ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಕಲ್ಯಾಣಿಯಲ್ಲಿ ಮುಳುಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಕಲ್ಯಾಣಿಯಲ್ಲಿ ಓರ್ವನ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ಪ್ರತಿ ನಿತ್ಯ ಸಾವಿರಾರು ಜನ...
ಚಂಡೀಘಡ್: ಮದುವೆಯಾದ ಜೋಡಿಯೊಂದು ಶವವಾಗಿ ಪತ್ತೆಯಾದ ಘಟನೆ ಹರಿಯಾಣದ ರೋಹ್ಟಕ್ನಲ್ಲಿ ನಡೆದಿದೆ. ಅಶೋಕ್(36) ಹಾಗೂ ಸೋನಿಯಾ(32) ಕೊಲೆಯಾದ ದಂಪತಿ. ಅಶೋಕ್ ಹಾಗೂ ಸೋನಿಯ ಇಬ್ಬರು 6 ವರ್ಷದ ಹಿಂದೆ ಮದುವೆ ಆಗಿದ್ದರು. ರೋಹ್ಟಕ್ನ ರಾಮ್ನಗರದಲ್ಲಿರುವ ಅವರ...
ಮುಂಬೈ: 90ರ ದಶಕದ ಬಾಲಿವುಡ್ ಖಳನಟ ಮಹೇಶ್ ಆನಂದ್ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹೇಶ್ ಆನಂದ್ 80 ಹಾಗೂ 90ರ ದಶಕದಲ್ಲಿ ಹಿಂದಿ ಚಿತ್ರಗಳಲ್ಲಿ ಖಳನಟರಾಗಿ ಅಭಿನಯಿಸಿದ್ದಾರೆ. ಮಹೇಶ್ ಅವರ ಸಾವಿನ ವಿಷಯ ಅಧಿಕೃತವಾಗಿ...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಮಹಿಳೆ ಹಾಗೂ ಬಾಲಕಿಯ ಶವಪತ್ತೆಯಾಗಿದೆ. ಖಾಸಗಿ ಬೀಜ ಕಂಪನಿ ಮಾನ್ಸೆಂಟೊ ಸೇರಿದ ಕೃಷಿಹೊಂಡದಲ್ಲಿ 25 ವರ್ಷದ ಮಹಿಳೆ ಹಾಗೂ 8 ವರ್ಷದ ಬಾಲಕಿಯ...
ಬೆಳಗಾವಿ: ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರ ಮೃತದೇಹವು ನೆರೆಯ ಮಹಾರಾಷ್ಟ್ರದ ನದಿಯಲ್ಲಿ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಯವ್ವ ಶಿವಾಜಿ ಕದಮ(60) ಮೃತ ದುರ್ದೈವಿ. ಬೆಳಗಾವಿ ಸಮೀಪದ ಕೆ.ಕೆ ಕೊಪ್ಪ ಗ್ರಾಮದಿಂದ ಜನವರಿ...
ಸಂಬಲ್ಪುರ: ಹಲವು ಆಲ್ಬಂ ನಟಿಯ ಮೃತ ದೇಹ ನದಿ ಸೇತುವೆಯೊಂದರ ಕೆಳಗಡೆ ಪತ್ತೆಯಾಗಿರುವ ಘಟನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸ್ಥಳೀಯರು ಯುವತಿಯ ಮೃತ ದೇಹವನ್ನು ಮಹಾನದಿ ಬ್ರಿಡ್ಜ್ ಬಳಿ ಕಂಡು ಪೊಲೀಸರಿಗೆ...
ಚಂಡೀಗಡ: ಹರಿಯಾಣದ ಭಿವಾನಿ ಜಿಲ್ಲೆಯ ರಸ್ತೆಯಲ್ಲಿ ಬಿದ್ದಿದ್ದ ಡ್ರಮ್ನೊಳಗೆ ತಲೆ ಇಲ್ಲದ ಮೂರು ಮೃತ ದೇಹಗಳು ಕಂಡುಬಂದಿವೆ. ಖಾರಕ್ ಗ್ರಾಮದ ರೋಹ್ಟಕ್-ಭಿವಾನಿ ರಸ್ತೆಯಲ್ಲಿ ಶುಕ್ರವಾರ ಒಂದು ಡ್ರಮ್ ಪತ್ತೆಯಾಗಿದೆ. ಆದರೆ ಅದರೊಳಗೆ ಮಹಿಳೆ ಮತ್ತು ಇಬ್ಬರು...
ಲಕ್ನೋ: ತಮ್ಮ 25 ವರ್ಷದ ಮಗ ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದು, ಇನ್ನೂ ಆತನ ಮೃತದೇಹ ತವರಿಗೆ ವಾಪಸ್ಸಾಗಿಲ್ಲ. ಹೀಗಾಗಿ ಸೆಪ್ಟೆಂಬರ್ ತಿಂಗಳಿನಿಂದ ತಾಯಿ, ಮಗನ ಮೃತದೇಹಕ್ಕಾಗಿ ಕಾಯುತ್ತಿರುವ ಮನಕಲಕುವ ಘಟನೆಯೊಂದು ಉತ್ತರ...
