Sunday, 19th May 2019

2 months ago

ಮೈತ್ರಿ ನಾಯಕರು ಒಟ್ಟಾದ್ರೂ ಕಾರ್ಯಕರ್ತರು ಮಾತ್ರ ಸಾಥ್ ಕೊಡ್ತಿಲ್ಲ!

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ನಡುವೆ ಚುನಾವಣಾ ಮೈತ್ರಿಯೇನೋ ಆಗಿರಬಹುದು. ಆದ್ರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಮೈತ್ರಿಯಲ್ಲಿ ಅಸಹಕಾರದ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಹೌದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನ ಮಣಿಸಲೇಬೇಕೆಂದು ಹಠಕ್ಕೆ ಬಿದ್ದು ಮೈತ್ರಿ ಮಾಡಿಕೊಂಡಿರೋ ಜೆಡಿಎಸ್ – ಕಾಂಗ್ರೆಸ್ ಸ್ಥಿತಿ ಇದೀಗ ಅಕ್ಷರಃ ಗೊಂದಲದ ಗೂಡಾಗಿದೆ. ಮೇಲ್ನೋಟಕ್ಕೆ ಮೈತ್ರಿ ನಾಯಕರ ನಡುವೆ ಕೊಂಚ ಸಮನ್ವಯತೆ ಕಂಡರೂ ಬಹುತೇಕ ಜಿಲ್ಲೆಗಳಲ್ಲಿ ಕಾರ್ಯಕರ್ತರ ನಡುವಿನ ಒಗ್ಗಟ್ಟು ಹೇಳತೀರದು. ಹಾವು-ಮುಂಗುಸಿಯಂತಿದ್ದ ಕೈ ಹಾಗೂ […]

2 months ago

ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

ತುಮಕೂರು: ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕುರ್ಚಿಗಾಗಿ ಒದ್ದಾಡುತ್ತಿದ್ದಾರೆ. ಅವರು ಮಗನ ಗೆಲುವಿಗಾಗಿ...

ಮೈತ್ರಿ ನಿಭಾಯಿಸೋದನ್ನು ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಬೇಕಿದೆ: ಅಖಿಲೇಶ್ ಯಾದವ್

2 months ago

ಲಕ್ನೋ: ಮೈತ್ರಿಯನ್ನು ಹೇಗೆ ನಿಭಾಯಿಸಬೇಕು ಅಂತ ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಅನ್ನೋದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿತುಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡರಿಗೆ ಯಾವ ಪಕ್ಷದ ಮುಖಂಡರನ್ನು...

ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ, ಎಂಪಿ ಸೀಟ್‍ಗೆ ಇದೆ: ಪ್ರತಾಪ್ ಸಿಂಹ

2 months ago

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ. ಆದರೆ ಚುನಾವಣೆ ಟಿಕೆಟ್‍ಗೆ ಗೊಂದಲ ಇದೆ ಎಂದು ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರವನ್ನ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...

ಸಿದ್ದರಾಮಯ್ಯ ಬೊಗಳೆ ಹೊಡೆಯೋರು, ಪುಂಗಿದಾಸ: ಈಶ್ವರಪ್ಪ ಟೀಕೆ

2 months ago

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಬೊಗಳೆ ಹೊಡೆಯೋರು, ಪುಂಗಿದಾಸ ಅಂತ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಟೀಕಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕು ಮೊಟೇಬೆನ್ನೂರಿನ ಶಿಕ್ಷಣಸಂಸ್ಥೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ಯಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ ಡೆಡ್‍ಲೈನ್ ಮುಗಿದಿವೆ: ಎಂಬಿಪಿ ಟಾಂಗ್

2 months ago

ವಿಜಯಪುರ: ಮಾಜಿ ಸಿಎಂ ಯಡ್ಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ, ದೀಪಾವಳಿ, ಸಂಕ್ರಾಂತಿ ಎಲ್ಲ ಮುಗಿದಿವೆ. ಈ ರೀತಿ ಅನೇಕ ಡೆಡ್ ಲೈನ್ ಮುಗಿದರೂ ಕಾಂಗ್ರೆಸ್ ಇರುತ್ತೆ ಎಂದು ಜಿಲ್ಲೆಯ ಕಳ್ಳಕವಟಿಗಿಯಲ್ಲಿ ಗೃಹ ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಮೂವರು ಉದ್ಭವ ಮೂರ್ತಿಗಳು ಚುನಾವಣೆ ಮುಗಿದ್ಮೇಲೆ ಮನೆಗೆ ಹೋಗ್ತಾರೆ: ಪ್ರಿಯಾಂಕ್ ಖರ್ಗೆ

2 months ago

– ರಾಜ್ಯ ಸರ್ಕಾರದ ಬಗ್ಗೆ ಪ್ರಧಾನಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು ಕಲಬುರಗಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಉಮೇಶ್ ಜಾಧವ್, ಮಾಲೀಕಯ್ಯ ಗುತ್ತೇದಾರ್ ಹಾಗೂ ಬಾಬುರಾವ್ ಚಿಂಚನಸೂರು ಉದ್ಭವ ಮೂರ್ತಿಗಳಾಗಿದ್ದು, ಚುನಾವಣೆ ಬಳಿಕ ಮನೆಗೆ ವಾಪಸ್ ಹೋಗ್ತಾರೆ ಎಂದು ಸಮಾಜಕಲ್ಯಾಣ...

ನಾನು ಈ ಸ್ಥಾನಕ್ಕೆ ಬರಲು ತ್ರಿಪುರ ಸುಂದರಿ ಅಮ್ಮನೂ ಕಾರಣ: ಎಚ್‍ಡಿಕೆ

3 months ago

– ನನಗಾಗಿ ಏನೂ ಬೇಡಿಕೊಂಡಿಲ್ಲ ಮೈಸೂರು: ನಾನು ಈ ಸ್ಥಾನಕ್ಕೆ ಬರಲು ತ್ರಿಪುರ ಸುಂದರಿ ಅಮ್ಮನೂ ಕಾರಣ. ದೇವಿಯ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಟಿ.ನರಸೀಪುರದ ಮೂಗೂರಿನಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ನಾನು ವಿಧಾನಸಭಾ...