Sunday, 21st July 2019

6 days ago

ಬಹುಮತ ಸಿಗಲ್ಲ ಅಂದ್ಮೇಲೆ ಸೈಲೆಂಟಾಗಿ ಮನೇಲಿರಬೇಕಿತ್ತು, ಹಿಂಬಾಗಿಲಿಂದ ಅಪಮೈತ್ರಿ ಮಾಡ್ಕೊಂಡ್ರು: ಮುನಿಸ್ವಾಮಿ

ಬೆಂಗಳೂರು: ಬಹುಮತ ಇಲ್ಲ ಅಂದ್ಮೇಲೆ ಸೈಲೆಂಟಾಗಿ ಮನೆಯಲ್ಲಿ ಇರಬೇಕಿತ್ತು. ಜನ ತಿರಸ್ಕಾರ ಮಾಡಿದರೂ ಬಲವಂತವಾಗಿ ಹಿಂಬಾಗಿಲಿಂದ ಕಾಂಗ್ರೆಸ್- ಜೆಡಿಎಸ್ ಅಪಮೈತ್ರಿ ಮಾಡಿಕೊಂಡಿತು ಎಂದು ಕೋಲಾರ ಸಂಸದ ಮುನಿಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಮೊದಲೇ ಸರ್ಕಾರಕ್ಕೆ ಬಹುಮತ ಇರಲಿಲ್ಲ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ಹೀಗಾಗಿ ಮತ್ತೆ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಒಳ್ಳೆ ಸರ್ಕಾರ ಮಾಡಲಿದ್ದಾರೆ ಎಂದರು. ಕಾಂಗ್ರೆಸ್- ಜೆಡಿಎಸ್ ನಾಯಕರು ಅವರಾಗಿ ಅವರೇ […]

1 week ago

ಸುಧಾಕರ್, ಎಂಟಿಬಿಯನ್ನು ಸ್ವಾಗತಿಸಿದ ಜಾರಕಿಹೊಳಿ, ನಾಗೇಶ್

ಬೆಂಗಳೂರು: ಮೈತ್ರಿ ನಾಯಕರ ಮನವೊಲಿಕೆಗೂ ಜಗ್ಗದೇ ಅಂತೂ ಎಂಟಿಬಿ ನಾಗರಾಜ್ ಮುಂಬೈನ ಹೋಟೆಲ್‍ನಲ್ಲಿರುವ ಶಾಸಕರನ್ನು ಸೇರಿದ್ದು, ಬಿಜೆಪಿ ಮುಖಂಡ ಆರ್.ಅಶೋಕ್ ಸಹ ಅವರಿಗೆ ಸಾಥ್ ನೀಡಿದ್ದಾರೆ. ಶಾಸಕ ಸುಧಾಕರ್ ಅವರೊಂದಿಗೆ ಎಂಟಿಬಿ ನಾಗರಾಜ್ ಅತೃಪ್ತರ ತಂಡ ಸೇರಿದ್ದು, ಮುಂಬೈ ವಿಮಾನ ನಿಲ್ದಾಣದಿಂದ ನೇರವಾಗಿ ಅತೃಪ್ತ ಶಾಸಕರಿರುವ ರೆನೈಸನ್ಸ್ ಹೋಟೆಲ್‍ಗೆ ತೆರಳಿದ್ದಾರೆ. ಸುಧಾಕರ್ ಮೊದಲೇ ಮುಂಬೈ ವಿಮಾನ...

ಬಹುಮತವಿಲ್ಲದ ಸಿಎಂ ವಿಶ್ವಾಸ ಮತಯಾಚಿಸೋದ್ರಲ್ಲಿ ಅರ್ಥವೇ ಇಲ್ಲ: ಬಿಎಸ್‍ವೈ

1 week ago

ಬೆಂಗಳೂರು: ಸದನದ ಆರಂಭದ ಮೊದಲ ದಿನವೇ ಸಿಎಂ ಅವರು ವಿಶ್ವಾಸ ಮತಯಾಚನೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಆದರೆ ಬಹುಮತ ಇಲ್ಲದ ಸಂದರ್ಭದಲ್ಲಿ ವಿಶ್ವಾಸ ಮತಯಾಚಿಸೋದ್ರದಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗಾಗಲೇ 10 ಶಾಸಕರು...

