ಕೋಲ್ಕತ್ತಾ: ನಟಿಯೊಬ್ಬರ ಮೃತದೇಹ ಪಶ್ಚಿಮ ಬಂಗಾಳದ ಸಿಲಿಗುರಿ ಹೋಟೆಲ್ನಲ್ಲಿ ಪತ್ತೆಯಾಗಿದೆ. ಪಾಯೆಲ್ ಚಕ್ರವರ್ತಿ, ಮಂಗಳವಾರ ಸಂಜೆ ಸಿಲಿಗುರಿ ಚರ್ಚ್ ರೋಡಿನ ಹೋಟೆಲ್ವೊಂದರಲ್ಲಿ ರೂಮ್ ಬುಕ್ ಮಾಡಿದ್ದರು. ನಂತರ ಅಲ್ಲಿಂದ ಬುಧವಾರ ಬೆಳಗ್ಗೆ ಗ್ಯಾಂಗ್ಟೋಕ್ ಹೋಗಲು ನಿರ್ಧರಿಸಿದ್ದರು....
ಹಾಸನ: ಭಾರೀ ಮಳೆಯಿಂದ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಮೂರುದಿನಗಳಾದರೂ ಚಾಲಕನ ಮೃತದೇಹ ಪತ್ತೆಯಾಗಿಲ್ಲ. ಆದ್ದರಿಂದ ಮೃತದೇಹ ಪತ್ತೆಯಾಗಿ ಕುಟುಂಬಸ್ಥರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಶಿರಾಡಿಘಾಟ್ನಲ್ಲಿ ಗ್ಯಾಸ್...
ಕಾರವಾರ: ಕುಮಟಾದ ವನ್ನಳ್ಳಿಯಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹವನ್ನು ನೌಕಾದಳದ ಹೆಲಿಕಾಪ್ಟರ್ ಸಹಾಯದಿಂದ ಹೊರತೆಗೆಯಲಾಗಿದೆ. ಆನಂದ ಮೊಗೇರ್ (31) ಆಗಸ್ಟ್ 5 ರಂದು ವನ್ನಳ್ಳಿ ಕಡಲತೀರದಲ್ಲಿ ಬಂಡೆ ಮೇಲಿಂದ ಕಾಲುಜಾರಿ ಸಮುದ್ರದಲ್ಲಿ ಬಿದ್ದಿದ್ದರು. ಮರುದಿನ ಆನಂದ್ ಮೃತದೇಹ...
ಹಾವೇರಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿರುವ ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನ 12 ವರ್ಷದ ಶರಣಪ್ಪ ಕಳಸಣ್ಣವರ ಎಂದು ಗುರುತಿಸಲಾಗಿದೆ....
ತಿರುವನಂತಪುರಂ: ತಮ್ಮ ಪ್ರೀತಿಯನ್ನು ಪೋಷಕರು ನಿರಾಕರಿಸಿದ್ದಕ್ಕೆ ಪ್ರೇಮಿಗಳು ಕೇರಳದ ಕಣ್ಣೂರಿನ ಕಂಜಿರಕೊಳ್ಳಿ ಶಶಿಪಾರಾದ ಪ್ರವಾಸಿತಾಣದಲ್ಲಿ 200 ಅಡಿ ಆಳದ ಪ್ರಾಪತಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಲ್ ಕುಮಾರ್(22) ಹಾಗೂ ಅಶ್ವತಿ(20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ...
ರಿಯಾದ್: ಸೌದಿ ಅರೇಬಿಯಾದ ರಿಯಾದ್ ಹೋಟೆಲ್ವೊಂದರಲ್ಲಿ ಏರ್ ಇಂಡಿಯಾ ಪೈಲಟ್ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಿತ್ವಿಕ್ ತಿವಾರಿ(27) ಮೃತಪಟ್ಟ ಪೈಲೆಟ್. ರಿತ್ವಿಕ್ ಹೋಟೆಲ್ನ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ರಿತ್ವಿಕ್ ಹೋಟೆಲ್ನಲ್ಲಿರುವ ಜಿಮ್ನ...
ಉಡುಪಿ: ಮಂಗಳವಾರ ಸಂಜೆ ಮಳೆಯ ಹೊಡೆತಕ್ಕೆ ನೀರುಪಾಲಾದ ಬಾಲಕಿಯ ಮೃತದೇಹ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ. ನಿಧಿ ಆಚಾರ್ಯ(9) ನೀರುಪಾಲಾಗಿದ್ದ ಬಾಲಕಿಯಾಗಿದ್ದು, ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ...
ಮಂಗಳೂರು/ಉಡುಪಿ: ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ರೈಲು ಹಳಿಗಳಲ್ಲಿ ಭೂಕುಸಿತವಾಗಿ, ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ಇತ್ತ ಮಳೆಯಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಎರಡು ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್...
