ನವದೆಹಲಿ: ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಸ್ಥಾನವನ್ನು ಧ್ವಂಸ ಮಾಡಲಾಗಿದ್ದು, ಉದ್ರಿಕ್ತ ಗುಂಪು ದೇವಸ್ಥಾನದ ಮೇಲೆ ದಾಳಿ ಮಾಡಿ ಧ್ವಂಸ ಮಾಡಿದೆ. ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದೇವಸ್ಥಾನ ಧ್ವಂಸಗೊಳಿಸಿದ್ದು ಮಾತ್ರವಲ್ಲದೆ 300ಕ್ಕೂ ಹೆಚ್ಚು...
ಢಾಕಾ: ಬಾಂಗ್ಲಾದೇಶದಲ್ಲಿ ಮುಸ್ಲಿಮರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ಧ್ವಂಸ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಬಾಂಗ್ಲಾದೇಶದ ಕ್ಯುಮಿಲ್ಲಾ ನಗರದಲ್ಲಿ ಘಟನೆ ನಡೆದಿದ್ದು, ಮುಸ್ಲಿಂ ಧರ್ಮ ನಿಂಧಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿರುವ ಕುರಿತು ವದಂತಿ ಹಿನ್ನೆಲೆ...
ಉಡುಪಿ: ಅರಬ್ಬಿ ಸಮುದ್ರ ತೀರದಲ್ಲಿ ವಾಸಿಸುವ ಮುಸಲ್ಮಾನರಿಗೆ ಇಂದು ಈದುಲ್ ಫಿತರ್ ಹಬ್ಬ. ಒಂದು ತಿಂಗಳ ರಂಜಾನ್ ಉಪವಾಸವನ್ನು ಮುಗಿಸಿದ ಮುಸ್ಲಿಮರು, ಇಂದು ಉಪವಾಸ ತೊರೆದು ಟಿವಿಯಲ್ಲಿ ನಮಾಜ್ ನೋಡುತ್ತಾ ಹಬ್ಬ ಆಚರಿಸುತ್ತಿದ್ದಾರೆ. ಈದುಲ್ ಫಿತರ್...
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶಿಲ್ದಾರ್ ಮೂಲಕ ರಾಜ್ಯ...
ಹುಬ್ಬಳ್ಳಿ: ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಮತ್ತು ಪೊಲೀಸ್ ಸಿಬ್ಬಂದಿಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಹುಬ್ಬಳ್ಳಿ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ. ಲಾಕ್ಡೌನ್ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು...
– ‘ರಾಮ ನಾಮ ಸತ್ಯ ಹೇ’ ಎಂದು ಕೂಗಿದ ಮುಸ್ಲಿಮರು – ಹಿಂದೂ ವ್ಯಕ್ತಿಯ ಕುಟುಂಬದ ಸಹಾಯಕ್ಕೆ ಧಾವಿಸಿದ್ರು ಲಕ್ನೋ: ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದೆ. ಈ ಲಾಕ್ಡೌನ್ ಮಧ್ಯೆ ಅಕಾಲಿಕವಾಗಿ ಯಾರಾದರೂ ಮೃತಪಟ್ಟರೇ...
ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಭಟ್ಕಳದ ಮುಸಲ್ಮಾನರು ಉಡುಪಿ ಪೇಜಾವರ ಮಠಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ನುಡಿನಮನ ಸಲ್ಲಿಸಿದರು. ಸ್ವಾಮಿಗಳ ಅಗಲಿಕೆಯಿಂದ ಬಹಳಷ್ಟು ನೊಂದಿದ್ದ ಮುಸ್ಲಿಮರು ಭಟ್ಕಳದಿಂದ ಪೇಜಾವರ ಮಠದಲ್ಲಿ...
ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ಪರ ಭಿತ್ತಿಪತ್ರ ಹಂಚಿಕೆ ವೇಳೆ ಬಿಜೆಪಿಗರನ್ನು ಗೋಬ್ಯಾಕ್ ಎಂದು ಓಡಿಸಿದ ಪ್ರಸಂಗ ಮಂಗಳೂರಿನ ಉಳ್ಳಾಲ ಸಮೀಪದ ತೊಕ್ಕೊಟ್ಟಿನಲ್ಲಿ ನಡೆದಿದೆ. ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು, ಹಿಂಸಾಚಾರಗಳು ನಡೆಯುತ್ತಲೇ ಇದೆ. ಮಂಗಳೂರಿನಲ್ಲಿ...
