Thursday, 17th October 2019

Recent News

3 months ago

ಮಹೇಶ್ ಜೊತೆಗಿನ ಭೇಟಿಗೆ ವಿಶೇಷ ಅರ್ಥ ಬೇಡ- ಬಿಎಸ್‍ವೈ

ಬೆಂಗಳೂರು: ಸಚಿವ ಸಾ.ರಾ ಮಹೇಶ್ ಹಾಗೂ ಬಿಜೆಪಿ ಮುಖಂಡರ ಭೇಟಿಗೆ ಹೊಸ ಅರ್ಥ ಬೇಡ. ಅವರ ಜೊತೆ ಸರ್ಕಾರ ನಡೆಸೋಕೆ ಆಗುತ್ತೇನ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ, ಸಾ.ರಾ ಮಹೇಶ್ ಹಾಗೂ ಬಿಜೆಪಿ ಮುಖಂಡ ಭೇಟಿಗೆ ಹೊಸ ಅರ್ಥ ನೀಡುವುದು ಬೇಡ. ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಆಗುತ್ತೇನ್ರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಅಲ್ಲದೆ ಈ ಹಿಂದೆ ನೂರು ಬಾರಿ ನಾವು ಜೆಡಿಎಸ್ ಜೊತೆ ಸರ್ಕಾರ ಮಾಡಿ […]

3 months ago

ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

ಬೆಂಗಳೂರು: ಬಿಜೆಪಿಗೆ ಬೆಂಬಲ ಕೊಡಲು ಜೆಡಿಎಸ್ ಮುಂದೆ ಬಂದಿತೇ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ನಗರದ ಕೆ.ಕೆ.ಗೆಸ್ಟ್ ಹೌಸ್‍ನಿಂದ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಮುರಳೀಧರ್ ರಾವ್ ಅವರು ಹೊರ ಬಂದರು. ಅವರ ಬೆನ್ನಲ್ಲೇ ಜೆಡಿಎಸ್‍ನ ಸಚಿವ ಸಾರಾ ಮಹೇಶ್ ಅವರು ಹೊರ ಬಂದಿದ್ದು ಭಾರೀ ಕುತೂಹಲ ಮೂಡಿಸಿದೆ. ಸಾ.ರಾ.ಮಹೇಶ್ ಅವರ...

ಬಿಎಸ್‍ವೈ ಮತ್ತು ಸಿದ್ದರಾಮಯ್ಯಗೆ ಇರೋ ವ್ಯತ್ಯಾಸ ಇದೇ: ಸಿಎಂ ಕಾಲೆಳೆದ ಮುರುಳೀಧರ್ ರಾವ್

1 year ago

ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಪುತ್ರ ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎನ್ನುವ ಬಿಎಸ್‍ವೈ ಹೇಳಿಕೆಯನ್ನು ಬಳಸಿ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಸಿಎಂ ಸಿದ್ದರಾಮಯ್ಯನವರನ್ನು ಕಾಲೆಳೆದಿದ್ದಾರೆ. ಒಬ್ಬ ನಾಯಕ ತಮ್ಮ ಪುತ್ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳುತ್ತಾರೆ. ಆದರೆ ಇನ್ನೊಬ್ಬರು ಎರಡು ಕ್ಷೇತ್ರಗಳಲ್ಲಿ...

ಕನ್ನಡ ಅಥವಾ ಇಂಗ್ಲೀಷ್‍ನಲ್ಲಿ ಮಾತಾಡಿ, ಹಿಂದಿ ಅರ್ಥವಾಗಲ್ಲ ಸರ್- ಮುರಳೀಧರ್ ರಾವ್ ಗೆ ಸಿಎಂ ಟಾಂಗ್

1 year ago

ಬೆಂಗಳೂರು: ಕನ್ನಡದ ಅಸ್ಮಿತೆಯನ್ನೇ ಪ್ರಮುಖ ಚುನಾವಣಾ ವಿಷ್ಯವಾಗಿಸಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್‍ಗೆ ಸಖತ್ ಟಾಂಗ್ ಕೊಟ್ಟು ಟ್ವಿಟ್ಟರ್‍ನಲ್ಲಿ ಟ್ರೆಂಡ್ ಸೃಷ್ಟಿಸಿದ್ರು. ಸಿದ್ದರಾಮಯ್ಯ ಚಾಮುಂಡೇಶ್ವರಿ ಜೊತೆಗೆ ಬಾದಾಮಿಯಲ್ಲೂ ಸ್ಪರ್ಧೆ ಮಾಡ್ತಿರೋ ಬಗ್ಗೆ ವ್ಯಂಗ್ಯವಾಡಿ ರಾವ್, ಹಿಂದಿಯಲ್ಲಿ ಟ್ವೀಟಿಸಿದ್ರು....

