ಮಂಡ್ಯ: ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಗೆ ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಆಗಮಿಸಿದ್ದ ಮುಖ್ಯಮಂತ್ರಿಗಳು, ಇಷ್ಟಾರ್ಥ ಸಿದ್ಧಿಸಿದ ಚೆಲುವನಾರಾಯಣಸ್ವಾಮಿ ಹಾಗೂ ಯೋಗನರಸಿಂಹಸ್ವಾಮಿಗೆ ತಮ್ಮ ಹರಕೆ ಪೂಜೆ...
ಮಂಡ್ಯ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂದು ಮಂಡ್ಯ ಜಿಲ್ಲೆಯ ಮೇಲುಕೋಟೆಗೆ ಬಂದು ಉಗ್ರನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಮೇಲುಕೋಟೆಯ ಜೀಯರ್ ಮಠಕ್ಕೆ ಕುಟುಂಬ ಸಮೇತ ಭೇಟಿ ಕೊಟ್ಟ ಸಿಎಂ ಶಿವರಾಜ್...
ಮಂಡ್ಯ: ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಸೂರ್ಯ ಗ್ರಹಣ ಬೆಳಗ್ಗೆ 8.5ಕ್ಕೆ ಕಾಣಿಸಿಕೊಳ್ಳಲಿದ್ದು, ಬೆಳಗ್ಗೆ 9.37ಕ್ಕೆ ಗ್ರಹಣದ ಮಧ್ಯಕಾಲ ಇದ್ದು, ಗ್ರಹಣದ ಮೋಕ್ಷ ಕಾಲ 11.8ಕ್ಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚಲುವರಾಯಸ್ವಾಮಿ...
ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಕಲ್ಯಾಣಿಯಲ್ಲಿ ಮುಳುಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಕಲ್ಯಾಣಿಯಲ್ಲಿ ಓರ್ವನ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ಪ್ರತಿ ನಿತ್ಯ ಸಾವಿರಾರು ಜನ...
ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೀರ್ಣೋದ್ಧಾರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ತಮ್ಮ ಕಾಯಕದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮೇಲುಕೋಟೆಯಲ್ಲಿ ಮಾತನಾಡಿದ ಅವರು, ನನ್ನ ತಂದೆ ಡಾಕ್ಟರ್, ತಾಯಿ...
– ಕಾಂಗ್ರೆಸ್ ಹೈ ಕಮಾಂಡ್ಗೆ ಖಡಕ್ ಸಂದೇಶ ನೀಡಿದ ಜೆಡಿಎಸ್ ಸಚಿವ ಮಂಡ್ಯ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಬೀದಿಯಲ್ಲಿ ನಿಂತು ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಮಾತನಾಡಿದರೆ ಸುಮ್ಮನಿರಲು ಆಗುತ್ತಾ ಎಂದು ಮಂಡ್ಯ...
ಮಂಡ್ಯ: ಜಿಲ್ಲೆಯ ಧಾರ್ಮಿಕ ಕ್ಷೇತ್ರವಾಗಿರುವ ಮೇಲುಕೋಟೆಯನ್ನು ಇನ್ಫೋಸಿಸ್ ಫೌಂಡೇಶನ್ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸುವುದಾಗಿ ಸುಧಾಮೂರ್ತಿಯವರು ಹೇಳಿದ್ದಾರೆ. ಮೇಲುಕೋಟೆ ಅಭಿವೃದ್ಧಿ ವಿಚಾರವಾಗಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಮೇಲುಕೋಟೆ ನೋಡುವುದಕ್ಕೆ ಖುಷಿಯಾಗುತ್ತದೆ....
– ಭರಾಟೆ ಚಿತ್ರಕ್ಕಾಗಿ ತಾತ್ಕಾಲಿಕವಾಗಿ ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ – ಒಂದು ಶಕ್ತಿಕೇಂದ್ರದಲ್ಲಿ ಮತ್ತೊಂದು ದೇವರನ್ನು ಸ್ಥಾಪಿಸುವುದು ಎಷ್ಟು ಸರಿ? ಮಂಡ್ಯ: ಪುರಾಣ ಪ್ರಸಿದ್ಧ ಮೇಲುಕೋಟೆಗೂ ಸಿನಿಮಾಗಳಿಗೂ ಅವಿನಾಭಾವ ಸಂಬಂಧ. ಇಲ್ಲಿರುವ ದೇವಾಲಯಗಳು, ಆಕರ್ಷಕವಾದ ಲೊಕೇಷನ್...
ಮಂಡ್ಯ: ಕಡೆ ಶ್ರಾವಣ ಶನಿವಾರ ಹಿನ್ನೆಲೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ದಿನ ಪೂರ್ತಿ ದೇವಾಲಯದ ಬಾಗಿಲು ತೆರೆಯಲು ನಿರ್ಧರಿಲಾಗಿದೆ. ಸಾಮಾನ್ಯ ದಿನಗಳಲ್ಲಿ ಮಧ್ಯಾಹ್ನ...
ಮಂಡ್ಯ: ಮೇಲುಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೇ ಇದ್ದಿದ್ದು ಕಾಂಗ್ರೆಸ್ಗೆ ಈಗ ಕಂಟಕವಾಗಿದೆ. ಅಷ್ಟೇ ಅಲ್ಲ ಈ ಮ್ಯಾಟರ್ ಈಗ ಕೋರ್ಟ್ ಮೆಟ್ಟಿಲು ಕೂಡ ಏರಲಿದೆ. ಹೌದು. ಮೇಲುಕೋಟೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದ್, ಕಾಂಗ್ರೆಸ್ ಟಿಕೆಟ್ಗಾಗಿ...
ಬೆಂಗಳೂರು: ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ. ಮಾರ್ಚ್ 26 ರಿಂದ ಆರಂಭವಾಲಿರುವ ಉತ್ಸವಕ್ಕೆ ಬೇರೆ ಬೇರೆ ಪ್ರದೇಶಗಳಿಂದ ಭಕ್ತರು, ಪ್ರವಾಸಿಗರು...
ಮಂಡ್ಯ: ರೈತ ಬಂಧು ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಪತ್ನಿ ಸುನೀತ ಪುಟ್ಟಣ್ಣಯ್ಯ ಹಾಗೂ ಮಗ ದರ್ಶನ್ ಅವರು ಪುಟ್ಟಣ್ಣಯ್ಯ ಅವರೊಂದಿಗಿನ ಕೊನೆ ಕ್ಷಣಗಳನ್ನು ನೆನೆದು ಕಣ್ಣೀರಾಗುತ್ತಿದ್ದಾರೆ. ಮಗ ದರ್ಶನ್ ತಂದೆಗೆ ಚುನಾವಣೆಯಲ್ಲಿ ಸಹಾಯ ಮಾಡಲು ಅಮೇರಿಕಾದಿಂದ...
ಮಂಡ್ಯ: ರೈತ ಬಂಧು, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ನಿಧನರಾಗಿದ್ದಾರೆ. ರೈತರಿಗಾಗಿಯೇ ಬದುಕ ಸವೆಸಿದ ಮಾಣಿಕ್ಯವೊಂದು ಮರೆಯಾಗಿದೆ. ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದಂತೆ ಕುಸಿದುಬಿದ್ದ ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ. ಮಕ್ಕಳು ವಿದೇಶದಿಂದ ಆಗಮಿಸುವ ಹಿನ್ನೆಲೆಯಲ್ಲಿ ನಾಳೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ....
ಬೆಂಗಳೂರು: ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ಶ್ರೀರಾಮನನ್ನು ಯಾಕೆ ಪೂಜಿಸ್ತೀರಿ ಎನ್ನೋ ಹೇಳಿಕೆ ನೀಡುವ ಮೂಲಕ ಮೇಲುಕೋಟೆ ಶಾಸಕ ಕೆ ಎಸ್ ಪುಟ್ಟಣ್ಣಯ್ಯ ಇದೀಗ ವಿವಾದಕ್ಕೀಡಾಗಿದ್ದಾರೆ. ಟೌನ್ಹಾಲ್ನಲ್ಲಿ ನಡೆದ ಎಡಪಂಥಿಯರ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ,...
ಮಂಡ್ಯ: ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ರಾತ್ರಿ ಸಾಕ್ಷಾತ್ ಭಗವಂತನೇ ಧರೆಗಿಳಿದ ಭಕ್ತಿ-ಭಾವ ಮೇಳೈಸಿತ್ತು. ವಿಶ್ವದಲ್ಲಿಯೇ ಪ್ರಸಿದ್ಧವಾದ ವೈರಮುಡಿ ಬ್ರಹ್ಮೋತ್ಸವದ ಸಡಗರ-ಸಂಭ್ರಮ ಎಲ್ಲೆ ಮೀರಿತ್ತು. ಶ್ರೀದೇವಿ-ಭೂದೇವಿಯರೊಂದಿಗೆ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಗರುಡಾರೂಢನಾದ ಶ್ರೀಚಲುವನಾರಾಯಸ್ವಾಮಿಯ ದರ್ಶನದಿಂದ ನೆರೆದಿದ್ದ ಜನಸ್ತೋಮ...
ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಇಂದು ಶ್ರೀರಾಮನವಮಿಯನ್ನ ಶ್ರದ್ಧಾಭಕ್ತಿಯಿಂದ ಆಚರಿಸಲಾಗ್ತಿದೆ. ಮುಂಜಾನೆಯೇ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಬಳ್ಳಾರಿ, ಕಲಬುರಗಿಯಲ್ಲಿ ಜನ ಈ ಬೇಸಿಗೆಯಲ್ಲಿ ಪಾನಕ, ನೀರುಮಜ್ಜಿಗೆ, ಕೋಸಂಬರಿಯನ್ನ ಸಿದ್ಧ ಮಾಡ್ತಿದ್ದಾರೆ....