ಮೈಸೂರು: ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ನಾಯಕರೊಂದಿಗೆ ಬೆರೆಯುತ್ತಿರುವ ಬೆನ್ನಲ್ಲೇ ಸೋಮವಾರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಈ ಕುರಿತು ಜಿ.ಟಿ.ದೇವೇಗೌಡ ಅವರೇ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ...
ಬೆಂಗಳೂರು: ಬೇರೆ ಎಲ್ಲ ತೀರ್ಮಾನಗಳನ್ನು ಅತ್ಯಂತ ವೇಗವಾಗಿ ತೆಗೆದುಕೊಳ್ಳುವ ಕೇಂದ್ರ ಸರ್ಕಾರ ರಾಜ್ಯದ ನೆರೆ ಪರಿಹಾರ ಕಾಮಗಾರಿ ಬಗ್ಗೆ ತೀರ್ಮಾನ ಕೈಗೊಳ್ಳಲು ಯಾಕೆ ನಿಧಾನ ಧೋರಣೆ ಅನುಸರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ....
ಬಳ್ಳಾರಿ: ಒಂದೆಡೆ ಮುಖ್ಯಮಂತ್ರಿಗಳು ಏಕಾಂಗಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಆದರೆ, ಕೆಲ ಶಾಸಕರು ರಾಜ್ಯದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಒಂದೆಡೆ ಪ್ರವಾಹ ಸಂತ್ರಸ್ತರನ್ನು ಕಾಪಾಡುವ ನೆಪದಲ್ಲಿ...
ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಗೃಹ ಸಚಿವಾಲಯದಿಂದ ನೆರವು ಕೊಡಿಸಲು ನಾನು ಬದ್ಧನಾಗಿದ್ದೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ನವದೆಹಲಿ: ದೂರದಲ್ಲಿದ್ದ ಜನರಿಗೆ ನಾನು ಬಿಸ್ಕೆಟ್ ಎಸೆದಿದ್ದನ್ನು ವಿವಾದ ಮಾಡಿದ್ದರು. ಇದೀಗ ಅವರು ಹೇಗೆ ಪ್ರವಾಹ ಪರಿಸ್ಥಿತಿ ನಿಭಾಯಿಸುತ್ತಾರೋ ಕಾದು ನೋಡೋಣ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ...
– ಸಚಿವ ಸಂಪುಟ ರಚಿಸಿ ಸಮಸ್ಯೆ ಪರಿಹರಿಸಲಿ ಬೆಂಗಳೂರು: ರಾಜ್ಯದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದೆ, ಸಾರ್ವಜನಿಕರಿಗೆ ಬಹಳ ತೊಂದರೆ ಆಗಿದೆ. ಈ ಕುರಿತು ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು. ಆದರೆ, ದುರ್ದೈವವೆಂಬಂತೆ ಕೇವಲ ಒಬ್ಬರೇ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಒನ್ ಮ್ಯಾನ್ ಶೋ ಎಂದು ಟೀಕಿಸಿದ ಬೆನ್ನಲ್ಲೇ ಮುಖ್ಯಮಂತ್ರಗಳು ಕೆಂಡಾಮಂಡಲರಾಗಿದ್ದು, ವಿರೋಧ ಪಕ್ಷದವರನ್ನು ಕೇಳಿ ಸಂಪುಟ ರಚಿಸಬೇಕೇ ಎಂದು ಕಿಡಿ ಕಾರಿದ್ದಾರೆ. ಡಾಲರ್ಸ್ ಕಾಲೋನಿಯ...
