ಮೇಘಾಲಯ
-
Crime
ವೇಶ್ಯಾವಾಟಿಕೆ ಆರೋಪ – ಮೇಘಾಲಯದ ಬಿಜೆಪಿ ನಾಯಕ ಉತ್ತರಪ್ರದೇಶದಲ್ಲಿ ಬಂಧನ
ಲಕ್ನೋ: ಫಾರ್ಮ್ಹೌಸ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೇಘಾಲಯದ ಉಪಾಧ್ಯಕ್ಷ ಬೆರ್ನಾಡ್ ಎನ್ ಮರಕ್ ಅವರನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿದೆ. ಶನಿವಾರ ಪೊಲೀಸರು ನಡೆಸಿದ ದಾಳಿಯಲ್ಲಿ ಮರಕ್…
Read More » -
Crime
ವೇಶ್ಯಾವಾಟಿಕೆ ಆರೋಪ – ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ
ಶಿಲ್ಲಾಂಗ್: ಮೇಘಾಲಯದ ಬಿಜೆಪಿ ಉಪಾಧ್ಯಕ್ಷ ಬೆರ್ನಾರ್ಡ್ ಎನ್ ಮರಕ್ ಅವರ ತುರಾದಲ್ಲಿರುವ ರೆಸಾರ್ಟ್ಗೆ ಶನಿವಾರ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿಂದ 6 ಮಕ್ಕಳನ್ನು ರಕ್ಷಿಸಲಾಗಿದೆ ಹಾಗೂ 73…
Read More » -
Latest
ಪ್ರವಾಹ ಪೀಡಿತ ಅಸ್ಸಾಂ, ಮೇಘಾಲಯದ 253 ಜನರನ್ನ ರಕ್ಷಿಸಿದ IAF – ಮುಂದುವರಿದ ಶೋಧ ಕಾರ್ಯ
ಡಿಸ್ಪುರ್: ಪ್ರವಾಹ ಪೀಡಿತ ಅಸ್ಸಾಂ, ಮೇಘಾಲಯದ ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆ(IAF) ಮುಂದಾಗಿದೆ. ಇಲ್ಲಿವರೆಗೂ ಐಎಎಫ್ 253ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದು, ಶೋಧ ಕಾರ್ಯವನ್ನು ಮುಂದುವರಿಸಿದೆ. ಅಸ್ಸಾಂ…
Read More » -
Latest
ಅಸ್ಸಾಂ, ಮೇಘಾಲಯ ಪ್ರವಾಹ: ಸಾವಿನಸಂಖ್ಯೆ 46ಕ್ಕೆ ಏರಿಕೆ – 4,000 ಹಳ್ಳಿಗಳಿಗೆ ಹಾನಿ
ಡಿಸ್ಪುರ್: ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೂರಿದೆ. ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 46ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನ ಮನೆ,…
Read More » -
Latest
ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ- 31 ಮಂದಿ ಸಾವು
ಡಿಸ್ಪುರ್: ಅಸ್ಸಾಂ ಮತ್ತು ಮೇಘಾಲಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದ್ದು, 31 ಜನರು ಮೃತಪಟ್ಟಿದ್ದಾರೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ 2 ರಾಜ್ಯಗಳಲ್ಲೂ ಅನೇಕ…
Read More » -
Latest
ವಿಧಾನಸಭೆಯ ಮೇಲೆ ಹೊಸದಾಗಿ ನಿರ್ಮಿಸಿದ್ದ 70 ಟನ್ ತೂಕದ ಉಕ್ಕಿನ ಗುಮ್ಮಟ ಕುಸಿತ
ಶಿಲ್ಲಾಂಗ್: ಹೊಸದಾಗಿ ನಿರ್ಮಿಸಲಾಗಿದ್ದ ಮೇಘಾಲಯ ವಿಧಾನಸಭೆಯ ಕಟ್ಟಡದ ಒಂದು ಭಾಗ ಭಾನುವಾರ ಕುಸಿದಿದೆ. ಸದ್ಯ ಯಾವುದೇ ಪ್ರಾಣಾಪಾಯಗಳಾಗಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸುಮಾರು 177.7 ಕೋಟಿ…
Read More » -
Latest
ಅಸ್ಸಾಂನಲ್ಲಿ ಭೀಕರ ಪ್ರವಾಹ – 14ಕ್ಕೇರಿದ ಸಾವಿನ ಸಂಖ್ಯೆ
ಗುವಾಹಟಿ: ಭೀಕರ ಪ್ರವಾಹ ಮತ್ತು ಭೂ ಕುಸಿತದಿಂದಾಗಿ ಇದುವರೆಗೆ ಅಸ್ಸಾಂನಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದು, ಲಕ್ಷಾಂತರ ಜನರ ಬದುಕು ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಪರಿಸ್ಥಿತಿ…
Read More » -
Latest
ಮೇಘಾಲಯದಲ್ಲಿ ಚಂಡಮಾರುತ – 1,000ಕ್ಕೂ ಹೆಚ್ಚು ಮನೆಗಳಿಗೆ ಹಾನಿ
ಶಿಲ್ಲಾಂಗ್: ಮೇಘಾಲಯದ ರಿ-ಭೋಯ್ ಜಿಲ್ಲೆಯಲ್ಲಿ ಗುರುವಾರ ಚಂಡಮಾರುತವು ಭಾರೀ ಹಾನಿಯನ್ನುಂಟು ಮಾಡಿದೆ. ಚಂಡಮಾರುತದ ಪರಿಣಾಮ ಸುಮಾರು 1000ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದೆ. ಜಿಲ್ಲೆಯ 47 ಗ್ರಾಮಗಳು ಚಂಡಮಾರುತದಿಂದ…
Read More » -
Latest
50 ವರ್ಷಗಳ ಗಡಿ ವಿವಾದ ಅಂತ್ಯ- ಅಸ್ಸಾಂ, ಮೇಘಾಲಯ ಮಹತ್ವದ ಒಪ್ಪಂದಕ್ಕೆ ಸಹಿ
ನವದೆಹಲಿ: ಅಸ್ಸಾಂ ಮತ್ತು ಮೇಘಾಲಯ ಸರ್ಕಾರಗಳು ತಮ್ಮ 50 ವರ್ಷಗಳ ಗಡಿ ವಿವಾದಕ್ಕೆ ಅಂತ್ಯವಾಡಲು ಮಂಗಳವಾರ ರಾಷ್ಟ್ರೀಯ ರಾಜಧಾನಿಯಲ್ಲಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದವು. ಗೃಹ ಸಚಿವಾಲಯದ…
Read More »