Tuesday, 22nd October 2019

5 months ago

ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿ ಕಣಕ್ಕಿಳಿದಿದ್ದ ಸುಮಲತಾ ಹೆಸರಿನ ಅಭ್ಯರ್ಥಿಗಳು ಆರಂಭಿಕ ಸುತ್ತುಗಳಲ್ಲಿ ಸುಮಾರು 1,210 ಮತಗಳನ್ನು ಪಡೆದಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದಲೂ ಮಂಡ್ಯ ಕ್ಷೇತ್ರ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಅಭ್ಯರ್ಥಿಗಳ ಹೆಸರಿನಲ್ಲೇ ಭಾರೀ ರಾಜಕೀಯ ನಡೆದಿತ್ತು. ಅದರಲ್ಲೂ ಸುಮಲತಾ ಅಂಬರೀಶ್ ಹೊರತುಪಡಿಸಿ ಸುಮಲತಾ ಹೆಸರಿರುವ ಇತರೇ […]