ಬೆಂಗಳೂರು: ದುಂದು ವೆಚ್ಚದ ಹಿನ್ನೆಲೆ ರಾಜ್ಯದ ಸಂಸದರೊಂದಿಗಿನ ಸಭೆಯ ಸ್ಥಳವನ್ನು ಸಿಎಂ ಯಡಿಯೂರಪ್ಪ ಬದಲಾಯಿಸಿದ್ದು, ದೆಹಲಿಯ ಖಾಸಗಿ ಹೋಟೆಲ್ನಲ್ಲಿ ನಿಗದಿಯಾಗಿದ್ದ ಸಭೆಯನ್ನು ಕರ್ನಾಟಕ ಭವನದಲ್ಲೇ ನಡೆಸಲು ತೀರ್ಮಾನಿಸಿದ್ದಾರೆ. ಆ.6 ರಂದು ಮುಖ್ಯಮಂತ್ರಿ ಯಡಿಯೂರಪ್ಪನವರು ದೆಹಲಿಯಲ್ಲಿ ರಾಜ್ಯದ...
ಬೆಂಗಳೂರು: ಒಂದು ವೇಳೆ ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದರೆ ಹಿರೆಕೇರೂರು ಕ್ಷೇತ್ರದಿಂದ ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಕಣಕ್ಕೆ ಇಳಿಯುತ್ತಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಡಾಲರ್ಸ್ ಕಾಲೋನಿಯ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ...
– ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ – ಸ್ವತಂತ್ರವಾಗಿಯೇ ಕ್ಷೇತ್ರದ ಕೆಲಸ – ನನ್ನ ವಿರುದ್ಧದ ಆರೋಪಗಳೆಲ್ಲ ಸುಳ್ಳು ಚಾಮರಾಜನಗರ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರ್ಕಾರದ ಮಂತ್ರಿ ಮಂಡಲವನ್ನೂ...
ಬೆಂಗಳೂರು: ಹಿಂದಿನ ಸಿಎಂ ಟೈಂ ನನಗೆ ಬೇಕಿಲ್ಲ, ನಿಗದಿಯಾಗಿದ್ದ ಸಮಯಕ್ಕೆ ಸಭೆ ನಡೆಸುತ್ತೇನೆ. ಎಲ್ಲ ಅಧಿಕಾರಿಗಳು ಶಿಸ್ತು ಪಾಲಿಸುವುದು ಕಡ್ಡಾಯ ಎಂದು ವಿಧಾನಸೌಧದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಧಾನಸೌಧದ ನೆಲಮಹಡಿಯಲ್ಲಿರುವ...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 15 ವಿವಿಧ ಅಕಾಡೆಮಿಗಳ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ಎಲ್ಲ ಪ್ರಾಧಿಕಾರ ಹಾಗೂ ನಿಗಮ...
ಬೆಂಗಳೂರು: ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡಿದ್ದು, ನಾವು ನಮ್ಮ ಕಚೇರಿಯಲ್ಲೇ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
– ರೋಷನ್ ಬೇಗ್ ಉತ್ತರಿಸಲಿ – ಬಿಜೆಪಿಯಿಂದ ದ್ವಿಮುಖ ನೀತಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಇಂದು ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಸಿಎಂ ಅವರ ಈ ನಿರ್ಧಾರಕ್ಕೆ...
ಮಂಡ್ಯ: ಕೆಆರ್ಎಸ್ನಿಂದ ತಮಿಳುನಾಡಿಗೆ ಬಿಡುತ್ತಿದ್ದ ನೀರಿನಲ್ಲಿ ಹೆಚ್ಚಳವಾಗಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಕೆಆರ್ಎಸ್ ಹೊರ ಹರಿವು ಹೆಚ್ಚಳ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಕೆಆರ್ಎಸ್ ಅಣೆಕಟ್ಟೆ ಹೊರ ಹರಿವಿನಲ್ಲಿ ಹೆಚ್ಚಳವಾಗಿದ್ದು, 7,883 ಕ್ಯೂಸೆಕ್ ನಿಂದ 10,129 ಕ್ಯೂಸೆಕ್...
ಬೆಂಗಳೂರು: ಮೊದಲನೇ ದಿನದ ಕಾರ್ಯ, ಕಲಾಪಗಳೆಲ್ಲ ಸುಸೂತ್ರವಾಗಿ ನಡೆಯುವ ಮೂಲಕ 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗಲಾಟೆಗಳು ಅಂತ್ಯಗೊಂಡಿದೆ ಎಂದು ಯಲಹಂಕದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಬಳಿ...