Monday, 17th June 2019

6 days ago

ಐಎಂಎ ದೋಖಾ- ಫೇಸ್‍ಬುಕ್‍ನಲ್ಲಿ ಮನ್ಸೂರ್ ಖಾನ್ ಫುಲ್ ಆ್ಯಕ್ಟೀವ್

ಬೆಂಗಳೂರು: ಐಎಂಎ ಎಂಡಿ ಮನ್ಸೂರ್ ಖಾನ್ ತನ್ನ ಎರಡನೇ ಪತ್ನಿ ಹಾಗೂ ಮಕ್ಕಳ ಜೊತೆ ಶನಿವಾರ ರಾತ್ರಿ ದುಬೈಗೆ ಎಸ್ಕೇಪ್ ಆಗಿದ್ದಾನೆ. ಆದರೆ ಮನ್ಸೂರ್ ಈಗ ಫೇಸ್‍ಬುಕ್‍ನಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾನೆ. ಮನ್ಸೂರ್ ಖಾನ್ ಸಾಯ್ತೀನಿ, ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಹೇಳಿ ದುಬೈನಲ್ಲಿ ಕುಳಿತುಕೊಂಡು ಫೇಸ್‍ಬುಕ್‍ನಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾನೆ. ಅಲ್ಲದೆ ಬೆಂಗಳೂರಲ್ಲಿ ನಡೆಯುತ್ತಿರೋದರ ಬಗ್ಗೆ ಎಲ್ಲಾ ಮಾಹಿತಿಯನ್ನು ಪಡೆಯುತ್ತಿದ್ದಾನೆ. ಯಾರಾದರೂ ಮೆಸೆಂಜರ್ ಅಲ್ಲಿ ಮೆಸೇಜ್ ಮಾಡಿದ್ರೆ ಮನ್ಸೂಲ್ ಅದಕ್ಕೆ ಪ್ರತಿಕ್ರಿಯಿಸುತ್ತಿಲ್ಲ. ಮನ್ಸೂರ್ ಫೇಸ್‍ಬುಕ್‍ನಲ್ಲಿ ಆ್ಯಕ್ಟೀವ್ ಇದ್ದು, […]

3 months ago

ವಾಟ್ಸಪ್‍ನಲ್ಲಿಯ ಫೇಕ್ ಮೆಸೇಜ್ ಪತ್ತೆ ಮಾಡೋದು ಹೇಗೆ?

ನವದೆಹಲಿ: ಭಾರತದಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ, ಪಕ್ಷಗಳು ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನು ಕೈಗೊಳ್ಳುತ್ತಿವೆ. ವಾಟ್ಸಪ್ ನಲ್ಲಿಯೂ ಕೆಲ ಅಭ್ಯರ್ಥಿ, ಪಕ್ಷಗಳ ಪರ-ವಿರೋಧದ ಮೆಸೇಜ್‍ಗಳು ಒಬ್ಬರಿಂದ ಒಬ್ಬರಿಗೆ ರವಾನೆ ಆಗುತ್ತಿರುತ್ತವೆ. ಹೀಗಾಗಿ ವಾಟ್ಸಪ್ ಬಳಕೆದಾರರು ಯಾವ ಮೆಸೇಜ್ ನಿಜ-ಸುಳ್ಳು ಎಂಬ ಗೊಂದಲಕ್ಕೊಳಗಾಗುವುದು ಸಹಜ. ಹೀಗಾಗಿ ವಾಟ್ಸಪ್ ಫೇಕ್ ಮೆಸೇಜ್ ಗಳನ್ನು ಪತ್ತೆ ಮಾಡಲು...

ಒಂದು ಗಂಟೆಗೆ 2 ಲಕ್ಷ ಕೊಡುವೆ ಎಂದ ಕಾಮುಕನ ಚಳಿ ಬಿಡಿಸಿದ ನಟಿ!

5 months ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ...

ಪ್ರಿಯತಮನಿಗೆ 1.59 ಲಕ್ಷ ಮೆಸೇಜ್ ಕಳುಹಿಸಿ ಅರೆಸ್ಟ್ ಆದ್ಳು..!

5 months ago

ವಾಷಿಂಗ್ಟನ್: ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಜಗಳವಾದರೆ ಕೆಲವು ಮೆಸೇಜ್ ಮಾಡಿ ಅಥವಾ ಕರೆ ಮಾಡಿ ಮಾತನಾಡಿ ಸರಿ ಮಾಡಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಪ್ರಿಯತಮನಿಗೆ ಬರೋಬ್ಬರಿ 1.59 ಲಕ್ಷ ಮೆಸೇಜ್ ಗಳನ್ನು ಕಳುಹಿಸಿದ್ದಾಳೆ. ಈ ಘಟನೆ ಅಮೆರಿಕದ ಅರಿಜೋನಾ ರಾಜ್ಯದಲ್ಲಿ ನಡೆದಿದ್ದು,...

