Wednesday, 22nd May 2019

3 months ago

ಬಜೆಟ್‍ಗೆ ಮುಹೂರ್ತ ಇಟ್ಟಿದ್ದು ನಾನು – ತಪ್ಪೋಕೆ ಸಾಧ್ಯವೇ ಇಲ್ಲ: ಎಚ್‍ಡಿ ರೇವಣ್ಣ

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಕುರಿತು ಸದನದಲ್ಲಿ ಗಂಭಿರ ಚರ್ಚೆ ನಡೆಯುತ್ತಿದ್ದಾಗ ಲೋಕೋಪಯೋಗಿ ಸಚಿವ ರೇವಣ್ಣ ಅವರು ಆಡಿದ ಕೆಲ ಮಾತುಗಳು ಸದನದಲ್ಲಿ ನಗುವಿನ ಅಲೆಯನ್ನು ಸೃಷ್ಟಿಸಿತ್ತು. ಆಡಿಯೋ ತನಿಖೆಯನ್ನ ಎಸ್‍ಐಟಿಗೆ ವಹಿಸಬೇಕು ಎಂಬ ಚರ್ಚೆ ಕುರಿತಂತೆ ರೇವಣ್ಣ ಅವರು ಸದನದಲ್ಲಿ ಮಾತನಾಡಲು ಸ್ಪೀಕರ್ ಅವಕಾಶ ನೀಡಿದರು. ಆದರೆ ಈ ವೇಳೆ ರೇವಣ್ಣರನ್ನು ಕಾಲೆಳೆದ ಸ್ಪೀಕರ್ ಅವರು, ರೇವಣ್ಣ ಅವರು ಈಗ ಮಾತನಾಡುತ್ತಾರೆ. 1 ನಿಮಿಷ ಲೇಟಾದರೆ ಅವರು ಮಾತಾಡಲ್ಲ ಎಂದು ಸ್ಪೀಕರ್ ಹೇಳಿದರು. ಈ […]

11 months ago

ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ಸ್ಯಾಂಡಲ್‍ವುಡ್ ನಟನಿಗೆ ದರ್ಶನ್ ಸಾಥ್

ಬೆಂಗಳೂರು: ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ಸ್ಯಾಂಡಲ್ ವುಡ್ ನಟರನ್ನು ಪ್ರೋತ್ಸಾಹಿಸುತ್ತಿದ್ದಾರೆ. ದರ್ಶನ್ ಕೆಲವು ದಿನಗಳ ಹಿಂದೆ ತಮ್ಮ ಕಷ್ಟಕಾಲದಲ್ಲಿ ಸಹಾಯ ಮಾಡಿದ್ದ ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಪುತ್ರ ಪಂಕಜ್ ರ ಹೊಸ ಪ್ರಯತ್ನಕ್ಕೆ ಸಾಥ್ ನೀಡಿದ್ದರು. ಈಗ ನಟ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಅವರಿಗೆ ಸಾಥ್...

ಹೊಸ ತಿರುಳಿನ `ಕರ್ಷಣಂ’ ಚಿತ್ರಕ್ಕೆ ಮುಹೂರ್ತ

1 year ago

ಬೆಂಗಳೂರು: ಕನ್ನಡ ಚಿತ್ರ ಅಭಿಮಾನಿಗಳಿಗೆ ಹೊಸತನದ ಅನುಭವ ನೀಡಲು ಡಿಜೆ ಎಂಟರ್‍ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ `ಕರ್ಷಣಂ’ ಚಿತ್ರದ ಮುಹೂರ್ತ ಭಾನುವಾರ ನಗರದ ದುರ್ಗಾ ಇಂದ್ರಾಕ್ಷಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ನಡೆಯಿತು. ಮೊದಲ ಬಾರಿಗೆ ಬೆಳ್ಳಿತೆರೆಯಲ್ಲಿ ಪೂರ್ಣ ಪ್ರಮಾಣದ ನಾಯಕರಾಗಿ ಧನಂಜಯ್ ಅತ್ರೆ...