Saturday, 14th December 2019

6 months ago

ಕಾರಿನ ಮೇಲೆ ಬಿದ್ದ ಮೆಟ್ರೋ ಕಾಮಗಾರಿಯ ಕಾಂಕ್ರಿಟ್- ಅಪಾಯದಿಂದ ನಟಿ ಪಾರು

ತಿರುವನಂತಪುರ: ಮಲಯಾಳಂ ನಟಿ ಪ್ರಯಾಣ ಮಾಡುತ್ತಿದ್ದ ಕಾರಿನ ಮೇಲೆ ಕಾಮಗಾರಿಯ ಕಾಂಕ್ರಿಟ್ ಬಿದ್ದು ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್ ನಟಿ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಮಲಯಾಳಂ ನಟಿ ಅರ್ಚನಾ ಕವಿ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ನಟಿ ತಮ್ಮ ಟ್ವಿಟ್ಟರ್ ನಲ್ಲಿ ಕಾರಿನ ಫೋಟೋಗಳನ್ನ ಪೋಸ್ಟ್ ಮಾಡಿ ಮೆಟ್ರೋ ಅಧಿಕಾರಿಗಳಿಗೆ ಮತ್ತು ಕೊಚ್ಚಿ ಪೊಲೀಸರ ಗಮನಕ್ಕೆ ತಂದಿದ್ದಾರೆ. “ನಾವು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದೇವೆ. ಕಾರಿನಲ್ಲಿ ಏರ್ ಪೋರ್ಟ್ ಗೆ ಹೋಗುತ್ತಿದ್ದ ವೇಳೆ ಕಾರಿನ […]