Saturday, 25th January 2020

6 hours ago

ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕೆಂದು ಕುಣಿದು ಕುಪ್ಪಳಿಸಿದ ಮೇಯರ್, ಕಮಿಷನರ್

ಬೆಂಗಳೂರು: ಸಿಲಿಕಾನ್ ಸಿಟಿಯ ಮೇಯರ್ ಮತ್ತು ಕಮಿಷನರ್ ಕಬ್ಬನ್ ಪಾರ್ಕ್‍ನಲ್ಲಿ ಮಸ್ತ್ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಇಂದು ಸ್ವಚ್ಛ ಸರ್ವೇಕ್ಷಣಾ ಜಾಗೃತಿ ಅಭಿಯಾನ ಕಬ್ಬನ್ ಪಾರ್ಕ್ ನಲ್ಲಿ ನಡೆಯಿತು. ಬೆಂಗಳೂರು ನಗರಿಯ ಸ್ವಚ್ಛತೆಯ ಬಗ್ಗೆ ಸಾರ್ವಜನಿಕಕರಿಗೆ ಅರಿವು ಹಾಗೂ ಸ್ವಚ್ಛ ಅಭಿಯಾನದ ಆಪ್ ಬಿಡುಗಡೆ ಕಾರ್ಯಕ್ರಮವೂ ನಡೆಯಿತು. ಈ ವೇಳೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಕಿ ಕಬ್ಬನ್ ಪಾರ್ಕ್ ನಲ್ಲಿ ಮಸ್ತ್ ಮಸ್ತ್ ಸ್ಟೆಪ್ ಹಾಕಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ […]

1 week ago

ಮೈಸೂರು ಮೇಯರ್ ಪಟ್ಟಕೇರಲಿದ್ದಾರೆ ಪ್ರಪ್ರಥಮ ಮುಸ್ಲಿಂ ಮಹಿಳೆ

– ತಸ್ಲಿಂ ಮೇಯರ್, ಉಪ ಮೇಯರ್ ಶ್ರೀಧರ್ ಮೈಸೂರು: ಶನಿವಾರ ಮೈಸೂರು ಮಹಾ ನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಮೇಯರ್ ಆಗಿ ಜೆಡಿಎಸ್‍ನ ತಸ್ಲಿಂ, ಉಪ ಮೇಯರ್ ಆಗಿ ಕಾಂಗ್ರೆಸ್ ನ ಶ್ರೀಧರ್ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನದ ಎರಡನೇ ಅವಧಿಯ ಚುನಾವಣೆಯಲ್ಲೂ...

ದಾವಣಗೆರೆ ಪಾಲಿಕೆ – ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೂ ಅಧಿಕಾರ ನಮಗೆ ಎಂದ ಬಿಜೆಪಿ

2 months ago

– ಅಧಿಕಾರ ಹಿಡಿಯಲು ಕಾಂಗ್ರೆಸ್, ಬಿಜೆಪಿ ಮಧ್ಯೆ ಪೈಪೋಟಿ – ಪಕ್ಷೇತರರು ಬೆಂಬಲ ನೀಡಿದ್ರೆ ಬಿಜೆಪಿ ಅಧಿಕಾರಕ್ಕೆ – ಕೈ ಬಂಡಾಯ ಅಭ್ಯರ್ಥಿ ಬೆಂಬಲ ನೀಡಿದ್ರೆ ಕಾಂಗ್ರೆಸ್ಸಿಗೆ ಪಾಲಿಕೆ ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆಯ ದಂಗಲ್ ತೆರೆಕಂಡಿದ್ದು, ಕಾಂಗ್ರೆಸ್ 22 ಸ್ಥಾನಗಳನ್ನು...