ಮಂಚಕ್ಕೆ ಬಾರೇ ರೊಮ್ಯಾನ್ಸ್ ಮಾಡೋಣ – ವಿದ್ಯಾರ್ಥಿಗಳಿಗೆ ವಿಂಗ್ ಕಮಾಂಡರ್​ನಿಂದ ಪೋಲಿ ಮೆಸೇಜ್

7 months ago

– ಆ ವಿದ್ಯಾರ್ಥಿನಿಗೆ 5 ತಿಂಗಳಲ್ಲಿ ಮಾಡಿದ್ದು ಬರೋಬ್ಬರಿ 900 ಮೆಸೇಜ್ – ಪೈಲೆಟ್ ಆಗೋ ಕನಸು ಹೊತ್ತ ಹೆಣ್ಣುಮಕ್ಕಳ ಬಾಳುಹಾಳು ಮಾಡೋ ಕಾಮುಕ ಬೆಂಗಳೂರು: ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿರುವ ಮಾಜಿ ವಿಂಗ್ ಕಮಾಂಡರ್ ಅಮರ್ಜಿತ್ ಸಿಂಗ್ ಮೇಲೆ...

`ತಾಯಿ ಜೊತೆ ಸೆಕ್ಸ್ ಆಗಿದೆ, ಈಗ ನಿನ್ನ ಸರದಿ, ನಿನ್ನನ್ನು ನಾನು ಟ್ರೈ ಮಾಡ್ಬೇಕು’

8 months ago

– ಕಾಮುಕನ ವಿರುದ್ಧ ದೂರು ದಾಖಲಿಸಿಕೊಳ್ಳದ ಪೊಲೀಸರು – ಪೊಲೀಸರಿಂದ ನಂಬರ್ ಬದಲಾಯಿಸು ಎಂದು ಬಿಟ್ಟಿ ಸಲಹೆ ಬೆಂಗಳೂರು: ವಾಟ್ಸಪ್ ಮೂಲಕ ಯುವತಿಗೆ ನಿನ್ನ ತಾಯಿಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದೇನೆ, ಈಗ ನಿನ್ನ ಸರದಿ. ನಿನ್ನನ್ನು ನಾನು ಟ್ರೈ ಮಾಡಬೇಕು...

ವಾಟ್ಸಪ್ ಗ್ರೂಪಿನಲ್ಲಿ ಹಾಯ್, ಬಾಯ್ ಸಂದೇಶ – ವಿದ್ಯಾರ್ಥಿಗಳನ್ನು ಬಸ್ಕಿ ಹೊಡೆಸಿದ ಪ್ರಾಧ್ಯಾಪಕರು

10 months ago

ಕೋಲಾರ: ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಗ್ರೂಪ್ ಮೂಲಕ ಹಾಯ್ ಮತ್ತು ಬಾಯ್ ಸಂದೇಶ ಕಳುಹಿಸಿದ್ದಕ್ಕೆ ಎನ್‍ಸಿಸಿ ಪ್ರಾಧ್ಯಾಪಕರೊಬ್ಬರು ಬಸ್ಕಿ ಹೊಡೆಸುವ ಮೂಲಕ ಶಿಕ್ಷೆ ಕೊಟ್ಟಿದ್ದಾರೆ. ಕೋಲಾರ ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಈ ರೀತಿಯ ಶಿಕ್ಷೆಯನ್ನು ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಎನ್‍ಸಿಸಿ...

ಅಶ್ಲೀಲ ಮೆಸೇಜ್ ಮಾಡ್ತಿದ್ದ ಯುವಕನಿಗೆ ಧರ್ಮದೇಟು

10 months ago

ಬೆಂಗಳೂರು: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಯುವಕನಿಗೆ ಧರ್ಮದೇಟು ಬಿದ್ದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ. ಮೈಸೂರು ಮೂಲದ ಸಿದ್ದು ಗೌಡ ಧರ್ಮದೇಟು ತಿಂದ ಯುವಕ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಸಿದ್ದು, ಫೇಕ್ ಐಡಿ ಕ್ರಿಯೇಟ್ ಮಾಡಿ ಮಹಿಳೆಗೆ ಅಶ್ಲೀಲ...