ಎಂಟಿಬಿ ನಾಗರಾಜ್ ಮನವೊಲಿಸಲು ಸಿದ್ದರಾಮಯ್ಯ ವಿಫಲ

1 week ago

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಬೆಳಗ್ಗೆ ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಂಧಾನಕ್ಕೆ...

10 ಮಂದಿಯ ಜೊತೆ ನಮ್ಮ ಅರ್ಜಿಯನ್ನೂ ಪರಿಗಣಿಸಿ – ಸುಪ್ರೀಂ ಮೆಟ್ಟಿಲೇರಿದ ಐವರು ಶಾಸಕರು

1 week ago

ಬೆಂಗಳೂರು: ಮೈತ್ರಿ ನಾಯಕತ್ವದ ಮೇಲೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿ ಮುಂಬೈನಲ್ಲಿದ್ದ 10 ಶಾಸಕರು ರಾಜೀನಾಮೆಯನ್ನು ಪರಿಗಣಿಸುವಂತೆ ಸೂಚನೆ ನೀಡಲು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೆ ಐವರು ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈಗಾಗಲೇ 10...

ಎಂಟಿಬಿ ರಾಜೀನಾಮೆ ವಾಪಸ್ಸಿಗೆ ಷರತ್ತುಗಳು ಅನ್ವಯ – ಒಟ್ಟಿಗೆ ಇರೋಣ, ಒಟ್ಟಿಗೆ ಸಾಯೋಣ ಎಂದ ಡಿಕೆಶಿ

1 week ago

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕತ್ವದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಬಹುತೇಕ ಯಶಸ್ವಿಯಾಗಿದೆ. ಆದರೆ ಈ ಸಂದರ್ಭದಲ್ಲಿ ಎಂಟಿಬಿ ಅವರು ಕೆಲ ಷರತ್ತುಗಳನ್ನು ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಎಂಟಿಬಿ ನಿವಾಸದ...

ಮೈತ್ರಿ ಸರ್ಕಾರ ಸತ್ತೋಗಿದೆ, ವೈದ್ಯರು ಘೋಷಿಸಿದ್ದಾರೆ, ಡೆಡ್‍ಬಾಡಿ ವಾಸನೆ ಬರ್ತಿದೆ- ನಡಹಳ್ಳಿ

1 week ago

ಬೆಂಗಳೂರು: ಈ ಸರ್ಕಾರ ಸತ್ತು ಹೋಗಿ ಬಹಳ ದಿನಗಳಾಗಿದೆ. ಇದನ್ನು ವೆಂಟಿಲೇಟರ್ ಮೇಲೆ ಇಟ್ಟಿದ್ದಾರೆ. ಜೀವ ಹೋಗಿದೆ ಎಂದು ವೈದ್ಯರು ಕೂಡ ಘೋಷಿಸಿ ಆಗಿದೆ ಎಂದು ಬಿಜೆಪಿ ಶಾಸಕ ನಡಹಳ್ಳಿ ಅವರು ದೋಸ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮಗಳ...

ಬಿಜೆಪಿ ಶಾಸಕರ 3 ದಿನ ರೆಸಾರ್ಟ್ ವಾಸ್ತವ್ಯ- 1.15 ಕೋಟಿ ರೂ. ವೆಚ್ಚ

1 week ago

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರು ತಮ್ಮ ಶಾಸಕರನ್ನು ರೆಸಾರ್ಟ್‍ಗೆ ಕಳುಹಿಸಿದರೆ, ಇತ್ತ ರಿವರ್ಸ್ ಆಪರೇಷನ್ ಭಯದಿಂದ ಬಿಜೆಪಿ ತಮ್ಮ ಶಾಸಕರನ್ನೂ ರೆಸಾರ್ಟ್‍ಗೆ ಕಳುಹಿಸಿದೆ. ಬಿಜೆಪಿ ಶಾಸಕರ ಮೂರು ದಿನಗಳ ರೆಸಾರ್ಟ್ ವೆಚ್ಚ ಬರೋಬ್ಬರಿ 1.15 ಕೋಟಿ ರೂ. ಆಗಿದೆ ಎಂಬ...