Monday, 19th August 2019

Recent News

2 years ago

6 ದಶಕಗಳ ಬಳಿಕ ಮೈಸೂರು ಸಂಸ್ಥಾನದ ಯದುವಂಶಕ್ಕೆ ಪುತ್ರ ಸಂತಾನ

ಮೈಸೂರು/ಬೆಂಗಳೂರು: ಆರು ದಶಕಗಳ ಬಳಿಕ ಮೈಸೂರು ಸಂಸ್ಥಾನದ ಯದುವಂಶಕ್ಕೆ ಪುತ್ರ ಸಂತಾನ ಪ್ರಾಪ್ತಿಯಾಗಿದೆ. ರಾಣಿ ತ್ರಿಷಿಕಾ ಕುಮಾರಿಗೆ ಗಂಡು ಮಗುವಿನ ಜನನವಾಗಿದ್ದು, ರಾಜಮಾತೆ ಪ್ರಮೋದಾದೇವಿ ಮತ್ತು ರಾಜ ಯದುವೀರ್ ಮುಖದಲ್ಲಿ ಮಂದಹಾಸ ಮೂಡಿದೆ. ಬೆಂಗಳೂರಿನ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ರಾಣಿ ತ್ರಿಷಿಕಾ ಕುಮಾರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ನೋವಿನ ಹಿನ್ನಲೆಯಲ್ಲಿ ತ್ರಿಷಿಕಾರನ್ನು ಖಾಸಗಿ ಆಸ್ಪತ್ರೆಯಲ್ಲಿ ಕರೆತರಲಾಗಿತ್ತು. ಬುಧವಾರ ರಾತ್ರಿ 9.50 ಕ್ಕೆ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದರು. ಮಿಥುನ ರಾಶಿ ಪುನರ್ವಸು […]

2 years ago

ಕಾಂಗ್ರೆಸ್ ಟೀಕಿಸಲು ಅಭಿಮಾನಿಗಳಿಗೆ ರಸಪ್ರಶ್ನೆ ಆರಂಭಿಸಿದ ಪ್ರತಾಪ್ ಸಿಂಹ!

ಮೈಸೂರು: ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಸಾಮಾಜಿಕ ಜಾಲತಾಣದಲ್ಲಿ ರಸಪ್ರಶ್ನೆ ಕೇಳುವ ಮೂಲಕ ಟಾಂಗ್ ನೀಡಲು ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ವಿನಯ್ ಕುಲರ್ಣಿ ಹಾಗೂ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್ ವಿರುದ್ಧ ಹಲವು ಪೋಸ್ಟ್ ಮಾಡಿ ಪ್ರಶ್ನೆ ಕೇಳುತ್ತಿದ್ದಾರೆ. ಸಿಂಹ ಪ್ರಶ್ನೆಗಳು: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಿಗೆ ಕಪಾಳಕ್ಕೆ...

ಪೊಲೀಸ್ ಇಲಾಖೆಗೆ ನಿಷ್ಠರೋ, ಕೆಂಪಯ್ಯಗೆ ನಿಷ್ಠರೋ: ಚನ್ನಣ್ಣನವರ್ ಗೆ ಪ್ರತಾಪ್ ಸಿಂಹ ಪ್ರಶ್ನೆ

2 years ago

ಮೈಸೂರು: ಸಂಸದ ಪ್ರತಾಪ್ ಸಿಂಹ, ಎಸ್‍ಪಿ ರವಿಚನ್ನಣ್ಣನವರ್ ನಡುವಿನ ಸಮರ ಮತ್ತಷ್ಟು ತೀಕ್ಷ್ಣಗೊಳ್ಳುತ್ತಿದೆ. ಇಂದು ಫೇಸ್‍ಬುಕ್ ಲೈವ್ ನಲ್ಲಿ ಎಸ್‍ಪಿ ರವಿಚನ್ನಣ್ಣನವರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಫೇಸ್‍ಬುಕ್ ಲೈವ್‍ನಲ್ಲಿ ರವಿ ಚನ್ನಣ್ಣವರ್ ನೀವು ಪೊಲೀಸ್...

ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಅಮಿತ್ ಶಾ ಆಗಮನಕ್ಕೆ ನಿಷೇಧ?

2 years ago

ಬೆಂಗಳೂರು: ಚುನಾವಣಾ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವೇಶವನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ಯಾ ಎನ್ನುವ ಪ್ರಶ್ನೆಯೊಂದು ಈಗ ಎದ್ದಿದೆ. ಹೌದು, ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾಗೆ...

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡೋ ಮಂದಿಗೆ ರವಿ ಚನ್ನಣ್ಣನವರ್ ಮನವಿ

2 years ago

ಮೈಸೂರು: ಜಿಲ್ಲೆಯಲ್ಲಿ ಕಳೆದ 1 ವರ್ಷ 4 ತಿಂಗಳುಗಳಿಂದ ರಕ್ಷಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುತ್ತೇನೆ. ಈ ಸಂದರ್ಭದಲ್ಲಿ ಯಾವುದೇ ಜಾತಿ, ಪಂಗಡ, ಧರ್ಮಕ್ಕೆ ಸೀಮಿತವಾಗದೆ, ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರ ಏಳಿಗೆಗಾಗಿ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಯತ್ನ ಪಟ್ಟಿದ್ದೇನೆ ಎಂದು...

ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

2 years ago

ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪೊಲೀಸ್ ಅಧಿಕಾರಿಗಳ ಮೇಲೆ ಮಾಡಿರುವ ಆರೋಪವನ್ನು ಎಸ್‍ಪಿ ರವಿ ಚೆನ್ನಣ್ಣನವರ್ ತಿರಸ್ಕರಿಸಿ, ನಾನು ಯಾರ ಆಳು ಅಲ್ಲ. ಕಾನೂನು ಮತ್ತು ಕರ್ತವ್ಯಕ್ಕೆ ಆಳು ಎಂದು ಹೇಳಿಕೆ...

ನಾನು ಕಾನೂನು ಉಲ್ಲಂಘಿಸಿಲ್ಲ, ಜಿಲ್ಲಾಡಳಿತ, ಪೊಲೀಸರಿಂದಲೇ ತಪ್ಪಾಗಿದೆ: ಪ್ರತಾಪ್ ಸಿಂಹ

2 years ago

ಮೈಸೂರು: ನಾನು ಯಾವುದೇ ಕಾನೂನು ಉಲ್ಲಂಘಿಸಿಲ್ಲ. ಜಿಲ್ಲಾಡಳಿತ ಮತ್ತು ಪೊಲೀಸರು ಆರಂಭದಲ್ಲಿ ಒಪ್ಪಿ ನಂತರ ಮಾತಿಗೆ ತಪ್ಪಿದ್ದರಿಂದ ಈ ಬೆಳವಣಿಗೆಯಾಗಿದೆ ಹೊರತು ಈ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಹನುಮ ಜಯಂತಿ...

ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್

2 years ago

ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸಾರ್...