Recent News

11 months ago

91 ಎಸೆತಗಳಿಗೆ ಅರ್ಧ ಶತಕ, 118 ಎಸೆತಗಳಿಗೆ ಶತಕ ಸಿಡಿಸಿದ ಮುರಳಿ ವಿಜಯ್

ಸಿಡ್ನಿ: ಕ್ರಿಕೆಟ್ ಆಸ್ಟೇಲಿಯಾ ಇಲೆವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಮುರಳಿ ವಿಜಯ್ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ 50 ರನ್ ಗಳಿಸಲು 92 ಎಸೆತ ತೆಗೆದುಕೊಂಡ ವಿಜಯ್ ಬಳಿಕ 27 ಎಸೆತಗಳಲ್ಲೇ 50 ನ್ ಸಿಡಿಸಿ ಶತಕ ಹೊಡೆದಿದ್ದಾರೆ. ಪೃಥ್ವಿ ಶಾ ಗೈರಿನ ಹಿನ್ನೆಲೆಯಲ್ಲಿ ಮುರಳಿ ವಿಜಯ್ ಶತಕ ಸಿಡಿಸುವ ಮೂಲಕ ಆಯ್ಕೆಗಾರರ ಗಮನವನ್ನು ಈಗ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. That's all we've got from the […]

2 years ago

ಟ್ವಿಟ್ಟಿಗರ ಆಕ್ರೋಶಕ್ಕೆ ಕಾರಣವಾಯ್ತು ಮುರಳಿ ವಿಜಯ್ ಟೀಂ ಇಂಡಿಯಾಗೆ ವಿಶ್ ಮಾಡಿದ್ದ ಟ್ವೀಟ್

ನವದೆಹಲಿ: ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿ ಭಾರತ ನಿದಾಸ್ ಕಪ್ ನ್ನು ಗೆದ್ದುಕೊಂಡಿದೆ. ನಿದಾಸ್ ಕಪ್ ಗೆದ್ದ ಭಾರತ ತಂಡಕ್ಕೆ ಹಿರಿಯ ಕ್ರಿಕೆಟ್ ಆಟಗಾರರು ವಿಶ್ ಮಾಡಿದ್ದಾರೆ. ಆದ್ರೆ ಕ್ರಿಕೆಟಿಗ ಮುರಳಿ ವಿಜಯ್ ಮಾಡಿರುವ ಟ್ವೀಟ್‍ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರ ನಡೆದ ಪಂದ್ಯದಲ್ಲಿ ವಿಕೇಟ್ ಕೀಪರ್ ಹಾಗು...