Thursday, 14th November 2019

6 months ago

ನಗರಸಭೆ ವಿರುದ್ಧ ಪೌರಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

ಗದಗ: ಸರಿಯಾಗಿ ಸಂಬಳ ನೀಡದ ಹಿನ್ನೆಲೆಯಲ್ಲಿ ವೇತನ ಜಾರಿಗಾಗಿ ಆಗ್ರಹಿಸಿ ಪೌರಕಾರ್ಮಿಕರು ಗದಗ-ಬೆಟಗೇರಿ ನಗರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾರೆ. ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 7 ತಿಂಗಳು ಹಾಗೂ ಖಾಯಂ ನೌಕರರಿಗೆ 3 ತಿಂಗಳಿಂದ ವೇತನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಸಂಬಳ ಸಿಗದ ಕಾರಣಕ್ಕೆ ತಮ್ಮ ಕುಟುಂಬಗಳು ನಿತ್ಯ ಊಟಕ್ಕೂ ಪರಿತಪಿಸುವಂತಾಗಿದೆ. ಆದರೆ ನಗರಸಭೆ ಅಧಿಕಾರಿಗಳಿಗೆ ಮಾತ್ರ ಕಾರ್ಮಿಕರ ಕಷ್ಟ ಕಾಣುತ್ತಿಲ್ಲ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು […]

12 months ago

ಮೂಲಸೌಕರ್ಯವಿಲ್ಲದೇ ಅಲೆಮಾರಿಗಳ ಬದುಕು ಹೇಗಿದೆ ಗೊತ್ತಾ..?

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಹರಳಘಟ್ಟ. ಈ ಗ್ರಾಮದಲ್ಲಿರುವ ನಿವಾಸಿಗಳು ಹೆಳವ ಸಮುದಾಯಕ್ಕೆ ಸೇರಿದವರು. ಇಲ್ಲಿ ವಾಸವಾಗಿರುವ ಎಲ್ಲಾ ಕುಟುಂಬಕ್ಕೆ 1984ರಲ್ಲಿ ಸರ್ಕಾರವೇ ಆಶ್ರಯ ಯೋಜನೆಯಡಿ ಮನೆ ನೀಡಿ ಹಕ್ಕು ಪತ್ರವನ್ನೂ ನೀಡಿದೆ. 1998ರಲ್ಲಿ ಅಧಿಕಾರಿಗಳು ವಾಸವಿದ್ದ ಮನೆಗಳು ಸರ್ವೇ ನಂಬರ್ 4ರ ಆರು ಎಕರೆ ಜಾಗ ಸ್ಮಶಾನಕ್ಕೆ...