Tuesday, 17th September 2019

Recent News

3 months ago

ಮೋದಿಯ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಪ್ರಶಂಸಿಸಿದ ಸಚಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಶಂಶಿಸಿದ್ದಾರೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚಿಗೆ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಹೋಗಿದ್ದಾಗ ಅಲ್ಲಿನ ಅಧ್ಯಕ್ಷರಿಗೆ ಭಾರತ ತಂಡದ ಆಟಗಾರರು ಸಹಿ ಹಾಕಿದ್ದ ಬ್ಯಾಟ್ ನೀಡಿ ಗೌರವಿಸಿದ್ದರು. ಮಾಲ್ಡೀವ್ಸ್ ಅಧ್ಯಕ್ಷರಿಗೆ ಬ್ಯಾಟ್ ನೀಡಿದ ಫೋಟೋ ಹಾಕಿದ ಮೋದಿ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಸಚಿನ್ “ಕ್ರಿಕೆಟ್ ಆಟವನ್ನು ಪ್ರಚಾರ ಮಾಡುತ್ತಿರುವುದಕ್ಕೆ ಧನ್ಯವಾದಗಳು ಮೋದಿಜೀ. ನಿಮ್ಮ ನಡೆ ಕ್ರಿಕೆಟ್ […]

2 years ago

ಬ್ಯಾಟ್ಸ್ ಮನ್ ಬಾರಿಸಿದ ಸಿಕ್ಸರ್ ಗೆ ಮೈದಾನದ ಹೊರಗಿದ್ದ ಕಾರು ಜಖಂ: ವಿಡಿಯೋ

ಹರಾರೆ: ಜಿಂಬಾಬ್ವೆ ತಂಡ ನೇಪಾಳ ತಂಡವನ್ನು ಸೋಲಿಸಿ 2019ರ ವಿಶ್ವಕಪ್ ಕನಸನ್ನು ಜೀವಂತವಾಗಿ ಉಳಿಸಿಕೊಂಡಿದೆ. ಅರ್ಹತಾ ಪಂದ್ಯದಲ್ಲಿ ನೇಪಾಳ ತಂಡವನ್ನು 116ರನ್ ಗಳಿಂದ ಜಿಂಬಾಬ್ವೆ ಸೋಲಿಸಿದೆ. ಅಷ್ಟೇ ಅಲ್ಲದೇ ಈ ಪಂದ್ಯದಲ್ಲಿ ಜಿಂಬಾಬ್ವೆಯ ಸಿಕಂದರ್ ರಾಜಾ ಸಿಕ್ಸರ್ ಬಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಜಿಂಬಾಬ್ವೆ ಆಟಗಾರ ಸಿಕಂದರ್ 66 ಎಸೆತಗಳಲ್ಲಿ 123ರನ್ ಬಾರಿಸಿದ್ದು, ಅವರ ಈ...