Sunday, 23rd February 2020

Recent News

1 week ago

ಬಿಜೆಪಿಯವ್ರು ಕೇಸರಿ ಬಾವುಟ ಹಿಡಿದು ಓಡ್ತಾರೆ, ಮುಸ್ಲಿಮರು ರಾಷ್ಟ್ರಧ್ವಜವನ್ನು ಹಿಡಿದಿದ್ದಾರೆ: ಎಚ್‍ಡಿಕೆ

– ಇದೇ ಬಿಜೆಪಿಯವ್ರಿಗೂ, ಮುಸ್ಲಿಮರಿಗೂ ಇರೋ ವ್ಯತ್ಯಾಸ ರಾಮನಗರ: ಬಿಜೆಪಿಯ ನಾಯಕರು ಕೇಸರಿಯ ಬಾವುಟವನ್ನು ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಾರೆ. ಮುಸಲ್ಮಾನರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ತಮ್ಮ ಬದ್ಧತೆ ಏನು ಎಂದು ಹೋರಾಟ ಮಾಡುತ್ತಿದ್ದಾರೆ. ಬಿಜೆಪಿಯ ನಾಯಕರಿಗೂ ಮುಸ್ಲಿಮರಿಗೂ ಇರುವಂತಹ ವ್ಯತ್ಯಾಸವನ್ನು ನಾವು ಇಲ್ಲಿಯೇ ಗುರುತಿಸಬಹುದು ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಚನ್ನಪಟ್ಟಣದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ಸಿಎಎ, ಎನ್‍ಆರ್ ಸಿ ವಿರೋಧಿಸಿ ಪೆಟ್ಟಾ ಶಾಲಾ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, […]

2 weeks ago

ಬಿಜೆಪಿ ವಿರುದ್ಧ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ನರು ಒಂದಾಗಬೇಕು: ಹೆಚ್‍ಡಿಡಿ

ಹಾಸನ: ಬಿಜೆಪಿ ವಿರುದ್ಧ ಹಿಂದೂ ಮುಸ್ಲಿಂ, ಕ್ರಿಶ್ಚಿಯನ್ನರು ಒಂದಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್ ದೇವೇಗೌಡ ಕರೆ ನೀಡಿದ್ದಾರೆ. ಹಾಸನದಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲ ಬಿಜೆಪಿ ನಾಯಕರು ಮಹಾತ್ಮ ಗಾಂಧೀಜಿ ಬಗ್ಗೆ ಆಡುವ ಮಾತು ಕೇಳಿದರೆ ನಮ್ಮ ಕರುಳು ಕತ್ತರಿಸಿ ಬರುತ್ತೆ. ರಾಜಕೀಯದಲ್ಲಿ ಅಧಿಕಾರ ಬರುತ್ತೆ ಹೋಗುತ್ತೆ...

ಪೌರತ್ವ ಪರ ಜನ ಜಾಗೃತಿ ಸಭೆ – ಹರಿದು ಬಂದ ಕೇಸರಿ ಸಾಗರ

4 weeks ago

ಮಂಗಳೂರು: ಪೌರತ್ವ ವಿಚಾರ ಮಂಗಳೂರಿನಲ್ಲಿ ಮತ್ತೆ ಕಿಚ್ಚು ಹಚ್ಚಿದೆ. ಪೌರತ್ವ ಕಾಯ್ದೆ ಬೆಂಬಲಿಸಿ ಕಡಲನಗರಿಯಲ್ಲಿ ಲಕ್ಷಾಂತರ ಜನ ಒಂದಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೌರತ್ವ ಕಾಯ್ದೆಯ ಬಗ್ಗೆ ಮಂಗಳೂರಿನಲ್ಲಿ ಘಂಟಾಘೋಷ ಮೊಳಗಿಸಿದ್ದು ಭಾರತದ ಯಾವುದೇ ಮುಸ್ಲಿಮರಿಗೂ ಇದರಿಂದ ತೊಂದರೆಯಾಗಲ್ಲ ಎಂದು...

ನಾನು ಮುಸ್ಲಿಂ, ನನ್ನ ಪತ್ನಿ ಹಿಂದೂ, ಮಕ್ಕಳು ಹಿಂದೂಸ್ತಾನಿಗಳು: ಶಾರೂಖ್ ಖಾನ್

4 weeks ago

ಮುಂಬೈ: ನಾನು ಮುಸ್ಲಿಂ, ನನ್ನ ಪತ್ನಿ ಹಿಂದೂ ಮತ್ತು ನನ್ನ ಮಕ್ಕಳು ಹಿಂದೂಸ್ತಾನಿಗಳು ಎಂದು ಹೇಳುವ ಮೂಲಕ ಬಾಲಿವುಡ್ ಕಿಂಗ್‍ಖಾನ್ ಶಾರೂಖ್ ಖಾನ್ ಧರ್ಮಗಳ ಬಗ್ಗೆ ಮಾತನಾಡಿದ್ದಾರೆ. ಸದ್ಯ ಸಿನಿಮಾಗಳಿಂದ ಕೊಂಚ ಬ್ರೇಕ್ ಪಡೆದಿರುವ ಅವರು, ಹಿಂದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ...

