ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ?
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾ…
ಮುಡಾ ಜಟಾಪಟಿ ಮಧ್ಯೆ ಕಾಂಗ್ರೆಸ್‌ನಲ್ಲಿ ಆಂತರಿಕ ಸಭೆ – ಮಾತುಕತೆಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್?
ಬೆಂಗಳೂರು: ಮುಡಾ (MUDA) ಜಟಾಪಟಿ ಮಧ್ಯೆ ಕಾಂಗ್ರೆಸ್ ಸಚಿವರು (Congress Ministers) ಮತ್ತು ಶಾಸಕರು (MLA's)…
ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – 8 ಲಕ್ಷ ದಾಖಲಾತಿ ನೀಡುವಂತೆ ಜಸ್ಟಿಸ್ ದೇಸಾಯಿ ಆಯೋಗ ಸೂಚನೆ
- 19 ಲಕ್ಷ ರೂ.ಗೆ ಜೆರಾಕ್ಸ್ ಮಿಷಿನ್ ಖರೀದಿಸಿದ ಮುಡಾ ಮೈಸೂರು: ಮುಡಾ (ಮೈಸೂರು ನರಾಭಿವೃದ್ಧಿ…
ಮುಡಾ ಆಯ್ತು ಈಗ ಬುಡಾ ಹಗರಣ – ಅಧ್ಯಕ್ಷನ ವಿರುದ್ಧ ಕಾಂಗ್ರೆಸ್ ಶಾಸಕರಿಂದಲೇ ದೂರು
- ಲೇಔಟ್ ನಿರ್ಮಾಣ, ಅನುಮತಿ, ಹಂಚಿಕೆಯಲ್ಲಿ ಅಕ್ರಮ ಬಳ್ಳಾರಿ: ರಾಜ್ಯದಲ್ಲಿ ಮುಡಾ ಹಗರಣ (MUDA Scam)…
ಕಾಂಗ್ರೆಸ್‌ನವರಿಂದಲೇ ವಿಪಕ್ಷಕ್ಕೆ ಮುಡಾ ದಾಖಲೆಗಳು ಸಿಗುತ್ತಿವೆ: ಅಶೋಕ್
ಚಿತ್ರದುರ್ಗ: ಕಾಂಗ್ರೆಸ್‌ನವರಿಂದಲೇ (Congress) ವಿಪಕ್ಷಕ್ಕೆ ದಾಖಲೆಗಳು ಸಿಗುತ್ತಿವೆ ಎಂದು ಪ್ರತಿ ಪಕ್ಷದ ನಾಯಕ ಆರ್ ಅಶೋಕ್…
ನಾನು ರಾಜೀನಾಮೆ ಕೊಡ್ತೀನಿ, ಸಿದ್ದರಾಮಯ್ಯನವರೂ ನೈತಿಕತೆ ಹೊತ್ತು ರಾಜೀನಾಮೆ ನೀಡಲಿ – ಆರ್.ಅಶೋಕ್
ಬೆಂಗಳೂರು: 4 ಜನರು ಹೇಳಿದಂತೆ ಸಚಿವರಿಗೆ ಗೌರವ ಕೊಟ್ಟು ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ.…
ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್‌ಗೆ ತಾತ್ಕಾಲಿಕ ಬ್ರೇಕ್
ಕೊಪ್ಪಳ: ಮುಡಾ ಹಗರಣ (MUDA Scam) ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ (Siddaramaiah) ಜೀವನಾಧಾರಿತ…
ಕುಮಾರಸ್ವಾಮಿಯನ್ನ ಅರೆಸ್ಟ್ ಮಾಡಲಿ – ಸಿಎಂ ಸ್ಫೋಟಕ ಹೇಳಿಕೆ
- ಮುಡಾ ಆಯುಕ್ತರನ್ನು ಬಂಧಿಸುವಂತೆ ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ ಬೆಂಗಳೂರು: ಸಿಎಂ ಪತ್ನಿ ಪಾರ್ವತಿ…
ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ
- ಪ್ರಕರಣ ಕೋರ್ಟ್ ತನಿಖೆಯಲ್ಲಿದ್ದಾಗ ಸೈಟು ವಾಪಸ್ ಪಡೆಯಬಹುದೇ? ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ…
ಪ್ರಜ್ವಲ್ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್ ಪ್ರಶ್ನೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಭವಾನಿ ರೇವಣ್ಣ ಅವರನ್ನು ಎಳೆದು ತಂದಿದ್ದು ಸರಿಯೇ ಎಂದು ವಿಧಾನಸಭೆಯ…