ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಹಾಸ್ಟೇಲ್ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಾಲೇಜಿನ ಕ್ಯಾಂಪಸ್ನಲ್ಲಿ ನಡೆದಾಡುತ್ತಿರು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಮುಖ್ಯ ದ್ವಾರದ...
ಬೆಂಗಳೂರು: ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆರಂಭ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಕೊರೊನಾ ಕಾರಣದಿಂದ ಬಾಗಿಲು ಮುಚ್ಚಿದ್ದ ರಾಜ್ಯದ ವೈದ್ಯಕೀಯ ಕಾಲೇಜುಗಳು ಮತ್ತೆ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು...
– 400ಕ್ಕೂ ಹೆಚ್ಚು ಹಾಸಿಗೆಗಳ ಸುಸಜ್ಜಿತ ಕಾಲೇಜು – ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಬೆಂಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ 24ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು...
– ಟೆಸ್ಟ್ ಹೆಚ್ಚಿಸುವಂತೆ ಮೆಡಿಕಲ್ ಕಾಲೇಜು, ಖಾಸಗಿ ಸಂಸ್ಥೆಗಳಿಗೆ ಸೂಚನೆ – 10- 15 ದಿನಗಳಲ್ಲಿ ಟೆಸ್ಟ್ ಹೆಚ್ಚಿಸಲು ಗಡುವು ಬೆಂಗಳೂರು: ಕೋವಿಡ್-19 ಪರೀಕ್ಷೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ...
ಯಾದಗಿರಿ: 2018ರಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ದೃಷ್ಟಿಕೋನ ಇಟ್ಟುಕೊಂಡು ನಗರದ ಹೊರವಲಯದ ಮುದ್ನಾಳ್ ತಾಂಡಾದ ಬಳಿ 300 ಹಾಸಿಗೆಯ ಸಾಮರ್ಥ್ಯದ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ. ನಿರೀಕ್ಷೆಯಂತೆ ಕಳೆದ ವರ್ಷ ಕೇಂದ್ರ ಸರ್ಕಾರ ಮೆಡಿಕಲ್ ಕಾಲೇಜು...
-ಮೆಡಿಕಲ್ ಕಾಲೇಜಿಗೆ ಭೂಮಿ ಪೂಜೆ ಚಿಕ್ಕಬಳ್ಳಾಪುರ: ಕೆಲವೇ ದಿನಗಳಲ್ಲಿ ಸುಧಾಕರ್ ಮಂತ್ರಿಯಾಗುತ್ತಾರೆ ಎಂದು ಮಾನ್ಯ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದು. ಹೀಗಾಗಿ ಬಿಎಸ್ವೈ ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಅದಷ್ಟು ಬೇಗ...
– ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜಿಲ್ಲ ಮೈಸೂರು: ರಾಜ್ಯದಲ್ಲಿ ಬಾಂಬ್ ಪತ್ತೆಯಂತಹ ಪ್ರಕರಣಗಳಿಗೆ ಹಿಂದಿನ ಸರ್ಕಾರಗಳೇ ಕಾರಣ. ಸಮಾಜಘಾತುಕ ಶಕ್ತಿಗೆ ಕಡಿವಾಣ ಹಾಕೋದು ಬಿಟ್ಟು ಪ್ರೋತ್ಸಾಹ ಕೊಟ್ಟ ಪರಿಣಾಮ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಡಿಸಿಎಂ...
ಯಾದಗಿರಿ: ಜಿಲ್ಲೆಯ ಜನರ ಬಹು ದಿನ ಕನಸು ಕೊನೆಗೂ ನನಸಾಗಿದೆ. ಹೈದರಾಬಾದ್ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶ ಎನ್ನಲಾಗುತ್ತಿದ್ದ ಯಾದಗಿರಿ ಜಿಲ್ಲೆಗೆ ಅಗತ್ಯವಿದ್ದ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ...
ರಾಮನಗರ: ಉಪಚುನಾವಣೆಗೂ ಮೊದಲು ಭಾರೀ ಸುದ್ದಿಯಾಗಿದ್ದ ಕನಕಪುರ ಮೆಡಿಕಲ್ ಕಾಲೇಜು ವಿಚಾರ, ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬರುತ್ತಿದಂತೆ ಕನಕಪುರ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ...
ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಸುಧಾಕರ್ ಬೆಂಬಲಿಗರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಣೆ ಹಾಕುತ್ತಿದ್ದು, ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಂಜುನಾಥ್ ಕಾರ್ಯಕರ್ತರೊಂದಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನ ಭೇಟಿಯಾಗಿ ದೂರು...
ಚಿಕ್ಕಬಳ್ಳಾಪುರ: ಮೆಡಿಕಲ್ ಕಾಲೇಜು ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಜೊತೆಗೆ ಜಟಾಪಟಿ ನಡೆಸಿರುವ ಚಿಕ್ಕಬಳ್ಳಾಪುರ ಅನರ್ಹ ಶಾಸಕ ಸುಧಾಕರ್, ಇದೀಗ ಖುದ್ದು ಡಿಕೆ ಶಿವಕುಮಾರ್ ಅವರ ಮನೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ...
ಚಿಕ್ಕಬಳ್ಳಾಪುರ: ತಮ್ಮ ಕ್ಷೇತ್ರ ಚಿಕ್ಕಬಳ್ಳಾಪರದಲ್ಲಿ ಮೆಡಿಕಲ್ ಕಾಲೇಜು ಶಂಕು ಸ್ಥಾಪನೆ ಮಾಡಿಯೇ ಮಾಡುತ್ತೇನೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅನರ್ಹ ಶಾಸಕ ಸುಧಾಕರ್ ಸವಾಲು ಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಓರ್ವ ಹೋರಾಟಗಾರ ಅನ್ನೋದನ್ನು ಒಪ್ಪುತ್ತೇನೆ....
ಯಾದಗಿರಿ: ಉದ್ದೇಶಿತ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಇಂದು ಯಾದಗಿರಿ ನಗರದಲ್ಲಿ ಸಂಪೂರ್ಣ ಬಂದ್ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಶಾಸಕ ವೆಂಕಟಗೌಡ ಮುದ್ನಾಳ್ ಕರೆ ನೀಡಿರುವ ಈ ಬಂದ್ಗೆ ಕನ್ನಡಪರ ಸಂಘಟನೆ...
ಬಾಗಲಕೋಟೆ: ಪರಿವರ್ತನಾ ಯಾತ್ರೆ ಮಾಡುವ ಮೊದಲು ಬಿಜೆಪಿ ನಾಯಕರು ತಮ್ಮ ನಡುವಳಿಕೆ ತಿದ್ದುಕೊಳ್ಳಲಿ. ಅವರ ಆಚಾರ-ವಿಚಾರ ಹಾಗೂ ಸಿದ್ಧಾಂತಗಳಲ್ಲಿ ಪರಿವರ್ತನೆಯಾಗಲಿ. ಆಗ ಮಾತ್ರ ರಾಜ್ಯದ ಜನತೆ ಅವರಿಗೆ ಮನ್ನಣೆ ಕೊಡಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ...
ಪಾಟ್ನಾ: ವಿದ್ಯಾರ್ಥಿನಿಯರ ಮೇಲೆ ರ್ಯಾಗಿಂಗ್ ಎಸಗಿದ್ದಕ್ಕೆ 54 ವಿದ್ಯಾರ್ಥಿನಿಯರಿಗೆ ಬಿಹಾರದ ದರ್ಭಾಂಗ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ. 54 ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ್ದನ್ನು ಒಪ್ಪಿಕೊಂಡ ಕಾಲೇಜು, ಎಲ್ಲ...
ಯಾದಗಿರಿ: ನಾಲ್ಕು ವರ್ಷ ಪೂರೈಸಿ ಮತ್ತೊಮ್ಮೆ ಅಧಿಕಾರ ಯುದ್ಧಕ್ಕೆ ಸನ್ನದ್ಧವಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ನಾವು ನುಡಿದಂತೆ ನಡೆದಿದ್ದೇವೆ ಅಂತಿದೆ. ಆದ್ರೆ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷದ ಹಿಂದೆ ಘೋಷಿಸಿದ ಮಹತ್ವದ ಘೋಷಣೆ ಇನ್ನೂ ಕಾರ್ಯರೂಪಕ್ಕೆ...