ರಾಹುಲ್ ಗಾಂಧಿ ಕರ್ನಾಟಕ ಗೆಲ್ಲೋದು ಬಿಗ್ ಜೋಕ್- ಮುರಳೀಧರ್ ರಾವ್

2 years ago

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಜೊತೆ ಸೇರಿ ಕರ್ನಾಟಕ ಗೆಲ್ತಾರಂತೆ. ರಾಹುಲ್ ಯುಗದಲ್ಲಿ ಅಮೇಥಿ ಗೆಲ್ಲೋದೂ ಕಷ್ಟ ಇದೆ. ಅಮೇಥಿಯಲ್ಲೇ ಜೀರೋ ಆದವರು ಈಗ ಕರ್ನಾಟಕ ಗೆಲ್ತಾರಂತೆ. ಇದೊಂದು ಬಿಗ್ ಜೋಕ್ ಅಂತ ಬಿಜೆಪಿ ವರಿಷ್ಠ ಮುರಳೀಧರ್ ರಾವ್ ವ್ಯಂಗ್ಯವಾಡಿದ್ದಾರೆ....

ಗುಜರಾತ್ ಚುನಾವಣೆ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಆಪರೇಷನ್!

2 years ago

ಬೆಂಗಳೂರು: ಗುಜರಾತ್ ಚುನಾವಣೆ ಗೆದ್ದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ಮಿಷನ್ 150 ಸಾಧಿಸಲು ಹೊಸ ಕಾರ್ಯತಂತ್ರ ರೂಪಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಪಡೆಯಲು ಹೊಸ ಕಾರ್ಯತಂತ್ರ ರಚನೆ ಮಾಡಿದ್ದಾರೆ ಎನ್ನಲಾಗಿದ್ದು, ಹೊಸ...

ಮೋದಿ ಮೇಲೆ ನಂಬಿಕೆ ಇಟ್ಟಿದ್ದಾರೆ, ಕಾಂಗ್ರೆಸ್ ಮುಕ್ತ ಭಾರತ ಮುಂದುವರೆಯಲಿದೆ: ಮುರಳೀಧರ್ ರಾವ್

2 years ago

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಲೆ ಜನರು ಇನ್ನೂ ನಂಬಿಕೆ ಇಟ್ಟಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಮುಂದುವರಿಯಲಿದೆ ಎಂದು ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ಮುರಳೀಧರ್ ರಾವ್ ಪ್ರತಿಕ್ರಿಯೆ ನೀಡಿ, ಗುಜರಾತ್ ಹಾಗೂ ಹಿಮಾಚಲ...

ನ.2ರಂದು ನವಕರ್ನಾಟಕ ಪರಿವರ್ತನಾ ರ್ಯಾಲಿಗೆ ಮೋದಿ, ಶಾ ಚಾಲನೆ- ಬಿಜೆಪಿಯವರಿಂದ ಇಂದು ಭೂಮಿ ಪೂಜೆ

2 years ago

ಬೆಂಗಳೂರು: ನಗರದಲ್ಲಿ ನವ ಕರ್ನಾಟಕ ಪರಿವರ್ತನಾ ರ್ಯಾಲಿಗೆ ಸಿದ್ಧವಾಗುತ್ತಿರೋ ವೇದಿಕೆಗೆ ಇಂದು ಬಿಜೆಪಿ ನಾಯಕರು ಭೂಮಿ ಪೂಜೆ ನೆರವೇರಿಸಿದ್ದಾರೆ. ನವೆಂಬರ್ 2 ರಂದು ನೆಲಮಂಗಲದ ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಆವರಣದಲ್ಲಿ ನವ ಕರ್ನಾಟಕ ಪರಿವರ್ತನಾ ಜಾಥಾಗೆ ಚಾಲನೆ ಸಿಗಲಿದೆ. ಈ...