‘ಆಯುಧಪೂಜೆ ನರಕಾಸುರರು’ ವರದಿ ಇಂಪ್ಯಾಕ್ಟ್ – ‘ಬಡವರ ರಕ್ತ ಹೀರುವ ಲಂಚ ಪಿಪಾಸು’ಗಳ ವಿರುದ್ಧ ಕ್ರಮ

4 months ago

ಬೆಂಗಳೂರು: ವರ್ಷವಿಡೀ ವ್ಯಾಪಾರವಿಲ್ಲದೆ ಹಬ್ಬದ ಸಮಯದಲ್ಲಿಯಾದ್ರು ಸ್ವಲ್ಪ ವ್ಯಾಪಾರ ಮಾಡೋಣ ಎಂದು ಚಿಂತಿಸುವ ಕೆ.ಆರ್.ಮಾರ್ಕೆಟ್ ವ್ಯಾಪಾರಗಳಿಗೆ ಸಮಸ್ಯೆಯಾಗಿದ್ದ ಅಧಿಕಾರಿಗಳು, ಪುಡಿ ರೌಡಿಗಳ ಕಾಟದ ಸಮಸ್ಯೆಯನ್ನು ಪಬ್ಲಿಕ್ ಟಿವಿ ‘ಆಯುಧಪೂಜೆ ನರಕಾಸುರರು’ ಶೀರ್ಷಿಕೆಯಡಿ ಮೂಲಕ ವರದಿ ಬಿತ್ತರ ಮಾಡಿತ್ತು. ಸದ್ಯ ಈ ವರದಿಯನ್ನು...

ದೆಹಲಿಯಲ್ಲಿ ಲುಂಗಿ ಉಡಲು ಬಾರದವರಿಂದ ಮೇಯರ್ ಪಟ್ಟ ಕನ್ನಡಿಗರಿಗೆ ಕೈ ತಪ್ಪಿತು : ಭೀಮಾಶಂಕರ್ ಪಾಟೀಲ್

4 months ago

ಬೆಂಗಳೂರು: ಲುಂಗಿ ಉಡಲು ಬಾರದ ಕೆಲವರು ಮಾಡಿದ ನಾಡ ವಿರೋಧಿ ಸಂಚಿಗೆ ಕನ್ನಡಿಗರಿಗೆ ಬಿಬಿಎಂಪಿ ಮೇಯರ್ ಪಟ್ಟ ಒಲಿಯದೇ ಹೋಯಿತು ಎಂದು ಕರ್ನಾಟಕ ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಕಿಡಿಕಾರಿದ್ದಾರೆ....

ಕ್ಲೈಮ್ಯಾಕ್ಸ್ ಟ್ವಿಸ್ಟ್ – ಬಿಬಿಎಂಪಿ ಮೇಯರ್ ಹುದ್ದೆಗೆ ಬಿಜೆಪಿಯಿಂದ ಇಬ್ಬರು ಸ್ಪರ್ಧೆ

4 months ago

ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಇಬ್ಬರು ನಾಮಪತ್ರ ಸಲ್ಲಿಕೆ ಮಾಡಿದರೆ, ಉಪಮೇಯರ್ ಸ್ಥಾನಕ್ಕೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ಮೇಯರ್ ಹುದ್ದೆಗೆ ಬಿಜೆಪಿಯಿಂದ ಗೌತಮ್ ಕುಮಾರ್ ಜೈನ್, ಪದ್ಮನಾಭರೆಡ್ಡಿ ನಾಮಪತ್ರ...

ಬಿಬಿಎಂಪಿ ಮೇಯರ್ ಚುನಾವಣೆ – ತಡರಾತ್ರಿಯವರೆಗೂ ಬಿಜೆಪಿ ಸಭೆ

4 months ago

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದ್ದೂ, ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಸೋಮವಾರ ತಡರಾತ್ರಿಯವರೆಗೆ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಯರ್ ಸ್ಥಾನಕ್ಕೆ ಸರ್ವಜ್ಞನಗರದ ಪದ್ಮನಾಭರೆಡ್ಡಿ, ಶಾಂತಿನಗರ ಗೌತಮ್...

ಬಿಜೆಪಿ ತೆಕ್ಕೆಗೆ ಬಿಬಿಎಂಪಿ ಮೇಯರ್ ಪಟ್ಟ – ಕಾಂಗ್ರೆಸ್, ಜೆಡಿಎಸ್ ಬಲಾಬಲ ಹೇಗಿದೆ?

4 months ago

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಲೆಕ್ಷನ್ ಮುಂದೂಡಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿದ್ದ ಪ್ಲ್ಯಾನ್ ವಿಫಲವಾಗಿದೆ. ಆದರೂ ಈ ಬಾರಿ ಮೇಯರ್ ಪಟ್ಟ ಬಿಜೆಪಿಗೆ ಲಭಿಸುವುದು ಬಹುತೇಕ ಖಚಿತವಾಗಿದೆ. ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್...