ಮೋದಿ ಮಸೀದಿಯಲ್ಲಿ ಮುಸ್ಲಿಮೇತರರಿಗೂ ಪ್ರವೇಶ!

1 month ago

ಬೆಂಗಳೂರು: 170 ವರ್ಷಗಳ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಮಸೀದಿಯಲ್ಲಿ ಮುಸ್ಲಿಂಯೇತರರಿಗೂ ಪ್ರವೇಶ ಕಲ್ಪಿಸಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. ಜಾತಿ, ಧರ್ಮಗಳು ಬೇರೆಯಾದರೂ ನಾವೇಲ್ಲಾ ಒಂದೇ ಎಂಬ ಭಾವನೆಗೆ ಐತಿಹಾಸಿಕ ಘಟನೆ ಸಾಕ್ಷಿಯಾಗಿದೆ. ಬೆಂಗಳೂರಿನ ಶಿವಾಜಿನಗರದ ಟಾಸ್ಕರ್ ಟೌನ್‍ನಲ್ಲಿರೋ ಮೋದಿ ಮಸೀದಿಯಲ್ಲಿ...

ಮಸೀದಿಯಲ್ಲಿ ಹಿಂದೂ ಜೋಡಿಯ ವಿವಾಹ- ಸೌರ್ಹಾದತೆಯ ಅಪರೂಪದ ಮದ್ವೆ

1 month ago

ತಿರುವನಂತಪುರಂ: ದೇಶದೆಲ್ಲೆಡೆ ಪೌರತ್ವ ಕಾಯ್ದೆಯ ಬಗ್ಗೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಕೇರಳದಲ್ಲಿ ಹಿಂದೂ ಮತ್ತು ಮುಸ್ಲಿಂ ಸೌರ್ಹಾದತೆಯ ಒಂದು ಅಪರೂಪದ ಮದುವೆ ನಡೆದಿದೆ. ಮಸೀದಿ ಸಮಿತಿಯೊಂದು ಹಿಂದೂ ಜೋಡಿಯ ಮದುವೆಯನ್ನು ಸರಳವಾಗಿ ಮಸೀದಿಯೊಳಗೆ ಹಿಂದೂ ಸಂಪ್ರದಾಯದಂತೆ ಮಾಡಿರುವ ಅಪರೂಪದ ಘಟನೆ ನಡೆದಿದೆ....

ಜನಸಾಗರದ ನಡುವೆ ಶಾಂತಿಯುತವಾಗಿ ನಡೀತು ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶ

1 month ago

– ಒಂದು ಲಕ್ಷಕ್ಕೂ ಅಧಿಕ ಪ್ರತಿಭಟನಾಕಾರರು ಭಾಗಿ – ಐದು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಂಗಳೂರು: ಪೌರತ್ವ ಕಾಯಿದೆ ವಿರೋಧಿಸಿ, ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳು ನಡೆಸಿದ ಬೃಹತ್ ಪ್ರತಿಭಟನಾ ಸಭೆ ನಿರೀಕ್ಷೆಗೂ ಮೀರಿ ಶಾಂತಿಯುತವಾಗಿ ಯಶಸ್ಸು ಕಂಡಿದ್ದು,ಈ ಮೂಲಕ ಮುಸ್ಲಿಂ...

‘ಅಮಿತ್ ಶಾ ಭಾರತ ಕಂಡರಿಯದ ಕ್ರೂರಿ’- ಶಾಂತಯುತವಾಗಿ ಮುಗಿದ ಮಂಗ್ಳೂರು ಪ್ರತಿಭಟನೆ

1 month ago

– ಪೊಲೀಸ್ ಆಯುಕ್ತ, ಮೋದಿ, ಶಾ ವಿರುದ್ಧ ವಾಗ್ದಾಳಿ – ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟಿಸಿದ ಮುಸ್ಲಿಮರು ಮಂಗಳೂರು: ಭಯ, ಆತಂಕದ ನಡುವೆ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆದು, ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ. ಮಂಗಳೂರು ಹೊರವಲಯದ...