Tuesday, 16th July 2019

Recent News

2 weeks ago

ನಿಂಬೆಹಣ್ಣು ರೇವಣ್ಣ ಸರ್ಕಾರದ ಬಗ್ಗೆ ಏನ್ ಭವಿಷ್ಯ ಹೇಳ್ತಾರೆ? ಆರ್. ಆಶೋಕ್

-ಆಷಾಢದಲ್ಲಿ ಬಿಜೆಪಿ ಸರ್ಕಾರ ರಚೆನೆಯಾಗಬೇಕು ಅನ್ನೋದು ನಮ್ಮ ಆಸೆ ಮಂಡ್ಯ: ನಿಂಬೆಹಣ್ಣು ರೇವಣ್ಣ (ಸಚಿವ ಹೆಚ್.ಡಿ.ರೇವಣ್ಣ) ಈಗ ಮೈತ್ರಿ ಸರ್ಕಾರದ ಬಗ್ಗೆ ಏನ್ ಭವಿಷ್ಯ ನುಡಿತಾರ ನೋಡಬೇಕಿದೆ ಎಂದು ಬಿಜೆಪಿ ಮುಖಂಡ ಆರ್ ಆಶೋಕ್ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೈತ್ರಿ ಸರ್ಕಾರ ಪತನದತ್ತ ಸಾಗುತ್ತಿದೆ. ಸರ್ಕಾರದಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಕುಮಾರಸ್ವಾಮಿ ಆಡಳಿತ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ ಎಂದು ಹೇಳಿದ್ದಾರೆ. ಸರ್ಕಾರದಲ್ಲಿ ಜೆಡಿಎಸ್ ಶಾಸಕರಿಗೊಂದು ಕಾಂಗ್ರೆಸ್ ಶಾಸಕರಿಗೊಂದು ತಾರತಮ್ಯ ಮಾಡಲಾಗಿದ್ದು, ಕೈ ನಾಯಕರ […]

2 weeks ago

ದೋಸ್ತಿ ಸರ್ಕಾರದ ಮ್ಯಾಜಿಕ್ ನಂಬರ್ ಎಲ್ಲಿಯವರೆಗೆ ಇರುತ್ತೆ ಗೊತ್ತಿಲ್ಲ: ಬಿ.ಸಿ ಪಾಟೀಲ್

ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಮ್ಯಾಜಿಕ್ ನಂಬರ್ ಇರುವವರೆಗೂ ಇರುತ್ತೆ, ಎಲ್ಲಿಯವರೆಗೂ ಇರುತ್ತೆ ಗೊತ್ತಿಲ್ಲ ಎಂದು ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಮ್ಯಾಜಿಕ್ ನಂಬರ್ ಇರೋವರೆಗೆ ಇರುತ್ತೆ ಎಂದು ಸರ್ಕಾರದ ಬಗ್ಗೆ ದೋಸ್ತಿ ನಾಯಕರೆ ಹೇಳಿಕೆ ನೀಡಿದ್ದಾರೆ. ಬಳಿಕ ಕಾಂಗ್ರೆಸ್ ಶಾಸಕ...

ಸಿಎಂ ಅಮೆರಿಕದಲ್ಲಿರುವಾಗ ಬಿಜೆಪಿಯಿಂದ ಆಪರೇಷನ್ ಬಾಂಬ್ -ಶೀಘ್ರ ಬಿಜೆಪಿ ಸರ್ಕಾರ ಎಂದ ಡಿವಿಎಸ್

2 weeks ago

ಬೆಂಗಳೂರು: ಸಿಎಂ ಅವರು ಅಮೆರಿಕಾದ ಪ್ರವಾಸದಲ್ಲಿದ್ದಾರೆ. ಆದರೆ ಇತ್ತ ಬಿಜೆಪಿಯಿಂದ ಆಪರೇಷನ್ ಕಮಲ ಶುರುವಾಗಿದ್ದು, ಆಪರೇಷನ್ ಕಮಲದ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಸುಳಿವು ಕೊಟ್ಟಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ....

ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ವಾಮಮಾರ್ಗ ಹಿಡಿದಿದೆ – ಕೃಷ್ಣಬೈರೇಗೌಡ

3 weeks ago

– ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಜೆಪಿಯದ್ದು ಕೊಪ್ಪಳ: ಮೈತ್ರಿ ಸರ್ಕಾರ ಕೆಡವಲು ದುಷ್ಟ, ವಾಮಮಾರ್ಗಗಳನ್ನೆಲ್ಲ ಬಿಜೆಪಿ ಮಾಡುತ್ತಿದೆ. ಆದರೆ ಬಿಜೆಪಿ ಮಾಡುವ ಎಲ್ಲಾ ವಾಮಮಾರ್ಗವನ್ನು ಮೀರಿ ಸರ್ಕಾರ ನಡೆಸುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ...

ಬೆಂಗ್ಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹಾಕಲು ಸರ್ಕಾರ ಚಿಂತನೆ

3 weeks ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 5 ವರ್ಷ ನಗರದಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹೇರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತಮನಾಡಿದ ಅವರು, ಅಪಾರ್ಟ್‌ಮೆಂಟ್‌ ಸಂಸ್ಕೃತಿಗೆ ಕಡಿವಾಣ...

ಕೆಲವರಿಗೆ ದಿವ್ಯ ಜ್ಞಾನವಿರುತ್ತೆ, ಆ ಜ್ಞಾನ ನಮಗಿಲ್ಲ: ಸಿದ್ದರಾಮಯ್ಯ

3 weeks ago

ಹುಬ್ಬಳ್ಳಿ: ಕೆಲವರಿಗೆ ದಿವ್ಯ ಜ್ಞಾನವಿರುತ್ತೆ, ಆ ಜ್ಞಾನ ನಮಗಿಲ್ಲ ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಮಾಡುವುದು ಸೂಕ್ತ...

ಮುಂದಿನ ಚುನಾವಣೆಯಲ್ಲಿ ಮೈತ್ರಿ ಇಲ್ಲ: ಮುನಿಯಪ್ಪ

3 weeks ago

ಕೋಲಾರ: ಮುಂದಿನ ಚುನಾವಣೆಯಲ್ಲಿ ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟದ್ದು ಎಂದು ಮಾಜಿ ಸಂಸದ ಮುನಿಯಪ್ಪ ಹೇಳಿದ್ದಾರೆ. ಮಾಲೂರಿನ ವಿಶ್ವನಾಥ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಜೆಡಿಎಸ್‍ಗೆ ಬೆಂಬಲ...

ಡಿಸಿಎಂ ಸಣ್ಣತನದ ಮನುಷ್ಯ ಅಲ್ಲ, ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ – ಖಾದರ್

3 weeks ago

ಬಳ್ಳಾರಿ: ಡಿಸಿಎಂ ಪರಮೇಶ್ವರ್ ಅವರು ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ ದಾರಿಯಲ್ಲಿ ಬಿಜೆಪಿ ಬಾವುಟ ಹಾಕಿದವರಿಗೆ...