Wednesday, 20th March 2019

Recent News

7 months ago

ಶೀಘ್ರವೇ ಬೆಂಗಳೂರಿನಲ್ಲಿ ಸದ್ದು ಮಾಡಲಿವೆ ಜೆಸಿಬಿ!

ಬೆಂಗಳೂರು: ಒಂದು ತಿಂಗಳ ಹಿಂದೆಯೇ ನಗರದಲ್ಲಿ ಆರಂಭವಾಗಬೇಕಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸದ್ಯದಲ್ಲೇ ಚಾಲನೆ ಸಿಗಲಿದ್ದು ಮತ್ತೆ ಜೆಸಿಬಿ ಸದ್ದು ಮಾಡಲಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮೇಯರ್ ಸಂಪತ್ ರಾಜ್, ಬಹುತೇಕ ಮುಂದಿನ ವಾರದಿಂದ ಒತ್ತುವರಿ ತೆರವು ಆರಂಭ ಸಾಧ್ಯತೆಗಳಿದ್ದು, ಅದರ ಸಂಪೂರ್ಣ ಸರ್ವೆಯ ವರದಿ ಮೂರು ದಿನಗಳಲ್ಲಿ ಕೈಸೇರಲಿದೆ. ವರದಿ ಕೈಸೇರಿದ ಬಳಿಕ ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಅಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಕಾರ್ಯಾಚರಣೆಗೆ ದಿನಾಂಕ ಗೊತ್ತು ಪಡಿಸಲಾಗುವುದು ಎಂದು […]

7 months ago

ಫ್ಲೆಕ್ಸ್ ತೆರವು ಕಾರ್ಯಾಚರಣೆಗಿಳಿದ ಮೇಯರ್

ಬೆಂಗಳೂರು: ನಿನ್ನೆ ಭಿತ್ತಿ ಪತ್ರ ತೆರವು ಮತ್ತು ಗೋಡೆ ಬರಹ ಅಳಿಸುವ ಅಭಿಯಾನಕ್ಕೆ ಚಾಲನೆ ನೀಡಿದ್ದ ಮೇಯರ್, ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಫ್ಲೆಕ್ಸ್, ಭಿತ್ತಿಪತ್ರಗಳನ್ನು ತೆರವುಗೊಳಿಸಲು ಹಲಸೂರು ಮೆಟ್ರೋ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. 60% ಕನ್ನಡದಲ್ಲೇ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮವಿದ್ದರೂ ಪಾಲನೆ ಮಾಡಿಲ್ಲ. ಫ್ಲೆಕ್ಸ್, ಭಿತ್ತಿಪತ್ರಗಳನ್ನ ತೆಗೆಯುವಂತೆ ಈಗಾಗಲೇ ಸೂಚನೆ...

ಇಂದಿರಾ ಕ್ಯಾಂಟೀನ್‍ನಲ್ಲಿ ಜಿರಲೆ ಪತ್ತೆ-ಪೊಲೀಸ್ ತನಿಖೆಗೆ ಆದೇಶ

1 year ago

ಬೆಂಗಳೂರು: ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ. ಎರಡು ದಿನಗಳ ಹಿಂದೇ ರಾಜರಾಜೇಶ್ವರಿನಗರದ ಕೊಟ್ಟಿಗೆಪಾಳ್ಯ ಇಂದಿರಾ ಕ್ಯಾಂಟೀನ್‍ನಲ್ಲಿ ಒಂದೇ ದಿನದಲ್ಲಿ...

ಬೆಂಗಳೂರು ಜಾನ್ಸನ್ ಮಾರುಕಟ್ಟೆ ಮಸೀದಿ ಕಾಂಪೌಂಡ್ ವಿವಾದಕ್ಕೆ ಸಿಕ್ತು ಪರಿಹಾರ

1 year ago

ಬೆಂಗಳೂರು: ನಗರದ ಪ್ರಮುಖ ಕೇಂದ್ರವಾಗಿರುವ ಜಾನ್ಸನ್ ಮಾರುಕಟ್ಟೆ ಬಳಿಯ ಮಸೀದಿ ವಿವಾದಕ್ಕೆ ಶಾಂತಿಯುತ ಪರಿಹಾರ ಸಿಕ್ಕದೆ. ಪ್ರಮುಖವಾಗಿ ಹೊಸೂರು ರಸ್ತೆ ಅಗಲೀಕರಣ ಕಾಮಗಾರಿಯನ್ನು ಆರಂಭಿಸಿದ್ದ ಸರ್ಕಾರ ರಸ್ತೆ ನಿರ್ಮಾಣಕ್ಕೆ ಅಡ್ಡವಾಗಿ ನಿರ್ಮಿಸಿದ್ದ ಮಸೀದಿಯ ಕಾಂಪೌಂಡ್ ತೆರವುಗೊಳಿಸಲು ಮುಂದಾಗಿತ್ತು. ಆದರೆ ಈ ಕ್ರಮಕ್ಕೆ...