Thursday, 25th April 2019

3 days ago

ರಾಹುಲ್ ಗಾಂಧಿ ಭಾರತೀಯ ಹೌದಾ, ಅಲ್ವಾ: ಕಾಂಗ್ರೆಸ್‍ಗೆ ಸಿ.ಟಿ.ರವಿ ಪ್ರಶ್ನೆ

– ರಾಹುಲ್ ಮಿಂಚಿ, ರಾಹುಲ್ ಗಾಂಧಿ ಒಬ್ಬರೇನಾ? – ಸಿಎಂ ಇಬ್ರಾಹಿಂ ನಾಲಗೆಯನ್ನ ಗಟಾರದಲ್ಲಿರೋ ಹಂದಿಗೆ ಹೋಲಿಸ್ತೀರಾ? ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾರತೀಯರು ಹೌದಾ, ಅಲ್ವಾ? ರಾಹುಲ್ ಮಿಂಚಿ ಹಾಗೂ ರಾಹುಲ್ ಗಾಂಧಿ ಒಬ್ಬರೇನಾ ಅಂತ ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭಾರತದೊಳಗೆ ರಾಹುಲ್ ಗಾಂಧಿ, ಗಡಿ ಹೊರಗೆ ರಾಹುಲ್ ಮಿಂಚಿ ಆಗುತ್ತಾರಾ? ಅವರು ಭಾರತದವರು ಹೌದಾ ಅಲ್ವಾ ಎನ್ನುವ […]

5 days ago

ಹೌದು, ನಾನು ಪೆದ್ದಿ – ದಾಸವಾಣಿ ತಿಳಿಸಿ ಸಿದ್ದುಗೆ ಕರಂದ್ಲಾಜೆ ತಿರುಗೇಟು

ಬೆಳಗಾವಿ (ಚಿಕ್ಕೋಡಿ): ನಾವು ಜಾತಿ ಒಡೆಯಲ್ಲ, ಧರ್ಮ ಒಡೆಯಲ್ಲ ಅದಕ್ಕೆ ನಾವು ಪೆದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶೋಭಾ ಪೆದ್ದಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. ಹೌದು ನಾನು ಪೆದ್ದಿ. ನಾವು ಜಾತಿ ಒಡೆದಿಲ್ಲ, ಧರ್ಮ ಒಡೆದಿಲ್ಲ, ನಾವು ಪೆದ್ದರೆ?...

ಬಿಹಾರದಲ್ಲಿ ಯಾವ ಸರ್ಕಾರ ಇದೆ: ಮೋದಿಗೆ ಸಿದ್ದರಾಮಯ್ಯ ತಿರುಗೇಟು

2 weeks ago

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಇದೆ. ಬಿಹಾರದಲ್ಲಿ ಯಾವ ಸರ್ಕಾರ ಇದೆ ಎಂದು ಪ್ರಶ್ನಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿರುವ ಮೈತ್ರಿ...

ರಾಜ್ಯದಲ್ಲಿ ಮೈತ್ರಿ ಸರ್ಕಾರವಲ್ಲ, ಮೂರಾಬಟ್ಟೆ ಸರ್ಕಾರವಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

3 weeks ago

ಕೊಪ್ಪಳ: ರಾಜ್ಯದಲ್ಲಿ ಮೈತ್ರಿ ಸರ್ಕಾರವಲ್ಲ, ಮೂರಾಬಟ್ಟೆ ಸರ್ಕಾರವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್, ಮಂಡ್ಯದಲ್ಲಿ ಈಗಾಗಲೇ ಸುಮಲತಾ ಗೆದ್ದಾಗಿದೆ. ಸುಮಲತಾ ಓರ್ವ...

ಸಾಲಮನ್ನಾ ಹೆಸರಿನಲ್ಲಿ ರಾಜ್ಯದ ಅಭಿವೃದ್ಧಿ ಸ್ಥಗಿತ: ಸರ್ಕಾರದ ವಿರುದ್ಧ ಬಿಎಸ್‍ವೈ ಕಿಡಿ

3 weeks ago

ಬಳ್ಳಾರಿ: ಸಾಲಮನ್ನಾದ ಹೆಸರಿನಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಈ ನೆಪದಲ್ಲಿ ರಾಜಕೀಯ ಆಟ ಮಾಡಿಕೊಂಡು ಅಪ್ಪ ಮಕ್ಕಳು ಆಡಳಿತ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಗೆ ವಿರುದ್ಧ ವಾಗ್ದಾಳಿ...

ಮೈತ್ರಿ ನಾಯಕರು ಒಟ್ಟಾದ್ರೂ ಕಾರ್ಯಕರ್ತರು ಮಾತ್ರ ಸಾಥ್ ಕೊಡ್ತಿಲ್ಲ!

3 weeks ago

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ನಡುವೆ ಚುನಾವಣಾ ಮೈತ್ರಿಯೇನೋ ಆಗಿರಬಹುದು. ಆದ್ರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಮೈತ್ರಿಯಲ್ಲಿ ಅಸಹಕಾರದ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಹೌದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನ ಮಣಿಸಲೇಬೇಕೆಂದು ಹಠಕ್ಕೆ ಬಿದ್ದು ಮೈತ್ರಿ...

ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

4 weeks ago

ತುಮಕೂರು: ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ...

ಮೈತ್ರಿ ಸರ್ಕಾರ ಪತನವಾಗುತ್ತೆ ಅಂತ ಎರಡು ಗೂಳಿಗಳು ಒಂದಾಗಿವೆ: ಈಶ್ವರಪ್ಪ ವ್ಯಂಗ್ಯ

4 weeks ago

ಬಾಗಲಕೋಟೆ: ಮುಂಚೆ ಹಾವು ಮುಂಗಸಿ ರೀತಿಯಲ್ಲಿದ್ದ ಗೂಳಿಗಳು ಈಗ ಒಂದಾಗಿವೆ. ಮೈತ್ರಿ ಸರ್ಕಾರ ಪತನವಾಗುತ್ತೆ ಅಂತಾ ಎರಡು ಗೂಳಿಗಳು ಜಾಗೃತಿಯಾಗಿ ಒಂದಾಗಿವೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತೇವೆ ಅಂತ ಸಿಎಂ ಕುಮಾರಸ್ವಾಮಿ, ಮಂತ್ರಿ ಸ್ಥಾನ ಕಳೆದುಕೊಂಡರೆ ಭವಿಷ್ಯ ಮುಗೀತು ಅಂತ ಸಚಿವ ಡಿಕೆ...