ಛತ್ತೀಸ್ಗಢ್: ಕಾಣೆಯಾಗಿದ್ದ ಮಹಿಳೆಯ ಮೃತ ದೇಹ ಪತ್ತೆಯಾಗಿ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ 4 ದಿನಗಳ ಬಳಿಕ ಆಕೆ ಮನೆಗೆ ಬಂದಿರುವ ಘಟನೆ ಪಂಜಾಬ್ನ ಪಟಿಯಾಲಾದಲ್ಲಿ ನಡೆದಿದೆ. ಮಗಳ ಸಾವಿನಿಂದ ನೊಂದು ದುಃಖದಲ್ಲಿದ್ದ ಕುಟುಂಬಸ್ಥರು ಮಹಿಳೆಯನ್ನು ನೋಡಿದ...
ಮ್ಯಾಡ್ರಿಡ್: ಪಿಂಚಣಿ ಹಣದ ಆಸೆಗೆ ವ್ಯಕ್ತಿಯೊಬ್ಬ ತನ್ನ ತಾಯಿಯ ಮೃತದೇಹವನ್ನು ವರ್ಷಗಟ್ಟಲೇ ಬಚ್ಚಿಟ್ಟ ಘಟನೆ ಸ್ಪೇನ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸ್ಯ್ಪಾನಿಷ್ ಪ್ರಜೆಯೊಬ್ಬ ತನ್ನ (92) ವಯಸ್ಸಿನ ತಾಯಿಯ ಮೃತದೇಹವನ್ನು ಸರಿ ಸುಮಾರು ಒಂದು ವರ್ಷಗಳ...
ಚಿಕ್ಕಬಳ್ಳಾಪುರ: ಮಹಿಳೆಯ ಮೃತದೇಹವನ್ನ ಸ್ಮಶಾನಕ್ಕೆ ಕೊಂಡ್ಯೊಯಲು ರಸ್ತೆಯಿಲ್ಲದೆ ಮೃತರ ಸಂಬಂಧಿಕರು ನಡು ರಸ್ತೆಯಲ್ಲೇ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಮನಕಲಕುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ರೊಪ್ಪಾರ್ಲಹಳ್ಳಿಯಲ್ಲಿ ನಡೆದಿದೆ. ಗ್ರಾಮದ 35 ವರ್ಷದ ಉಮಾ ಎಂಬ ಮಹಿಳೆ...
ಹಾವೇರಿ: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹವೊಂದು ಜಿಲ್ಲೆಯ ರಾಣೇಬೆನ್ನೂರು ನಗರದ ರೈಲು ಹಳಿ ಬಳಿ ಪತ್ತೆಯಾಗಿದೆ. ಸಾವಿತ್ರಾ ಬೆನ್ನೂರ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮೃತ ಸಾವಿತ್ರಾ ರಾಣೇಬೆನ್ನೂರು ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ...
ಬೆಂಗಳೂರು: ಅನುಮಾನಸ್ಪದವಾಗಿ ಪಿಜಿಯ ರೋಮ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಮಿಳುನಾಡು ಮೂಲದ ಸೇಟು ಕುಮಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಸೇಟು ಕುಮಾರ್ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯ...
– ಶವ ಸಾಗಿಸದೇ ಎರಡು ಗಂಟೆ ತುರ್ತು ಚಿಕಿತ್ಸಾ ಘಟಕದಲ್ಲಿಯೇ ಇರಿಸಿದ ಸಿಬ್ಬಂದಿ ಯಾದಗಿರಿ: ಜಿಲ್ಲಾಸ್ಪತ್ರೆಯ ಆವರಣದ ಶವಾಗಾರಕ್ಕೆ ಮೃತದೇಹ ಸಾಗಿಸಲು ದಾರಿ ಇಲ್ಲದೇ, ಎರಡು ಗಂಟೆಗಳ ಕಾಲ ತುರ್ತು ಚಿಕಿತ್ಸಾ ಘಟಕದಲ್ಲಿ ಶವವನ್ನು ಇಟ್ಟು...
ಬೆಂಗಳೂರು: ವ್ಯಕ್ತಿಯೊಬ್ಬರ ರುಂಡ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬೃಂದಾವನ ಗಾರ್ಡನ್ ಬಳಿಯ ಬಡಾವಣೆ ಪೊದೆಯೊಂದರಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಳೆದೆರಡು ದಿನಗಳಿಂದ...
– ಮಂಗ್ಳೂರಲ್ಲಿ ಅಮಾನವೀಯ ಘಟನೆ ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಪುತ್ತೂರಿನ...