ಕೊಪ್ಪಳ: ಪ್ರಧಾನಿ ಮೋದಿ ಮುಸ್ಲಿಮರನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಕೊಪ್ಪಳದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೋದಿ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ತ್ರಿವಳಿ ತಲಾಖ್ ತಂದ್ರಿ, ಗಂಡ ಜೈಲಿಗೆ ಹೋದರೆ...
ಚಾಮರಾಜನಗರ: ಗಡಿ ಜಿಲ್ಲೆಯ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಗುಂಡ್ಲುಪೇಟೆ ಪಟ್ಟಣದ ವಿವಿಧ ರಸ್ತೆಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ತ್ರಿವರ್ಣ...
ಗದಗ: ಇತ್ತೀಚಿನ ದಿನಗಳಲ್ಲಿ ಜಾತಿ-ಧರ್ಮ, ಮಂದಿರ ಮಸೀದಿಗಳ ವಿಚಾರವಾಗಿ ಗಲಾಟೆ, ಗಲಭೆ ನಡೆಯುತ್ತಿದ್ದು, ಸಮಾಜ ಸ್ವಾಸ್ತತೆ ಹಾಳಾಗುತ್ತಿದೆ. ಅದನ್ನು ತಪ್ಪಿಸಿ ಕೋಮು ಸೌಹಾರ್ದತೆ ಸಾರಲು ಗದಗ ಮುಸ್ಲಿಂ ಬಾಂಧವರು ಅಯ್ಯಪ್ಪಸ್ವಾಮಿ ಮೊರೆಹೊಗಿದ್ದಾರೆ. ಈಶ್ವರ ಅಲ್ಲಾ ತೆರೆನಾಮ್...
ತುಮಕೂರು: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದಾರೆಂದು ಅನುಮಾನಿಸಿ ಮುಸ್ಲಿಮರು ಆರ್ಥಿಕ ಗಣತಿ ಮಾಡಲು ಬಂದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಮುಸ್ಲಿಮರಲ್ಲಿ ಈ ಹೊಸ ಕಾಯ್ದೆಯ...
ನೆಲಮಂಗಲ: ಪೌರತ್ವ ಕಾಯ್ದೆಯ ವಿರುದ್ಧ ಮುಸ್ಲಿಂ ಸಂಘಟನೆಗಳ ವಿರೋಧ ಮುಂದುವರೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಕುಣಿಗಲ್ ಬೈಪಾಸ್ ಸಮೀಪದ ಇಂದು ಮುಸ್ಲಿಂ ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತಾನಾಡಿದ ಮಂಗಳೂರು ಮೂಲದ...
– ನಾವು ಸಮಸ್ಯೆಗಳನ್ನು ಮುಂದುವರಿಸುವುದಿಲ್ಲ, ಬಗೆಹರಿಸುತ್ತೇವೆ ನವದೆಹಲಿ: ನನ್ನ ಮೇಲೆ ದ್ವೇಷ ಇದ್ದರೆ ನನ್ನ ಪ್ರತಿಕೃತಿಯನ್ನು ಸುಟ್ಟು ಹಾಕಿ, ಸಾರ್ವಜನಿಕ ಆಸ್ತಿಗಳನಲ್ಲ ಎಂದು ಪ್ರಧಾನಿ ನರೇಂದ್ರ ಸಿಎಎ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರತಿಭಟನಾಕಾರರ ವಿರುದ್ಧ ವಾಗ್ದಾಳಿ...
– ಕೋಮು ಸೌಹಾರ್ದತೆ ಮೂಡಿಸಲು ಮುಂದಾದ ಮುಸ್ಲಿಂ ಬಾಂಧವರ ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧರ್ಮ ಧರ್ಮಗಳ ನಡುವೆ ಕೋಮು ಸೌಹಾರ್ದತೆ ಮೂಡಿಸುವ ನಿಟ್ಟಿನಲ್ಲಿ ಜಮಾತ್-ಎ-ಇಸ್ಲಾಂ ಹಿಂದ್ ಸಂಘಟನೆ...
ನವದೆಹಲಿ: ಮುಸ್ಲಿಮರು ಸಮೃದ್ಧ ಹಾಗೂ ಸಂತೋಷದಿಂದ ಇರುವುದನ್ನು ಕಾಣಲು ಭಾರತದಲ್ಲಿ ಮಾತ್ರ ಸಾಧ್ಯ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಆರ್ಎಸ್ಎಸ್ ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲ್ ಸಭೆಯಲ್ಲಿ ಮಾತನಾಡಿದ ಅವರು, ಯಹೂದಿಗಳು...