ಕೋಲ್ಕತ್ತಾ: ಮಗನೊಬ್ಬ ತಾಯಿಯ ಪಿಂಚಣಿ ಪಡೆಯಲು ಆಕೆಯ ಮೃತದೇಹವನ್ನು 3 ವರ್ಷ ಫ್ರಿಡ್ಜ್ ನಲ್ಲಿಟ್ಟಿದ್ದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಸುಬ್ರೂತ್ ಮಜುಮ್ಮ್ ದಾರ್ ಪೆನ್ಷನ್ ಗಾಗಿ ತಾಯಿಯ ಮೃತದೇಹವನ್ನು ಫ್ರಿಡ್ಜ್ ನಲ್ಲಿಟ್ಟ ಮಗ....
ಜಮ್ಶೆಡ್ಪುರ: ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಕ್ಕೆ ಆತನ ಕುಟುಂಬದ ಐವರು ಸದಸ್ಯರನ್ನು ಕೊಲೆ ಮಾಡಿದ ಘಟನೆ ಮಾರ್ಚ್ 14ರಂದು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಸಿಂಗ್ ಸಿರ್ಕಾ(42), ಪಾನೂ ಕುಯಿ(40),...
ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ಯುವಕನೊಬ್ಬನ ಶವ ಕಾರಿನಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಗಡಿಗವಾರಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು 28 ವರ್ಷದ ನಟರಾಜ್ ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಧರ್ಮವಾರಪಲ್ಲಿ ನಿವಾಸಿ. ಕೊಲೆ ಮಾಡಿ...
ಕೋಲ್ಕತಾ: ಮೃತ ತಾಯಿಗಾಗಿ ಅನ್ನ, ನೀರು ಬಿಟ್ಟು ಪುತ್ರನೊಬ್ಬ ಶವದ ಪಕ್ಕದಲ್ಲೇ ಕಾದು ಕುಳಿತ ಘಟನೆ ಭಾನುವಾರ ಕೋಲ್ಕತಾದ ಬೌಬಜಾರ್ ನಲ್ಲಿ ನಡೆದಿದೆ. ಹೆತ್ತ ತಾಯಿಗಾಗಿ ಆಕೆಯ ಮೃತದೇಹದ ಬಳಿ 30 ವರ್ಷದ ಪುತ್ರ ಕಾದು...
ಯಾದಗಿರಿ: ಕೆರೆ, ಬಾವಿಯಲ್ಲಿ ಸತ್ತವರ ದೇಹ ತೆಗೆಯೋದು ಕಷ್ಟದ ಕೆಲಸ. ಆದ್ರೆ ನೀರಿನ ಆಳ ಲೆಕ್ಕಿಸದೆ ಪ್ರಾಣದ ಹಂಗು ತೊರೆದು, ನಯಾಪೈಸೆ ಸ್ವೀಕರಿಸದೆ ದೇಹಗಳನ್ನ ಹೊರ ತೆಗೀತಾರೆ ಗುರುಮಿಠಕಲ್ನ ಸಿದ್ದರಾಮ. ಯಾದಗಿರಿಯ ಗುರುಮಿಠಕಲ್ ನಿವಾಸಿಯಾಗಿರೋ ಸಿದ್ದರಾಮ...
ತುಮಕೂರು: ತನ್ನ ಮರಿಯೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದನ್ನು ಕಂಡ ತಾಯಿ ನಾಯಿ ವೇದನೆ ಪಟ್ಟ ಮನಕಲಕುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹನುಮಂತಪುರದಲ್ಲಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಯಿ ಮರಿಯೊಂದು ಸಾವನಪ್ಪಿತ್ತು. ಇದನ್ನು ಕಂಡ ತಾಯಿ...
ಕೀವ್: ಮೃತದೇಹವನ್ನ ಮನೆಯ ಮುಂದೆ ಅಥವಾ ಮನೆಯ ಒಳಗೆಯೇ ಸಮಾಧಿ ಮಾಡಿರೋ ಸಾಕಷ್ಟು ಉದಾಹರಣೆಗಳಿವೆ. ಆದ್ರೆ ಇಲ್ಲೊಬ್ಬರು ಮಹಿಳೆ ತನ್ನ ತಾಯಿಯ ಮೃತದೇಹವನ್ನ ಮಣ್ಣು ಮಾಡದೆ ಮನೆಯಲ್ಲೇ ಇಟ್ಟುಕೊಂಡು ಅದರೊಂದಿಗೆ ಸುಮಾರು 30 ವರ್ಷಗಳಿಂದ ವಾಸಿಸುತ್ತಿದ್ದರು...
ಮುಂಬೈ: ದಶಕಗಳ ಕಾಲ ಭಾರತೀಯ ಸಿನಿರಂಗದಲ್ಲಿ ಮೆರೆದ ನಟಿ ಶ್ರೀದೇವಿಯ ಸಾವು ನಿಗೂಢವಾಗಿದ್ದು, ಮೃತದೇಹ ಭಾರತಕ್ಕೆ ಬರೋದು ಇನ್ನೂ ವಿಳಂಬವಾಗಲಿದೆ. ಆಲ್ ರಶೀದ್ ಆಸ್ಪತ್ರೆಯ ಮರಣೋತ್ತರ ವರದಿಯನ್ನ ಬಿಡುಗಡೆ ಮಾಡಿರೋ ದುಬೈ ಪೊಲೀಸರು ಇದು ಹೃದಯಾಘಾತವಲ್ಲ....