಮಾಣ ವಚನ ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ನಡೆದಿದ್ದ ರಾಜಕೀಯ ಹೈಡ್ರಾಮಾಗೆ ತೆರೆಬಿದ್ದಿದ್ದು, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ನವೆಂವರ್ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೈತ್ರಿ...
ಮುಂಬೈ: ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ತಮ್ಮದೆ...
ತುಮಕೂರು: ಹೆಚ್ ಡಿ ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆದರೆ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಕನ್ನಡ ಸಂಘಟನೆಯವರು ಆಯೋಜಿಸಿದ್ದ...
ಮುಂಬೈ: ರಾಜಕಾರಣದಲ್ಲಿ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ ಎನ್ನುವುದು ಮತ್ತೊಮ್ಮೆ ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 25 ವರ್ಷಗಳ ಕಾಲ ಮಿತ್ರಪಕ್ಷವಾಗಿದ್ದ ಬಿಜೆಪಿಗೆ ಶಿವಸೇನೆ ಗುಡ್ಬೈ ಹೇಳಿದ್ದು ಕಾಂಗ್ರೆಸ್, ಎನ್ಸಿಪಿ, ಶಿವಸೇನೆ ನೇತೃತ್ವದ ಮಹಾಮೈತ್ರಿ ಅಧಿಕಾರಕ್ಕೆ ಬರಲಿದ್ದು ಉದ್ಧವ್...
– ನಾರಾಯಣಗೌಡ ಸಜ್ಜನ, ಪ್ರಾಮಾಣಿಕ ವ್ಯಕ್ತಿ ಮಂಡ್ಯ: ಕೆ.ಆರ್.ಪೇಟೆಯಲ್ಲಿ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ. ಕೆ.ಆರ್.ಪೇಟೆಯ ಕೆಪಿಎಸ್ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಬೃಹತ್ ಉಚಿತ ಆರೋಗ್ಯ ಮೇಳ ಆಯೋಜಿಸಲಾಗಿತ್ತು....
ಬೆಂಗಳೂರು: ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೂಗುಚ್ಚ ಕೊಡಲು ಹೋಗಿ ಶಾಸಕ ಎಂ.ಪಿ.ರೇಣುಕಾಚರ್ಯ ಬೈಗುಳ ತಿಂದ ಪ್ರಸಂಗ ಇಂದು ನಡೆದಿದೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಯಡಿಯೂರಪ್ಪ...
ಮುಂಬೈ: ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗುತ್ತೇನೆ ಎಂದು ರೈತರೊಬ್ಬರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೂಟ ಬಹುಮತ ಪಡೆದಿದೆ. ಆದರೆ...
– ಬಾಯಿಗೆ ಬಂದಂತೆ ಹೇಳಿಕೆ ನೀಡೋದು ಸರಿಯಲ್ಲ – ಎಚ್ಡಿಕೆ ದೊಡ್ಡತನ ಮೆರೆದಿದ್ದಾರೆ ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಇರುತ್ತಾರೆ. ಅದಕ್ಕೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಲಭಿಸಿಲ್ಲ. ಇತ್ತ ಶಿವಸೇನೆ ಹೆಚ್ಚಿನ ಸ್ಥಾನ ಪಡೆದಿದ್ದು, ಪರಿಣಾಮ ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ 50-50ರ ಫಾರ್ಮುಲಾಗೆ ಪಟ್ಟು ಹಿಡಿದಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ...
ಮುಂಬೈ: ಮಹಾರಾಷ್ಟ್ರ ಫಲಿತಾಂಶದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಮುನ್ನಡೆ ಸಿಗುತ್ತಿದ್ದಂತೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದ ಶಿವಸೇನಾ ಹಾಗೂ ಬಿಜೆಪಿ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಚುನಾವಣೆಯಲ್ಲಿ ಶಿವಸೇನಾ ಕಿಂಗ್ ಮೇಕರ್ ಆಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು,...
– ನಳಿನ್ಕುಮಾರ್ಗೆ ರಾಜ್ಯದ ಜ್ಞಾನ ಇಲ್ಲ – ಬಿಎಸ್ವೈ ಒಲ್ಲದ ಶಿಶು ಮಂಗಳೂರು: ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ...