Wednesday, 23rd October 2019

Recent News

2 months ago

ಸಾವನ್ನಪ್ಪಿದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ದಂಪತಿ

ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಮಗುವನ್ನು ದಂಪತಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಳಿಕ ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ದಂಪತಿ ಪರಾರಿಯಾಗಿದ್ದಾರೆ. ಬುಧವಾರ ರಾತ್ರಿ 4 ವರ್ಷದ ಹೆಣ್ಣು ಮಗುವಿಗೆ ಹುಷಾರಿಲ್ಲ ಎಂದು ಗೋಕುಲ ಗ್ರಾಮದಲ್ಲಿ ವಾಸವಿದ್ದ ದಾದಪೀರ್ ಶೇಕ್ ಹಾಗೂ ಪೂಜಾ ಠಾಕೂರ್ ದಂಪತಿ ಕಿಮ್ಸ್ ಗೆ ಕರೆತಂದಿದ್ದರು. ಆದರೆ ತೀವ್ರ ಅನಾರೋಗ್ಯದಿಂದ ಮಗು ಬಳಲುತ್ತಿದ್ದರಿಂದ ವೈದರು ಚಿಕಿತ್ಸೆ ನೀಡಿದರು ಫಲಕಾರಿಯಾಗಲಿಲ್ಲ. ಆದ್ದರಿಂದ ಮಗು ರಾತ್ರಿಯೇ […]

3 months ago

ಆರ್‌ಟಿಓ ವಶಕ್ಕೆ ಪಡೆದಿದ್ದ ವಾಹನದಲ್ಲಿ ಅಪರಿಚಿತ ಮೃತದೇಹ ಪತ್ತೆ

ಬೆಂಗಳೂರು: ಆರ್‌ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಪ್ಯಾಸೆಂಜರ್ ವಾಹನದಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನೆಲಮಂಗಲ ತಾಲೂಕಿನ ಡಾಬಸ್‍ಪೇಟೆ ಪೊಲೀಸ್ ಠಾಣೆ ಎದುರು ಆರ್‌ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಟಾಟಾ ಏಸ್ ಮ್ಯಾಜಿಕ್ ಪ್ಯಾಸೆಂಜರ್ ವಾಹನವನ್ನು ನಿಲ್ಲಿಸಿಟ್ಟಿದ್ದರು. ಆದರೆ ಇಂದು ಆ ವಾಹನದಲ್ಲಿ...

ಶ್ರೀಲಂಕಾದಲ್ಲಿ ಬಲಿಯಾದ ಐವರ ಮೃತದೇಹ ಬೆಂಗ್ಳೂರಿಗೆ ಶಿಫ್ಟ್

6 months ago

– ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ – ಮೂವರ ಮೃತದೇಹ ಮಧ್ಯಾಹ್ನ ಶಿಫ್ಟ್ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 8 ಮಂದಿ ಕನ್ನಡಿಗರು ದಾರುಣವಾಗಿ ಮೃತಪಟ್ಟಿದ್ದಾರೆ. ಇದೀಗ ಅದರಲ್ಲಿ ಒಟ್ಟು ಐವರ  ಮೃತದೇಹ ಬೆಂಗಳೂರಿಗೆ ರವಾನೆಯಾಗಿದೆ. ಯುಎಲ್-173 ಶ್ರೀಲಂಕಾ...

ಸಾರ್ವಜನಿಕ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳೆಯ ಶವ!

7 months ago

ನವದೆಹಲಿ: ಸಾರ್ವಜನಿಕ ಶೌಚಾಲಯದಲ್ಲಿ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ದೆಹಲಿಯ ಗೋವಿಂದರಿ ನಗರದ ಮಾ ಆನಂದಮಯಿ ಮಾರ್ಗಕ್ಕೆ ಹತ್ತಿರವಿರುವ ಸಾರ್ವಜನಿಕ ಶೌಚಾಲಯವೊಂದರಲ್ಲಿ ಮಹಿಳೆಯವ ಶವ ಪತ್ತೆಯಾಗಿದೆ. ಮೃತಪಟ್ಟಿರುವ ಮಹಿಳೆ ಸ್ಥಳೀಯ ನಿವಾಸಿಯಾಗಿದ್ದು,...

