Tuesday, 19th March 2019

Recent News

1 month ago

ಬಿಎಸ್‍ವೈ ಗ್ರಹಗತಿಗಳ ಶಾಂತಿಗಾಗಿ ವಿಶೇಷ ಪೂಜೆ!

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಡಿಯೋ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಹಗತಿಗಳ ಶಾಂತಿಗಾಗಿ ಮಂಡ್ಯದ ಬಿಜೆಪಿ ಕಾರ್ಯಕರ್ತರು ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಗರದ ಶಕ್ತಿ ದೇವತೆ ಕಾಳಿಕಾಂಬ ದೇವಾಲಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಲ್ಲಿ ಅರ್ಚನೆ ಮಾಡಿಸಿದ ಕಾರ್ಯಕರ್ತರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಷ್ಟ ದಿಕ್ಕಿನಲ್ಲೂ ತಡೆ ಒಡೆದು ಗ್ರಹಗತಿಗಳಿಗೆ ಶಾಂತಿ ಮಾಡಿಸಿದರು. ಇದನ್ನು ಓದು: ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಸಿಎಂ ಎಚ್‍ಡಿಕೆ! ಹಾಸನದ ಮೂರು ಗ್ರಹಗಳಾದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಇಬ್ಬರು […]

1 month ago

ಮೈತ್ರಿ ಸರ್ಕಾರಕ್ಕೆ ಪಕ್ಷೇತರ ಶಾಸಕ ನಾಗೇಶ್ ಮತ್ತೆ ಬೆಂಬಲ

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರು ಮತ್ತೆ ಬೆಂಬಲ ನೀಡಿದ್ದಾರೆ. ಮೈತ್ರಿ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕ ನಾಗೇಶ್ ಅವರು ಕೆಲಹೊತ್ತು ಮಾತುಕತೆ ನಡೆಸಿ, ಬೆಂಬಲ ಪತ್ರವನ್ನು ನೀಡಿದ್ದಾರೆ. ಈ ವೇಳೆ ಜಲಸಂಪನ್ಮೂಲ ಹಾಗೂ ಬೃಹತ್...

ಸರ್ಕಾರ ಉಳಿವಿಗೆ ಸಚಿವ ರೇವಣ್ಣ ಪ್ರಯತ್ನ ಅವಶ್ಯ- ವಿಠ್ಠಲ್ ಭಟ್ ಭವಿಷ್ಯ

1 month ago

– ಬಿಎಸ್‍ವೈ, ಸಿದ್ದರಾಮಯ್ಯಗೆ ಗುರುಬಲ ಇಲ್ಲರುವುದಕ್ಕೆ ಸಿಎಂ ಸೇಫ್ ಬೆಂಗಳೂರು: ಮೈತ್ರಿ ಸರ್ಕಾರದ ಉಳಿವಿಗಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರ ಪ್ರಯತ್ನ ಬಹು ಅವಶ್ಯಕವಾಗಿದೆ ಎಂದು ಆಚಾರ್ಯ ವಿಠ್ಠಲ್ ಭಟ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೇವಣ್ಣ ಅವರಿಗೆ ಮಾತ್ರ ಗುರುಬಲ...

ಹುಬ್ಬಳ್ಳಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭ: ಆರ್.ಅಶೋಕ್

1 month ago

– ಫೆಬ್ರವರಿ 10ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಬೃಹತ್ ರ‍್ಯಾಲಿ ಹುಬ್ಬಳ್ಳಿ: ಹುಬ್ಬಳ್ಳಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಸುಗಲ್...

ನಮಗೆ ಯಾರು ಅನಿವಾರ್ಯ ಇಲ್ಲ, ನಾವು ಎಲ್ಲರಿಗೂ ಅನಿವಾರ್ಯ – ಎಲ್ಲದ್ದಕ್ಕೂ ನಾವು ರೆಡಿ ಎಂದ ಸುರೇಶ್ ಗೌಡ

2 months ago

ಮಂಡ್ಯ: ಜೆಡಿಎಸ್ ವಿರುದ್ಧ ಕೈ ನಾಯಕರು ತಿರುಗೇಟು ನೀಡುತ್ತಿದ್ದಂತೆ ಈಗ ಜೆಡಿಎಸ್ ಶಾಸಕರು ನೇರನೇರವಾಗಿ ನಾವು ಕಡಿಮೆ ಏನು ಇಲ್ಲ ಎಂಬಂತೆ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ನಮಗೆ ಯಾರು ಅನಿವಾರ್ಯ ಇಲ್ಲ. ನಾವು ಎಲ್ಲರಿಗೂ ಅನಿವಾರ್ಯ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಹೇಳಿದ್ದಾರೆ....

ದೋಸ್ತಿ ಸರ್ಕಾರದ ನಾಯಕರು ಮಕ್ಕಳ ಕಳ್ಳರು: ಈಶ್ವರಪ್ಪ ವಾಗ್ದಾಳಿ

2 months ago

ಬೆಂಗಳೂರು: ದೋಸ್ತಿ ಸರ್ಕಾರದ ನಾಯಕರು ಮಕ್ಕಳ ಕಳ್ಳರು ಇದ್ದಂತೆ. ಅವರಿಂದ ನಮ್ಮ ಬಿಜೆಪಿ ಶಾಸಕರನ್ನ ಕಾಪಾಡಿಕೊಳ್ಳಲು ರೆಸಾರ್ಟ್‍ನಲ್ಲಿ ಉಳಿದುಕೊಳ್ಳಬೇಕಾಯಿತು ಎಂದು ಮೈತ್ರಿ ಸರ್ಕಾರದ ನಾಯಕರ ವಿರುದ್ಧ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಜೊತೆ...

ಮಾನ ಮರ್ಯಾದೆ ಇದ್ರೆ ಕೆಲಸ ಮಾಡ್ಲಿ, ಹೋಟೆಲ್‍ನಲ್ಲಿ ಕೂತು ಮಜಾ ಮಾಡೋದಲ್ಲ; ರೇವಣ್ಣ ಕಿಡಿ

2 months ago

ಹಾಸನ: ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಜನಹಿತಕ್ಕಾಗಿ ಕೆಲಸ ಮಾಡಲಿ. ಅದನ್ನು ಬಿಟ್ಟು ಹೋಟೆಲ್‍ನಲ್ಲಿ ಮಜಾ ಮಾಡುವುದಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಾಜ್ಯದಲ್ಲಿ...

ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

2 months ago

ಬೆಂಗಳೂರು: ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿರುವ ಬಿಜೆಪಿ ಶಾಸಕರಿಗೆ ಕರ್ನಾಟಕ ಕಾಂಗ್ರೆಸ್ ಮಂಗಳವಾರ ರಾತ್ರಿ ವಿಶೇಷವಾಗಿ ಶುಭಾಶಯ ತಿಳಿಸಿದೆ. ಕರ್ನಾಟಕ ಕಾಂಗ್ರೆಸ್‍ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ, ರೆಸಾರ್ಟ್ ಬಂಧನದಲ್ಲಿರುವ ಬಿಜೆಪಿಯ 104 ಶಾಸಕರಿಗೆ ಸಂಕ್ರಾಂತಿಯ ಶುಭಾಶಯಗಳು. ಗೋಮಾತೆ ಬಗ್ಗೆ ಅತಿ ಹೆಚ್ಚು...