1 ಸಾವಿರ ನೀಡಿದ್ರೆ ಮಾತ್ರ ಮೃತದೇಹ ಕೊಡ್ತೀವಿ – ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ

7 months ago

ಮೈಸೂರು: ಒಂದು ಸಾವಿರ ರೂ. ಬಾಕಿ ಹಣಕ್ಕಾಗಿ ಆಸ್ಪತ್ರೆಯವರು ಮೃತದೇಹ ಕೊಡದೇ ಸತಾಯಿಸಿದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಸರಗೂರಿನ ವಿವೇಕಾನಂದ ಆಸ್ಪತ್ರೆಯಲ್ಲಿ ನಡೆದಿದೆ. 1 ಸಾವಿರ ಹಣ ಪಾವತಿಸಿ ನಂತರ ಮೃತದೇಹ ಪಡೆದುಕೊಳ್ಳಿ ಎಂದು ಸರಗೂರಿನ ವಿವೇಕಾನಂದ...

ಮೇಲುಕೋಟೆ ಕಲ್ಯಾಣಿಯಲ್ಲಿ ಹೆಚ್ಚುತ್ತಿರುವ ಮೃತರ ಸಂಖ್ಯೆ- ಇಂದು ಓರ್ವನ ಶವ ಪತ್ತೆ

8 months ago

ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಕಲ್ಯಾಣಿಯಲ್ಲಿ ಮುಳುಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಕಲ್ಯಾಣಿಯಲ್ಲಿ ಓರ್ವನ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ಪ್ರತಿ ನಿತ್ಯ ಸಾವಿರಾರು ಜನ ಭಕ್ತರು ಇಲ್ಲಿಗೆ ಬಂದು ಕಲ್ಯಾಣಿಯಲ್ಲಿ...

ಕೊಲೆಯಾದ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ

8 months ago

ಚಂಡೀಘಡ್: ಮದುವೆಯಾದ ಜೋಡಿಯೊಂದು ಶವವಾಗಿ ಪತ್ತೆಯಾದ ಘಟನೆ ಹರಿಯಾಣದ ರೋಹ್ಟಕ್‍ನಲ್ಲಿ ನಡೆದಿದೆ. ಅಶೋಕ್(36) ಹಾಗೂ ಸೋನಿಯಾ(32) ಕೊಲೆಯಾದ ದಂಪತಿ. ಅಶೋಕ್ ಹಾಗೂ ಸೋನಿಯ ಇಬ್ಬರು 6 ವರ್ಷದ ಹಿಂದೆ ಮದುವೆ ಆಗಿದ್ದರು. ರೋಹ್ಟಕ್‍ನ ರಾಮ್‍ನಗರದಲ್ಲಿರುವ ಅವರ ನಿವಾಸದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ...

90ರ ದಶಕದ ಬಾಲಿವುಡ್ ಖಳನಟನ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

9 months ago

ಮುಂಬೈ: 90ರ ದಶಕದ ಬಾಲಿವುಡ್ ಖಳನಟ ಮಹೇಶ್ ಆನಂದ್ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹೇಶ್ ಆನಂದ್ 80 ಹಾಗೂ 90ರ ದಶಕದಲ್ಲಿ ಹಿಂದಿ ಚಿತ್ರಗಳಲ್ಲಿ ಖಳನಟರಾಗಿ ಅಭಿನಯಿಸಿದ್ದಾರೆ. ಮಹೇಶ್ ಅವರ ಸಾವಿನ ವಿಷಯ ಅಧಿಕೃತವಾಗಿ ತಿಳಿದು ಬಂದಿಲ್ಲ. ಸದ್ಯ ಅವರ...